ಯ್ಯೂಟೂಬೇ ಗುರು: ಬಿಸಿಲಿನ ಅಬ್ಬರದ ನಡುವೆ ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದ ರೈತ! – Kannada News | From YouTube to Orchard: Chikkaballapur Farmer Cultivates Kashmiri Apples Successfully
ಬೆಳೆದ ಬೆಳೆ ಜೊತೆ ರೈತImage Credit source: Tv9 Kannada ಚಿಕ್ಕಮಗಳೂರು, ಮೇ 10: ಸೇಬು ಅಂದ ತಕ್ಷಣ ನಮಗೆ ನೆನಪಾಗೋದೇ ಕಾಶ್ಮೀರ. ಯಾಕೆಂದರೆ ಶೀತವಲಯದ ಪ್ರಮುಖ ಬೆಳೆಗಳಲ್ಲೊಂದಾದ ಸೇಬನ್ನು ಭಾರದಲ್ಲಿ ಹೆಚ್ಚಾಗಿ ಬೆಳೆಯುವ ರಾಜ್ಯಗಳೆಂದರೆ ಅವು ಹಿಮಾಚಲ ಪ್ರದೇಶ ಮತ್ತು ಜಮ್ಮು ಕಾಶ್ಮೀರ. ಆದರೆ ಜನರ ಈ ಅನಿಸಿಕೆಯನ್ನು ಸುಳ್ಳು ಮಾಡುವ ನಿಟ್ಟಿನಲ್ಲಿ ನಮ್ಮದೇ ಕರ್ನಾಟಕದ ರೈತರೊಬ್ಬರು ಗಮನ ಸೆಳೆದಿದ್ದಾರೆ. ರಾಜಧಾನಿ ಬೆಂಗಳೂರಿನ ಪಕ್ಕವೇ ಕಾಶ್ಮೀರಿ ಆ್ಯಪಲ್ ಬೆಳೆ ಬೆಳೆದು ಸೈ ಎನಿಸಿಕೊಂಡಿದ್ದಾರೆ. ಮುಖ್ಯಾಂಶಗಳು ಚಿಕ್ಕಬಳ್ಳಾಪುರದಲ್ಲಿ…