Headlines

nagaraj11081993

ಅತ್ತಿಗೆ ರಶ್ಮಿಕಾ ಬಗ್ಗೆ ವಿಜಯ್ ಸಹೋದರ ಆನಂದ್ ದೇವರಕೊಂಡ ಹೇಳಿದ್ದೇನು? – Kannada News | Vijay Deverakonda brother Anand Deverakonda Insta post about Rashmika Mandanna

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ವಿವಾಹವಾಗಿದ್ದಾರೆ. ಇವರಿಬ್ಬರ ವಿವಾಹ ಉದಯಪುರದ ಐಟಿಸಿ ಮೆಮಂಟೋಸ್​​ನಲ್ಲಿ ಅದ್ಧೂರಿಯಾಗಿ ನಡೆದಿದೆ. ಎರಡೂ ಕುಟುಂಬದ ಆಪ್ತರು, ಬಹಳ ಆಪ್ತ ಸ್ನೇಹಿತರು ಸಂಬಂಧಿಗಳ ಎದುರು ಈ ಜೋಡಿ ಅಧಿಕೃತವಾಗಿ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ. ರಶ್ಮಿಕಾ ಅವರು ಇದೀಗ ಅಧಿಕೃತವಾಗಿ ದೇವರಕೊಂಡ ಮನೆ ಸೊಸೆ. ದೇವರಕೊಂಡ ಕುಟುಂಬದವರು ಹೊಸ ಸದಸ್ಯೆಯನ್ನು ಬಲು ಪ್ರೀತಿಯಿಂದ ಕುಟುಂಬಕ್ಕೆ ಸ್ವಾಗತಿಸಿದ್ದಾರೆ. ವಿಜಯ್ ದೇವರಕೊಂಡ ಅವರ ತಾಯಿ ಮಾಧವಿ ದೇವರಕೊಂಡ ಅವರು ರಶ್ಮಿಕಾಗೆ ತಮ್ಮ ಕುಟುಂಬದಲ್ಲಿ ತಲೆ-ತಲಾಂತರಗಳಿಂದ ಬಂದಿದ್ದ…

Read More

ದಾವಣಗೆರೆ-ಬೆಂಗಳೂರು ಪ್ರಯಾಣಕ್ಕೆ ಎರಡೂವರೆ ಗಂಟೆ ಸಾಕು! ತುಮಕೂರು-ದಾವಣಗೆರೆ ನೇರ ರೈಲ್ವೆ ಮಾರ್ಗ ಮುಂದಿನ ವರ್ಷ ಸಿದ್ಧ – Kannada News | Tumakuru–Chitradurga–Davanagere New Railway Line to Be Ready by 2027; Bengaluru Travel Time to Drop to 2.5 Hours

ತುಮಕೂರು-ದಾವಣಗೆರೆ ನೇರ ರೈಲ್ವೆ ಮಾರ್ಗ ಮುಂದಿನ ವರ್ಷ ಸಿದ್ಧImage Credit source: tv9 ದಾವಣಗೆರೆ, ಫೆಬ್ರವರಿ 27: ಮಧ್ಯ ಕರ್ನಾಟಕದ ಜನತೆಯ ಬಹುಕಾಲದ ಕನಸು ಈಡೇರುವ ಹಂತಕ್ಕೆ ಬಂದಿದೆ. ತುಮಕೂರು–ಚಿತ್ರದುರ್ಗ–ದಾವಣಗೆರೆ ನೇರ ರೈಲು ಮಾರ್ಗದ ಕಾಮಗಾರಿ 2027ರ ಡಿಸೆಂಬರ್ ಒಳಗಾಗಿ ಪೂರ್ಣಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಭಾರತೀಯ ರೈಲ್ವೆ (Indian Railway) ಸ್ಪಷ್ಟಪಡಿಸಿದೆ. ಈ ಘೋಷಣೆಯಿಂದ ದಾವಣಗೆರೆ ಸೇರಿದಂತೆ ಮಧ್ಯ ಕರ್ನಾಟಕದ (Karnataka) ಜನರಲ್ಲಿ ಹರ್ಷ ವ್ಯಕ್ತವಾಗಿದೆ. ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಗುಡುಗು ಸಹಿತ ಸಾಧಾರಣ ಮಳೆ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Bengaluru temperature: Heat wave alert in Bengaluru, light rain in few places of Karnataka

ರಾಜ್ಯದಲ್ಲಿ ಗುಡುಗು ಸಹಿತ ಸಾಧಾರಣ ಮಳೆ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಬೆಂಗಳೂರು, ಫೆಬ್ರವರಿ 27: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ಕಡೆಗಳಲ್ಲಿ ಗುಡುಗು ಸಹಿತ (Weather Forecast) ಮಳೆಯಾಗಿರುವುದೂ ಕಂಡುಬಂದಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಲಘು ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ….

Read More

Afghanistan-Pakistan Conflict: ಪಾಕಿಸ್ತಾನ-ಅಫ್ಘಾನಿಸ್ತಾನದ ನಡುವೆ ಯುದ್ಧ ಸ್ಥಿತಿ, ದಾಳಿ, ಪ್ರತಿ ದಾಳಿ, ತಾಲಿಬಾನ್ ಕ್ರಮದಿಂದ ಬೆರಗಾದ ಪಾಕ್ – Kannada News | Violent Border Clashes Erupt Between Pakistan and Afghan Forces

ಇಸ್ಲಾಮಾಬಾದ್, ಫೆಬ್ರವರಿ 27: ಪಾಕಿಸ್ತಾನ(Pakistan) ಮತ್ತು ಅಫ್ಘಾನಿಸ್ತಾನ ನಡುವೆ ಯುದ್ಧದಂತಹ ಪರಿಸ್ಥಿತಿಗಳು ಎದುರಾಗುತ್ತಿವೆ. ಅಫ್ಘಾನಿಸ್ತಾನ ಪಾಕಿಸ್ತಾನದ ಮೇಲೆ ವೈಮಾನಿಕ ದಾಳಿ ನಡೆಸಿದ್ದು, 55 ಪಾಕ್ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಕಾಬೂಲ್ ಹೇಳಿದೆ. ಪಾಕಿಸ್ತಾನ ಕೂಡ ತರಾತುರಿಯಲ್ಲಿ ಮತ್ತೆ ಅಫ್ಘಾನಿಸ್ತಾನದ ಮೇಲೆ ವೈಮಾನಿಕ ದಾಳಿ ನಡೆಸಿದೆ. ಅಫ್ಘಾನ್ ಸೈನಿಕರ ದಾಳಿಯ ನಂತರ, ಕಾಬೂಲ್, ಕಂದಹಾರ್ ಮತ್ತು ಪಕ್ತಿಯಾದಲ್ಲಿನ ತಾಲಿಬಾನ್ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡಿರುವುದಾಗಿ ಪಾಕಿಸ್ತಾನ ಹೇಳಿಕೊಂಡಿದೆ. ಕೆಲವೊಮ್ಮೆ ಪಾಕಿಸ್ತಾನ ರಕ್ತದೊಂದಿಗೆ ಹೋಳಿ ಆಡುತ್ತಿದ್ದರೆ, ಕೆಲವೊಮ್ಮೆ ಅಫ್ಘಾನಿಸ್ತಾನ ಸೇಡಿನ ಬೆಂಕಿಯಲ್ಲಿ…

Read More

ರಶ್ಮಿಕಾ-ವಿಜಯ್ ಮದುವೆ ಉಡುಗೆಯ ವಿಶೇಷತೆಯೇನು? ವಿನ್ಯಾಸಕ್ಕೆ ಸ್ಪೂರ್ತಿಯೇನು? – Kannada News | What is the thought behind Rashmika and Vijay’s wedding dress design

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ವಿವಾಹ ನಿನ್ನೆ (ಫೆಬ್ರವರಿ 27) ನಡೆದಿದೆ. ಆಪ್ತೇಷ್ಟರ ಸಮ್ಮುಖದಲ್ಲಿ ವಿಜಯ್ ಮತ್ತು ರಶ್ಮಿಕಾ ಸತಿ-ಪತಿಗಳಾಗಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಇವರ ಅದ್ಧೂರಿ ಮದುವೆ ನಡೆದಿದೆ. ನಿನ್ನೆ ಮದುವೆಯ ಬಳಿಕ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರು ತಮ್ಮ ಮದುವೆಯ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇಬ್ಬರೂ ಸಹ ವಧು-ವರರಾಗಿ ಅದ್ಭುತವಾಗಿ ಕಾಣುತ್ತಿದ್ದರು. ರಶ್ಮಿಕಾ ಮತ್ತು ವಿಜಯ್ ಅವರ ಗ್ರೂಮ್-ಬ್ರೈಬಲ್ ಲುಕ್ ಸಖತ್ ವೈರಲ್ ಆಗುತ್ತಿದೆ. ಇವರಿಬ್ಬರ ಲುಕ್ ಹಿಂದೆ…

Read More

Daily Devotional: ಬಲಗೈಯಿಂದಲೇ ಆಶೀರ್ವಾದ ಮಾಡುವುದು ಯಾಕೆ ಗೊತ್ತಾ? – Kannada News | Daily Devotional: Why Blessings Are Traditionally Given with the Right Hand

ಬೆಂಗಳೂರು, ಫೆಬ್ರವರಿ​ 27: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿಬಲಗೈಯಿಂದ್ಲೇ ಆಶೀರ್ವಾದ ಮಾಡುವುದು ಯಾಕೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸನಾತನ ಹಿಂದೂ ಸಂಸ್ಕೃತಿಯಲ್ಲಿ ಗುರುಗಳು, ಹಿರಿಯರು ಮತ್ತು ಮಠಾಧೀಶರು ನಮಸ್ಕಾರ ಮಾಡಿದಾಗ ಆಶೀರ್ವಾದ ನೀಡುವುದು ಒಂದು ಪದ್ಧತಿಯಾಗಿದೆ. ಈ ಆಶೀರ್ವಾದವನ್ನು ಸಾಮಾನ್ಯವಾಗಿ ಬಲಗೈಯಿಂದಲೇ ನೀಡಲಾಗುತ್ತದೆ. ದೇಹವನ್ನು ಎರಡು ಭಾಗಗಳಾಗಿ ವಿಂಗಡಿಸಿದಾಗ, ಬಲಭಾಗವನ್ನು ಸೂರ್ಯ ಭಾಗ ಮತ್ತು ಎಡಭಾಗವನ್ನು ಚಂದ್ರ ಭಾಗ ಅಥವಾ ವಾಮ ಭಾಗ ಎಂದು ಕರೆಯಲಾಗುತ್ತದೆ. ಬಲಗೈಗೆ ಹೆಚ್ಚಿನ ಪ್ರಾಶಸ್ತ್ಯವಿದ್ದು, ಊಟ ಮಾಡುವುದು, ವಿಭೂತಿ ಅಥವಾ…

Read More

60ಕ್ಕೂ ಹೆಚ್ಚು ಶಾಸಕರ ಸಂಪರ್ಕಿಸಿದ್ದ ಡಿಕೆಶಿ ಬೆಂಬಲಿಗರು! ಡಿನ್ನರ್ ಸಭೆಯಲ್ಲಿ ಏನೇನು ಚರ್ಚೆಯಾಯ್ತು? ಇಲ್ಲಿದೆ ವಿವರ – Kannada News | DK Shivakumar supporters dinner meeting inside information: Know What Happened in Meeting Amid Karnataka CM Change Buzz

ಬೆಂಗಳೂರು, ಫೆಬ್ರವರಿ 27: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ನಾಯಕತ್ವ ಬದಲಾವಣೆ ಕುರಿತ ಚರ್ಚೆ ಮತ್ತೊಮ್ಮೆ ಜೋರಾಗಿರುವ ನಡುವೆಯೇ, ಗುರುವಾರ ರಾತ್ರಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಬೆಂಬಲಿಗ ಶಾಸಕರು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಉನ್ನತ ಮಟ್ಟದ ಔತಣಕೂಟ ಸಭೆ ನಡೆಸಿದ್ದಾರೆ. ಮಾಗಡಿ ಶಾಸಕ ಎಚ್​ಸಿ ಬಾಲಕೃಷ್ಣ ಹುಟ್ಟುಹಬ್ಬದ ನೆಪದಲ್ಲಿ ಸಭೆ ನಡೆದಿದ್ದರೂ, ನಾಯಕತ್ವದ ಬದಲಾವಣೆ ಕುರಿತ ಗಂಭೀರ ಚರ್ಚೆ ನಡೆದಿದೆ ಎನ್ನಲಾಗಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಮೂಲಗಳ ಪ್ರಕಾರ, ಡಿಕೆ ಶಿವಕುಮಾರ್ ಬೆಂಬಲಿಗರು…

Read More

Horoscope Today 27 February​: ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ – Kannada News | Daily Horoscope for February​ ​​27th 20​26: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 27, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಶುಕ್ಲ ಪಕ್ಷ ಏಕಾದಶಿ, ಆದ್ರ್ರಾ ನಕ್ಷತ್ರ, ಆಯುಷ್ಮಾನ್ ಯೋಗ, ವಣಿಕ ಕರಣವಿರುವ ಈ ದಿನದ ರಾಹುಕಾಲ ಮತ್ತು ಶುಭಕಾಲವನ್ನು ಗುರೂಜಿ ವಿವರಿಸಿದ್ದಾರೆ. ಈ ದಿನ ಮಹಾಲಕ್ಷ್ಮಿಯ ಕೃಪೆಗೆ ಪಾತ್ರವಾಗುವ ವಿಶೇಷ ದಿನ ಹಾಗೂ ಅಮಲಕಿ ಏಕಾದಶಿ ಇರುವುದನ್ನು…

Read More

ಗೋಲ್ಗಪ್ಪಲ್ಲಿ ವಿಷ ಬೆರೆಸಿ ಗರ್ಭಿಣಿ ಗೆಳತಿಯ ಕೊಲೆಗೆ ಯತ್ನ, ಆಸ್ಪತ್ರೆಗೆಂದು ಕರೆದು ಕಾಡಿನಲ್ಲಿ ಬಿಟ್ಟು ಬಂದ ವ್ಯಕ್ತಿ – Kannada News | Pregnant Woman Survives Golgappa Poisoning, Forest Abandonment by Boyfriend in Jharkhand

ಜಾರ್ಖಂಡ್, ಫೆಬ್ರವರಿ 27: ಆತನೇ ಎಲ್ಲಾ ಎಂದು ಪೋಷಕರನ್ನು ಬಿಟ್ಟು ಬಂದಿದ್ದ ಮಹಿಳೆಯನ್ನು ಆಕೆಯ ಪ್ರಿಯಕರನೇ ಹತ್ಯೆ(Murder)ಗೆ ಯತ್ನಿಸಿರುವ ಅಮಾನವೀಯ ಘಟನೆ ಜಾರ್ಖಂಡ್​​ನಲ್ಲಿ ನಡೆದಿದೆ. ಗೋಲ್ಗಪ್ಪದಲ್ಲಿ ವಿಷ ಬೆರೆಸಿ ಗರ್ಭಿಣಿ ಪ್ರೇಯಸಿಯನ್ನು ಕೊಲೆ ಮಾಡಲು ವ್ಯಕ್ತಿ ಯತ್ನಿಸಿರುವ ಘಟನೆ ಜಾರ್ಖಂಡ್​​ನಲ್ಲಿ ನಡೆದಿದೆ. ಮಹಿಳೆಗೆ ಆರೋಗ್ಯ ತೋರಾ ಹದಗೆಟ್ಟಿದ್ದು, ರಕ್ತವಾಂತಿ ಮಾಡಿಕೊಂಡಿದ್ದಾಳೆ. ತನ್ನ ಮನೆಗೆ ತಲುಪುವ ಮೊದಲು ರಾತ್ರಿಯಿಡೀ ಕಾಡಿನಲ್ಲಿ ಅಡಗಿಕೊಂಡಿದ್ದಳು. ಈ ಘಟನೆಯ ಬಗ್ಗೆ ತನ್ನ ಕುಟುಂಬಕ್ಕೆ ತಿಳಿಸುವಲ್ಲಿ ಆಕೆ ಕೊನೆಗೂ ಯಶಸ್ವಿಯಾಗಿದ್ದಾಳೆ. 26 ವರ್ಷದ ಸಾಕೇತ್…

Read More

ಕಾಂಗ್ರೆಸ್​ನಲ್ಲಿ ಕ್ಷಿಪ್ರ ಬೆಳವಣಿಗೆ? ಬೆಂಗಳೂರಿನ ಖಾಸಗಿ ಹೊಟೆಲ್​ನಲ್ಲಿ ಡಿಕೆ ಶಿವಕುಮಾರ್ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ! – Kannada News | Sudden Political Buzz in Karnataka Congress: Over 40 DK Shivakumar Supporter MLAs Hold Dinner Meet in Bengaluru

ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ!Image Credit source: tv9 ಬೆಂಗಳೂರು, ಫೆಬ್ರವರಿ 27: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಆಗಾಗ ತೀವ್ರಗೊಂಡು ಮತ್ತೆ ತಣ್ಣಗಾಗುತ್ತಿದ್ದ ನಾಯಕತ್ವ ಬದಲಾವಣೆ ಗೊಂದಲ ಇದೀಗ ಮತ್ತೆ ಮುನ್ನೆಲೆಗೆ ಬರುತ್ತಿದೆಯಾ ಎಂಬ ಅನುಮಾನ ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಬಣಗಳ ನಡುವಿನ ಶೀತಲ ಸಮರಕ್ಕೆ ಹೊಸ ತಿರುವು ಸಿಕ್ಕಿದ್ದು, ಡಿಕೆಶಿ ಬೆಂಬಲಿಗ ಶಾಸಕರು ಶಕ್ತಿಪ್ರದರ್ಶನ ನಡೆಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಮಾಗಡಿ…

Read More