‘ವೀರ ಕಂಬಳ’ ಸಿನಿಮಾನಲ್ಲಿ ವೀರೇಂದ್ರ ಹೆಗ್ಗಡೆ ನಟನೆ: ಬೆದರಿಕೆ ಕರೆಗಳು ಬಂದಿದ್ದವು ಎಂದ ನಿರ್ದೇಶಕ ಬಾಬು – Kannada News | Director said he got threat calls because Veerendra Heggade acted in his movie
ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು (Rajendra Singh Babu) ಅವರು ‘ವೀರ ಕಂಬಳ’ ಹೆಸರಿನ ಸಿನಿಮಾ ನಿರ್ದೇಶಿಸಿದ್ದು, ಈ ಸಿನಿಮಾ ಕಂಬಳ ಕ್ರೀಡೆಯ ಕುರಿತಾದ ಕತೆಯನ್ನು ಒಳಗೊಂಡಿದೆ. ಸಿನಿಮಾನಲ್ಲಿ ಆದಿತ್ಯ ಸೇರಿದಂತೆ ಹಲವರು ನಟಿಸಿದ್ದಾರೆ. ಸಿನಿಮಾನಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಹ ನಟಿಸಿದ್ದಾರೆ. ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿರುವ ರಾಜೇಂದ್ರ ಸಿಂಗ್ ಬಾಬು, ‘ಕ್ಲೈಮ್ಯಾಕ್ಸ್ನಲ್ಲಿ ಸಂದೇಶ ನೀಡುವ ಪಾತ್ರವೊಂದು ಬೇಕಾಗಿತ್ತು, ಆ ಪಾತ್ರ ಬಹಳ ಘನವಾದ ಪಾತ್ರ ಆಗಿರಬೇಕಿತ್ತು, ನನಗೆ ಹೆಗ್ಗಡೆ…