ನಿರ್ದೇಶಕನ ಕಿಡ್ನಾಪ್, ಹಲ್ಲೆ: ‘ಭೀಮ’ ಚಿತ್ರ ನಟಿ ಸೇರಿ 11 ಜನ ಜೈಲುಪಾಲು – Kannada News | Bheema Kannada movie actress arrested in kidnapping case
ಅವ್ರೆಲ್ಲಾ ಕನ್ನಡ ಚಿತ್ರರಂಗದಲ್ಲಿ ಬೆಳೆಯಬೇಕು ಅಂದುಕೊಂಡಿದ್ದವರು. ಕಿರುಚಿತ್ರ, ಇವೆಂಟ್ಗಳು ಮಾಡಿ ಒಂದು ಹಂತಕ್ಕೆ ಬಂದಿದ್ದರು. ಒಟಿಟಿಗೆ ಸಿನಿಮಾ ಮಾಡುವ ಹಂತಕ್ಕೂ ಬಂದಿದ್ದರು. ಒಂದು ಹೊಸ ಸಿನಿಮಾವನ್ನೂ ಶುರು ಮಾಡಿದ್ರು. ಅದನ್ನು ಮುಗಿಸಿದ್ರೆ ಪ್ರೊಮೋಷನ್, ಥಿಯೇಟರ್, ಜನ ಅಂತಾ ಓಡಾಡ್ಬೇಕಿತ್ತು. ಆದರೆ ಈಗ ತಾವು ಮಾಡಿದ ತಪ್ಪಿಗೆ ಜೈಲು ಸೇರಿದ್ದಾರೆ. ಸಣ್ಣ ಕಿರಿಕ್ನಿಂದ ತಮ್ಮದೇ ತಂಡದ ಡೈರೆಕ್ಟರ್ನ ಕಿಡ್ನಾಪ್ (Kidnap) ಮಾಡಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ದುನಿಯಾ ವಿಜಯ್ ಅಭಿನಯದ ‘ಭೀಮ’ (Bheema) ಸಿನಿಮಾದಲ್ಲಿ ನಟಿಸಿದ್ದ ನಟಿಯೋರ್ವಳು ಸೇರಿ…