ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಭಕ್ತರಿಗೆ ‘ಕೂಲ್’ ಅನುಭವ: ಉರಿಬಿಸಿಲಿನ ನಡುವೆ ನೆರಳಿನ ಆಸರೆ ನೀಡಿದ ಪರ್ಯಾಯ ಶೀರೂರು ಮಠ – Kannada News | Udupi Sri Krishna Math: Paryaya Shiroor Math Installs Permanent Roofing and Cool Drinks Facility for Devotees
ಭಕ್ತರ ಸರದಿ ಸಾಲು ಇರುವ ಭಾಗದಲ್ಲಿ ಶಾಶ್ವತ ಮೇಲ್ಚಾವಣಿ Image Credit source: tv9 ಉಡುಪಿ, ಮೇ 9: ಉಡುಪಿಯ (Udupi) ಶ್ರೀ ಕೃಷ್ಣ ಮಠಕ್ಕೆ (Sri Krishna Math) ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ಆದರೆ, ದಿನದಿಂದ ದಿನಕ್ಕೆ ಏರುತ್ತಿರುವ ಉರಿಬಿಸಿಲಿನ ನಡುವೆ ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆಯುವುದು ಭಕ್ತರಿಗೆ ದೊಡ್ಡ ಸವಾಲಾಗಿದೆ. ಇದನ್ನು ಮನಗಂಡ ಪ್ರಸಕ್ತ ಪರ್ಯಾಯ ಶೀರೂರು ಮಠದ ಶ್ರೀಗಳು, ಭಕ್ತರ ಅನುಕೂಲಕ್ಕಾಗಿ ಸರದಿ ಸಾಲು ಇರುವ ಭಾಗದಲ್ಲಿ ಶಾಶ್ವತ ಮೇಲ್ಚಾವಣಿ…