ದುಬಾರಿ ಎಲೆಕ್ಟ್ರಿಕ್ ಕಾರು ಖರೀದಿಸಿದ ಕಿರುತೆರೆ ನಟಿ ಮೋಕ್ಷಿತಾ ಪೈ – Kannada News | Mokshitha Pai Buys Mahindra XUV400 EV Car Post Big Boss Jagaddhatri Actress Invests
ಕನ್ನಡ ಕಿರುತೆರೆಯ ಜನಪ್ರಿಯ ನಟಿ ಹಾಗೂ ಬಿಗ್ ಬಾಸ್ ಖ್ಯಾತಿಯ ಮೋಕ್ಷಿತಾ ಪೈ ಸದ್ಯ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇತ್ತೀಚೆಗಷ್ಟೇ ಅವರು ತಮ್ಮ ಕನಸಿನ ಹೊಸ ಕಾರನ್ನು ಮನೆಗೆ ತಂದಿದ್ದು, ಈ ಸಂಭ್ರಮದ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅವರು ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ‘ಜಗದ್ಧಾತ್ರಿ’ ಹೆಸರಿನ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದಕ್ಕೂ ಮೊದಲು ಈ ಕಾರು ಅವರ ಮನೆಗೆ ಬಂದಿದೆ. ಇತ್ತೀಚೆಗೆ ಪೆಟ್ರೋಲ್-ಡೀಸೆಲ್ ಕಾರುಗಳ ಬದಲು ಎಲೆಕ್ಟ್ರಿಕ್ ಕಾರುಗಳತ್ತ ಜನರು ಹೆಚ್ಚು ಒಲವು ತೋರಿಸುತ್ತಿದ್ದಾರೆ. ಮೋಕ್ಷಿತಾ…