ತಮಿಳುನಾಡು ಸಾಲದ ಬಗ್ಗೆ ಆರೋಪಿಸಿದ್ದ ಮುಖ್ಯಮಂತ್ರಿ ವಿಜಯ್ ಮಾತಿಗೆ ಮಾಜಿ ಸಿಎಂ ಸ್ಟಾಲಿನ್ ಆಕ್ರೋಶ – Kannada News | Tamil nadu debt row cm vijays claims ignite stalins fury on state finances
ವಿಜಯ್ ಮಾತಿಗೆ ಸ್ಟಾಲಿನ್ ಆಕ್ರೋಶ ಚೆನ್ನೈ, ಮೇ 10: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಸಿ. ಜೋಸೇಫ್ ವಿಜಯ್ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಹಿಂದಿನ ಸರ್ಕಾರದ ವಿರುದ್ಧ ಸಾಲದ ಆರೋಪ ಮಾಡಿದ್ದರು. ರಾಜ್ಯವು 10 ಲಕ್ಷ ಕೋಟಿಗೂ ಹೆಚ್ಚು ಸಾಲದಲ್ಲಿದ್ದು, ಖಜಾನೆ ಸಂಪೂರ್ಣ ಬರಿದಾಗಿದೆ. ಇಂತಹ ಕಷ್ಟಕರ ಪರಿಸ್ಥಿತಿಯಲ್ಲಿ ಜವಾಬ್ದಾರಿಯನ್ನು ವಹಿಸಿಕೊಂಡಿರುವುದಾಗಿ ತಿಳಿಸಿದ್ದರು. ಆದರೆ ಈ ವಿಚಾರವೀಗ ಮಾಜಿ ಸಿಎಂ, ಡಿಎಂಕೆ ಪಕ್ಷದ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿ ಕಿಡಿ ಕಾರಿರುವ ಅವರು,…