ರೈಸ್ ಪುಲ್ಲಿಂಗ್ ದಂಧೆಕೋರನಿಗೆ ಶಾಕ್: ಕಾರು ಅಡ್ಡಗಟ್ಟಿ ಬರೋಬ್ಬರಿ 1.9 ಕೋಟಿ ರೂ ದರೋಡೆ – Kannada News | Masked Gang Robs 1.09 Crore from Former Rice Pulling Scam Accused in Yelahanka
ದರೋಡೆ ನಡೆದ ಸ್ಥಳ, ಪೊಲೀಸ್ ಠಾಣೆImage Credit source: tv9 kannada ನೆಲಮಂಗಲ, ಜೂನ್ 17: ಬೆಂಗಳೂರು ಹೊರವಲಯದಲ್ಲಿ ಸಿನಿಮಾ ಶೈಲಿಯ ದರೋಡೆ (robbery) ಪ್ರಕರಣವೊಂದು ಬೆಳಕಿಗೆ ಬಂದಿದೆ. ಯಲಹಂಕದಿಂದ ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯನ್ನ ಅಡ್ಡಗಟ್ಟಿದ 7 ಜನ ಮುಸುಕುದಾರಿಗಳ ಗ್ಯಾಂಗ್, ಬಿಯರ್ ಬಾಟಲಿ ಹಾಗೂ ಚಾಕುವಿನಿಂದ ಹಲ್ಲೆ ನಡೆಸಿ ಬರೋಬ್ಬರಿ 1 ಕೋಟಿ 9 ಲಕ್ಷ ರೂ ನಗ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯ ಉತ್ತರ ತಾಲೂಕಿನ ಕುದರಗೆರೆ ಕಾಲೋನಿಯ ಗಣೇಶ ದೇವಾಲಯದ ಬಳಿ…