ಇಸ್ರೇಲ್ ಸಂಸತ್ನಲ್ಲಿ ಪ್ರತಿಧ್ವನಿಸಿದ ‘ಮೋದಿ, ಮೋದಿ’ ಘೋಷಣೆ; ಭಾರತದ ಪ್ರಧಾನಿಗೆ ಎದ್ದುನಿಂತು ಸ್ವಾಗತ – Kannada News | Modi Modi chants echo in Israel Parliament Knesset welcomes Indian PM with standing ovation
ಜೆರುಸಲೇಂ, ಫೆಬ್ರವರಿ 25: ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಇಸ್ರೇಲ್ ಸಂಸತ್ತಿನ ನೆಸ್ಸೆಟ್ ಸದಸ್ಯರನ್ನು ಉದ್ದೇಶಿಸಿ ಮಾತನಾಡಲು ಆಗಮಿಸುತ್ತಿದ್ದಂತೆ ಇಸ್ರೇಲ್ ಸಂಸತ್ತಿನ ಸದಸ್ಯರು ಎದ್ದು ನಿಂತು ಚಪ್ಪಾಳೆ ತಟ್ಟುತ್ತಾ ಗೌರವ ಸಲ್ಲಿಸಿದರು. ಈ ವೇಳೆ ಸಂಸತ್ ತುಂಬ “ಮೋದಿ, ಮೋದಿ” ಘೋಷಣೆಗಳು ಮೊಳಗಿದವು. ನೆಸ್ಸೆಟ್ ಸ್ಪೀಕರ್ ಅಮೀರ್ ಒಹಾನಾ “ನಮಸ್ತೆ ಮೋದಿ” ಎಂದು ಹೇಳುವ ಮೂಲಕ ವಿಶೇಷ ರೀತಿಯಲ್ಲಿ ಭಾರತದ ಪ್ರಧಾನಿಗೆ ಸ್ವಾಗತ ಕೋರಿದರು. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ …