ಮಂಗಳೂರಿನಲ್ಲಿ ಚೈನ್ ಲಿಂಕ್ ದಂಧೆ; ವಿದ್ಯಾರ್ಥಿಗಳೇ ಟಾರ್ಗೆಟ್! ಜಾಬ್ ಜಾಲಕ್ಕೆ ಬಿದ್ದವರು ಕಳೆದುಕೊಂಡ ಹಣವೆಷ್ಟು ಗೊತ್ತಾ? – Kannada News | Mangaluru Job Scam: Students Duped by Vexan Company’s Fake Web Developer Offers
ಮಂಗಳೂರಿನಲ್ಲಿ ಚೈನ್ ಲಿಂಕ್ ದಂಧೆ; ವಿದ್ಯಾರ್ಥಿಗಳೇ ಟಾರ್ಗೆಟ್! ಜಾಬ್ ಜಾಲಕ್ಕೆ ಬಿದ್ದವರು ಕಳೆದುಕೊಂಡ ಹಣವೆಷ್ಟು ಗೊತ್ತಾ? ಮಂಗಳೂರು, ಫೆಬ್ರವರಿ 27: ನಗರದಲ್ಲಿ (Mangalore) ಉದ್ಯೋಗಾವಕಾಶದ ಆಮಿಷವೊಡ್ಡಿ ನೂರಾರು ವಿದ್ಯಾರ್ಥಿಗಳನ್ನು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮೂಲದ ‘ವೆಕ್ಸಾನ್’ ಎಂಬ ಕಂಪನಿ, BMP ಪ್ರೈವೇಟ್ ಲಿಮಿಟೆಡ್ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೆಬ್ ಡಿಸೈನರ್ ಹಾಗೂ ವೆಬ್ ಡೆವಲಪರ್ ಹುದ್ದೆಗಳಿಗಾಗಿ ಜಾಹೀರಾತು ನೀಡುತ್ತಿದ್ದುದಾಗಿ ತಿಳಿದುಬಂದಿದೆ. ಕಂಪನಿಯ ಮೋಸದ ಜಾಲಕ್ಕೆ ಬಿದ್ದ ವಿದ್ಯಾರ್ಥಿಗಳು ಸಾವಿರಾರು ರೂ. ಕಳೆದುಕೊಂಡಿದ್ದು, ಕದ್ರಿ…