RCB ಗೆಲುವಿಗೆ ಕಾರಣವಾದ 4 ಎಸೆತಗಳು..!
ಇಂಡಿಯನ್ ಪ್ರೀಮಿಯರ್ ಲೀಗ್ನ 54ನೇ ಮ್ಯಾಚ್ನಲ್ಲಿ ಆರ್ಸಿಬಿ ತಂಡವು ರೋಚಕ ಜಯ ಸಾಧಿಸಿದೆ. ಆರ್ಸಿಬಿ ತಂಡದ ಈ ಗೆಲುವಿಗೆ ಭುವನೇಶ್ವರ್ ಕುಮಾರ್ ಹಾಗೂ ರಾಸಿಖ್ ದಾರ್ ಎಷ್ಟು ಕಾರಣರೋ, ಮುಂಬೈ ಇಂಡಿಯನ್ಸ್ ತಂಡದ ಸೋಲಿಗೆ ರಾಜ್ ಬಾವ ಕೂಡ ಅಷ್ಟೇ ಕಾರಣರು. ಏಕೆಂದರೆ ಈ ಮ್ಯಾಚ್ನ ಅಂತಿಮ ಓವರ್ನಲ್ಲಿ ಆರ್ಸಿಬಿ ತಂಡಕ್ಕೆ 15 ರನ್ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ದಾಳಿಗಿಳಿದ ರಾಜ್ ಬಾವ ಬರೋಬ್ಬರಿ 10 ಎಸೆತಗಳನ್ನು ಎಸೆದಿದ್ದರು. ಅಂದರೆ ಹೆಚ್ಚುವರಿ ಮೂರು ಎಸೆತಗಳೇ ಮುಂಬೈ ಇಂಡಿಯನ್ಸ್…