RR vs GT, IPL 2026: ಬೌಲಿಂಗ್ನಲ್ಲಿ ಫ್ಲಾಪ್ ಆದ ಜೋಫ್ರಾ ಆರ್ಚರ್: ಸೋಲಿನ ಬಳಿಕ ನಾಯಕ ಯಶಸ್ವಿ ಜೈಸ್ವಾಲ್ ಏನು ಹೇಳಿದ್ರು – Kannada News | Jofra Archer flopped in bowling What did captain Yashasvi Jaiswal say after the defeat
ಬೆಂಗಳೂರು (ಮೇ. 10): ರಾಜಸ್ಥಾನ ರಾಯಲ್ಸ್ (Rajasthan Royals) ತಂಡವು ಐಪಿಎಲ್ 2026ರಲ್ಲಿ ತನ್ನ ತವರಿನ ಸವಾಯಿ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸತತ ಮೂರನೇ ಸೋಲನ್ನು ಕಂಡಿತು. ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ 77 ರನ್ಗಳಿಂದ ಸೋತಿತು. ನಿಯಮಿತ ನಾಯಕ ರಿಯಾನ್ ಪರಾಗ್ ಗಾಯದ ಕಾರಣದಿಂದ ಹೊರಗುಳಿದ ಕಾರಣ, ಯಶಸ್ವಿ ಜೈಸ್ವಾಲ್ ಕ್ಯಾಪ್ಟನ್ ಜವಾಬ್ದಾರಿ ನಾಯಕತ್ವ ವಹಿಸಿದ್ದರು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡ 229 ರನ್ಗಳ ದೊಡ್ಡ ಮೊತ್ತ…