Headlines

nagaraj11081993

ಗಂಗೂಲಿಯಿಂದ ಅಮೀರ್​ ಖಾನ್​ವರೆಗೆ; ನಾಳೆ ‘ಡ್ಯುಯೊಲಾಗ್ ವಿತ್ ಬರುಣ್ ದಾಸ್’ 4ನೇ ಸೀಸನ್ ಆರಂಭ – Kannada News | Duologue with Barun Das returns with season 4 featuring legends including sourav ganguly aamir khan

ನವದೆಹಲಿ, ಫೆಬ್ರವರಿ 27: ‘ಡ್ಯುಯೊಲಾಗ್ ವಿತ್ ಬರುಣ್ ದಾಸ್’ (Duologue with Barun Das) 4ನೇ ಸೀಸನ್‌ ನಾಳೆ ಪ್ರೇಕ್ಷಕರ ಮುಂದೆ ಬರಲಿದೆ. ಈ ಹೊಸ ಸೀಸನ್ ಫೆಬ್ರವರಿ 28ರಂದು ಪ್ರದರ್ಶನಗೊಳ್ಳಲಿದೆ. ಮೊದಲ 3 ಸೀಸನ್‌ಗಳ ಯಶಸ್ಸಿನ ನಂತರ, ಈ ಬಾರಿ ಈ ಕಾರ್ಯಕ್ರಮವನ್ನು ಇನ್ನೂ ದೊಡ್ಡ ಪ್ರಮಾಣದಲ್ಲಿ ಪ್ರಸ್ತುತಪಡಿಸಲಾಗುತ್ತಿದೆ. ಈ ಬಾರಿ ಇದು ಮನರಂಜನೆ ನೀಡುವುದಲ್ಲದೆ, ನಿಮ್ಮನ್ನು ಚಿಂತಿಸುವಂತೆ ಮಾಡುವ ಸಂಭಾಷಣೆಗಳನ್ನು ಈ ಶೋ ಒಳಗೊಂಡಿರುತ್ತದೆ. ಈ ಕಾರ್ಯಕ್ರಮವು ಬೇರೆ ಟಾಕ್ ಶೋಗಳಿಗಿಂತ ಭಿನ್ನವಾಗಿದೆ. ಏಕೆಂದರೆ…

Read More

IPL 2026: ಐಪಿಎಲ್ ವೇಳಾಪಟ್ಟಿಯಲ್ಲಿ ಬದಲಾವಣೆ; ಈ ದಿನದಿಂದ 19ನೇ ಸೀಸನ್ ಆರಂಭ – Kannada News | IPL 2026 Schedule Update: New Start Date March 28, Elections Delay Announcement

2026 ರಟಿ20 ವಿಶ್ವಕಪ್ ಮುಕ್ತಾಯಗೊಳ್ಳಲು ಇನ್ನೂ ಕೆಲವೇ ಪಂದ್ಯಗಳು ಬಾಕಿ ಇವೆ. ಮಾರ್ಚ್ 8 ರಂದು ಫೈನಲ್ ಪಂದ್ಯ ನಡೆಯಲಿದ್ದು, ಯಾರಿಗೆ ಚಾಂಪಿಯನ್ ಪಟ್ಟ ಒಲಿಯಲಿದೆ ಎಂಬುದು ಅಲ್ಲಿ ಖಚಿತವಾಗಲಿದೆ. ಭಾರತದಲ್ಲಿ ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ 19ನೇ ಆವೃತ್ತಿಯ ಐಪಿಎಲ್​ಗೂ ಚಾಲನೆ ಸಿಗಲಿದೆ. 2026 ರ ಐಪಿಎಲ್ (IPL 2026) ವೇಳಾಪಟ್ಟಿ ಇದುವರೆಗೂ ಪ್ರಕಟವಾಗಿಲ್ಲ. ಆದಾಗ್ಯೂ ಮಾರ್ಚ್​ ತಿಂಗಳ ಕೊನೆಯ ವಾರದಲ್ಲಿ ಈ ಟೂರ್ನಿಗೆ ಚಾಲನೆ ಸಿಗಲಿದೆ ಎಂಬುದು ಖಚಿತವಾಗಿದೆ. ಇದುವರೆಗೆ ಮಾರ್ಚ್​ 26 ರಿಂದ…

Read More

ಚಿಕ್ಕಮಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ: ಮುಸ್ಲಿಂ ಹುಡುಗಿ ಪಕ್ಕ ಕುಳಿತ್ತಿದ್ದಕ್ಕೆ ಹಿಂದೂ ಯುವಕರ ಮೇಲೆ ಹಲ್ಲೆ – Kannada News | Moral policing In Chikkamagaluru: Youths Assaults On Hindu Students for Sitting Muslim Girl

ಚಿಕ್ಕಮಗಳೂರು, (ಫೆಬ್ರವರಿ 27):   ಚಿಕ್ಕಮಗಳೂರಿನಲ್ಲಿ (Chikkamagaluru:) ಮತ್ತೊಂದು ನೈತಿಕ ಪೊಲೀಸ್ ಗಿರಿ (moral policing) ನಡೆದಿದೆ. ಮೊನ್ನೇ ಅಷ್ಟೇ ಚಿಕ್ಕಮಗಳೂರಿನ ಮಾರ್ಕೆಟ್ ರಸ್ತೆಯಲ್ಲಿ ಮುಸ್ಲಿಂ ಯುವತಿಯೊಂದಿಗೆ ಹೋಗುತ್ತಿದ್ದಾಗ ದಲಿತ ಕ್ರಿಶ್ಚಿಯನ್ ಬಾಲಕನೋರ್ವನನ್ನು ಅಡ್ಡಗಟ್ಟಿ ಹಲ್ಲೆ ನಡೆಸಲಾಗಿತ್ತು. ಈ ಪ್ರಕರಣ ಮಾಸುವ ಮುನ್ನೇನಗರದ ಸಹ್ಯಾದ್ರಿ ಕಾಲೇಜಿನಲ್ಲಿ ನೈತಿಕ ಪೊಲೀಸ್‌ಗಿರಿ ನಡೆದಿದೆ. ಚಿಕ್ಕಮಗಳೂರು ನಗರದ ಸಹ್ಯಾದ್ರಿ ಕಾಲೇಜು ಬಸ್‌ನಲ್ಲಿ ಮುಸ್ಲಿಂ (Muslim) ವಿದ್ಯಾರ್ಥಿನಿಯ ಪಕ್ಕ ಕುಳಿತಿದ್ದಕ್ಕೆ ಹಿಂದೂ (Hindu) ವಿದ್ಯಾರ್ಥಿಗಳಿಬ್ಬರ ಮೇಲೆ ಹಲ್ಲೆ ಮಾಡಲಾಗಿದೆ. ಇಂದು (ಫೆಬ್ರವರಿ 27) ಬೆಳಗ್ಗೆ…

Read More

ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ – Kannada News | Kodagu: Hindu Sangama activist attacked in Napoklu during Yatra prep; protests erupt

ಕೊಡಗು, ಫೆಬ್ರವರಿ 27: ಬಾಗಲಕೋಟೆಯಲ್ಲಿ ಶಿವಾಜಿ ಮಹಾರಾಜರ ಜಯಂತಿ ದಿನ ಮೆರವಣಿಗೆ ವೇಳೆ ನಡೆದ ಕಲ್ಲು, ಚಪ್ಪಲಿ ತೂರಾಟ ಪ್ರಕರಣ ನಗರದಲ್ಲಿ ಕಿಚ್ಚು ಹಚ್ಚಿಸಿದೆ. ಘಟನೆ ನಡೆದ ಏಳು ದಿನವಾದರೂ ಕಾವು ಆರಿಲ್ಲ. ಈ ಮಧ್ಯೆ ಇತ್ತ ಹಿಂದೂ ಸಂಗಮ‌ ಕಾರ್ಯಕರ್ತನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ‌ ಮಾಡಿರುವ ಆರೋಪ ಕೇಳಿಬಂದಿದೆ. ಹಿಂದೂ ಸಂಗಮ ಯಾತ್ರೆಗೆ ಸಿದ್ಧತೆ ವೇಳೆ ಮುಸ್ಲಿಂ ಯುವಕರಿಂದ ಕಾರ್ಯಕರ್ತನ ಮೇಲೆ ಹಲ್ಲೆ‌ ಮಾಡಲಾಗಿದೆ. ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದಲ್ಲಿ ಘಟನೆ ನಡೆದಿದೆ….

Read More

Ear Problems: ಕಿವಿ ಸಮಸ್ಯೆಗಳಿಗೆ ಇಯರ್ಗ್ರಿಟ್ ಡ್ರಾಪ್ಸ್ ಎಷ್ಟು ಪರಿಣಾಮಕಾರಿ? ಸಂಶೋಧನೆ ಹೇಳೋದೇನು? – Kannada News | Ear Problems, know what research says on effectiveness of EarGrit eardrops and tablets

ಕಿವಿ ನಮ್ಮ ದೇಹದ ಒಂದು ಪ್ರಮುಖ ಭಾಗ. ಇದು ಶ್ರವಣದ ಕಾರ್ಯವನ್ನು ನಿರ್ವಹಿಸುವುದಲ್ಲದೆ, ದೇಹದ ಸಮತೋಲನವನ್ನು ಕಾಪಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದರೆ ಇವತ್ತಿನ ಕಾಲಘಟ್ಟದಲ್ಲಿ, ಕಿವಿಗೆ ಸಂಬಂಧಿಸಿದ ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿವೆ. ಬದಲಾಗುತ್ತಿರುವ ಜೀವನಶೈಲಿ, ಹೆಡ್‌ಫೋನ್‌ಗಳ ಅತಿಯಾದ ಬಳಕೆ, ಕಿವಿಗಳನ್ನು ಸರಿಯಾಗಿ ಸ್ವಚ್ಛಗೊಳಿಸದಿರುವುದು ಇದಕ್ಕೆ ಪ್ರಮುಖ ಕಾರಣಗಳಾಗಿವೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ, ವಿಶ್ವದ ಜನಸಂಖ್ಯೆಯ ಸುಮಾರು 5% ಜನರು ಯಾವುದಾದರೂ ಒಂದು ರೀತಿಯ ಶ್ರವಣ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರ ಚಿಕಿತ್ಸೆಗಾಗಿ, ಜನರು ಅಲೋಪತಿಯನ್ನು…

Read More

ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ.. – Kannada News | Rashmika Mandanna Vijay Deverakonda marriage costume and jewellery interesting facts

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರು ಅದ್ದೂರಿಯಾಗಿ ಮದುವೆ ಆಗಿದ್ದಾರೆ. ಮದುವೆಯಲ್ಲಿ ಅವರು ಧರಿಸಿದ್ದ ಕಾಸ್ಟ್ಯೂಮ್ ಮತ್ತು ಆಭರಣಗಳು ಸಖತ್ ಹೈಲೈಟ್ ಆಗಿವೆ. ಭಾರಿ ಬೆಲೆಬಾಳುವ ಆಭರಣಗಳನ್ನು ಧರಿಸಿ ಅವರು ಹಸೆಮಣೆ ಏರಿದ್ದಾರೆ. ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಮಹಾರಾಜ ಮತ್ತು ಮಹಾರಾಣಿ ರೀತಿಯಲ್ಲಿ ಉಡುಗೆ ಧರಿಸಿದ್ದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರು ಮಿರಿಮಿರಿ ಮಿಂಚಿದ್ದಾರೆ. ಈ ಬಟ್ಟೆಗಳ ವಿನ್ಯಾಸದ ಬಗ್ಗೆ ಅಭಿಮಾನಿಗಳು ಮತ್ತು ಫ್ಯಾಷನ್​ಪ್ರಿಯರು…

Read More

ಮದುವೆಗೆ ನಿರಾಕರಣೆ: ಮಾತನಾಡಲು ಕರೆದು ಜಿಮ್ ಟ್ರೈನರ್​ಗೆ ಚಾಕು ಹಾಕಿದ ಪ್ರೇಯಸಿ – Kannada News | Bengaluru: A Woman Stabs Lover for Refusing Marriage

ರಾಮನಗರ, ಫೆಬ್ರವರಿ 27: ಸಾಮಾನ್ಯವಾಗಿ ಲವ್ ಫೇಲ್ಯೂರ್ ಆದಾಗ ಯುವತಿಯ ಮೇಲೆ ಪಾಗಲ್ ಪ್ರೇಮಿ, ಅಟ್ಯಾಕ್ ಮಾಡುವುದನ್ನ ಕೇಳಿದ್ದೇವೆ, ನೋಡಿದ್ದೇವೆ. ಆದರೆ ಇಲ್ಲೊಬ್ಬಳು ಭಗ್ನ ಪ್ರೇಯಸಿ, ತನ್ನ ಲವರ್​ಗೆ ಚಾಕುವಿನಿಂದ ಇರಿದಿರುವಂತಹ (stabbing) ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬಿಡದಿ ನಡೆದಿದೆ. ಸದ್ಯ ಯುವಕ ಆಸ್ಪತ್ರೆಗೆ ದಾಖಲಾದರೆ, ಯುವತಿ ಪೊಲೀಸ್ ಠಾಣೆ ಪಾಲಾಗಿದ್ದಾಳೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾನು ಹುಚ್ಚಿಯಂತೆ ಪ್ರೀತಿಸಿದ ಹುಡುಗ ಸಾಕಷ್ಟು ಅವೈಡ್​ ಮಾಡಿದ್ದಲ್ಲದೇ ಮದುವೆಯಾಗಲು ಕೂಡ ನಿರಾಕರಿಸಿದ್ದಕ್ಕೆ…

Read More

ದೆಹಲಿಯಲ್ಲಿ ಚುನಾವಣೆ ನಡೆದು, ಬಿಜೆಪಿ 10ಕ್ಕೂ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯವನ್ನೇ ಬಿಡುತ್ತೇನೆ; ಕೇಜ್ರಿವಾಲ್ ಶಪಥ – Kannada News | Hold election in Delhi will quit politics if BJP wins over 10 seats Arvind Kejriwal challenges

ನವದೆಹಲಿ, ಫೆಬ್ರವರಿ 27: ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರಿಗೆ ದೆಹಲಿ ನ್ಯಾಯಾಲಯವು ಕ್ಲೀನ್ ಚಿಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

Read More

Ranji Trophy Final: ತವರಿನಲ್ಲಿ ಎಡವಿದ ಕರ್ನಾಟಕ; ಚಾಂಪಿಯನ್ ಪಟ್ಟದತ್ತ ಜಮ್ಮುಕಾಶ್ಮೀರ – Kannada News | Jammu Kashmir Nears Historic Ranji Trophy 2025 26 Title; Karnataka Struggles in Final

2025-26ರ ರಣಜಿ ಟ್ರೋಫಿಯ ಫೈನಲ್ (Ranji Trophy 2025-26 Final) ಪಂದ್ಯ ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ (Jammu Kashmir vs Karnataka) ನಡುವೆ ಹುಬ್ಬಳ್ಳಿಯಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರದ ಪಾರುಪತ್ಯ ನಾಲ್ಕನೇ ದಿನವೂ ಮುಂದುವರೆದಿದೆ. ಮೊದಲು ಬ್ಯಾಟಿಂಗ್​ನಲ್ಲಿ ಕರ್ನಾಟಕ ವೇಗಿಗಳನ್ನು ಹೈರಾಣಾಗಿಸಿದ್ದ ಜೆಕೆ ತಂಡ, ಆ ಬಳಿಕ ಬೌಲಿಂಗ್​ನಲ್ಲೂ ಕರ್ನಾಟಕ ತಂಡವನ್ನು ಕಟ್ಟಿಹಾಕಿದೆ. ಈಗಾಗಲೇ ಮೊದಲ ಇನ್ನಿಂಗ್ಸ್​ನಲ್ಲಿ ಮುನ್ನಡೆ ಪಡೆದುಕೊಂಡಿರುವ ಜೆಕೆ ತಂಡ ಮೊಟ್ಟ ಮೊದಲ ಬಾರಿಗೆ ರಣಜಿ ಟ್ರೋಫಿಯನ್ನು…

Read More

ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು – Kannada News | Kannadigas two Days in Air India Flight for Landing Problem In kathmandu Airport

ಬೆಂಗಳೂರು, (ಫಬ್ರವರಿ 27): ಏರ್​ ವಿಮಾನದಲ್ಲಿ ಬೆಂಗಳೂರಿನಿಂದ ನೇಪಾಳದ (Nepal) ಕಠ್ಮಂಡು (Kathmandu) ಹೊರಟಿದ್ದ ಕನ್ನಡಿಗರು (Kolar) ಪರದಾಡಿರುವ ಘಟನೆ ನಡೆದಿದೆ. ಕಠ್ಮಂಡುನಲ್ಲಿ ವಿಮಾನ ಲ್ಯಾಂಡಿಂಗ್​ಗೆ ಅನುಮತಿ ಸಿಗದ ಕಾರಣ ಎರಡು ದಿನ ವಿಮಾನದಲ್ಲೇ ಉಳಿಯುವಂತಾಗಿದೆ. ವಿಮಾನವು ಸಹ ಎಲ್ಲೂ ಲ್ಯಾಡ್ ಆಗದೇ ಆಕಾಶದಲ್ಲಿ ರೌಂಡ ಹಾಕಿದೆ.ಇದರಿಂದ ಪ್ರವಾಸಕ್ಕೆಂದು ತೆರಳಿದ್ದ ಪ್ರಯಾಣಿಕರು ಎರಡು ದಿನಗಳಿಂದ ಪ್ಲೈಟ್ ನಲ್ಲೇ ಸಿಲುಕಿ ಪರದಾಡಿದ್ದಾರೆ. ಇನ್ನು ವಿಮಾನದಲ್ಲಿ ಸರಿಯಾದ ಊಟ ನೀರು ಕೊಡದೆ ತೊಂದರೆ ಕೊಡ್ತಿದ್ದಾರೆ ಎಂದು ಪ್ರಯಾಣಿಕರ ಆಕ್ರೋಶ ಹೊರಹಾಕಿದ್ದಾರೆ….

Read More