ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲೇ ಜಿಲೆಟಿನ್ ಪತ್ತೆ: ಸ್ಫೋಟಕ ತುಂಬಿದ ಬಾಕ್ಸ್ಗೆ ಟೇಪ್ ಸುತ್ತಿ ಬಿಸಾಡಿದ್ದ ಆರೋಪಿ! – Kannada News | Security Breach: Explosives Found on PM Modi’s Route Near Art of Living in Bengaluru
ರಾಮನಗರ, ಮೇ 11: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಭಾರೀ ಭದ್ರತಾ ಲೋಪದ ಶಂಕೆ ವ್ಯಕ್ತವಾಗಿತ್ತು. ಮೋದಿ ಅವರು ಸಂಚರಿಸುವ ಮಾರ್ಗದ ಪಕ್ಕದಲ್ಲೇ ಸ್ಫೋಟಕಗಳು (Explosive) ಪತ್ತೆಯಾಗಿದ್ದು, ಇಡೀ ಪೊಲೀಸ್ ಇಲಾಖೆಯನ್ನು ಬೆಚ್ಚಿಬೀಳಿಸಿತ್ತು. ಈ ಘಟನೆಗೆ ಸಂಬಂಧಿಸಿದ ಎಕ್ಸ್‌ಕ್ಲೂಸಿವ್ ಫೋಟೋ ಟಿವಿ9ಗೆ ಲಭ್ಯವಾಗಿದೆ. ಮುಖ್ಯಾಂಶಗಳು ಮೋದಿ ಬರುವ ಮಾರ್ಗದಲ್ಲಿ ಎರಡು ಜಿಲೆಟಿನ್ ಕಡ್ಡಿಗಳಿದ್ದ ಬಾಕ್ಸ್ ಪತ್ತೆಯಾಗಿ ಆತಂಕ. ಪೊಲೀಸ್ ಪೇದೆಯ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ; ಬಾಂಬ್ ಸ್ಕ್ವಾಡ್‌ನಿಂದ ತೀವ್ರ ತಪಾಸಣೆ….