ಪರಿಷತ್ 5 ಸ್ಥಾನ ಗೆಲ್ಲಲು ಕಾಂಗ್ರೆಸ್ ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ ಗೊತ್ತಾ? – Kannada News | Karnataka MLC Polls 2026: 8 Candidates, 7 seats, here is Congress Plan winning In Five seats
ಬೆಂಗಳೂರು, (ಜೂನ್ 17): ಕರ್ನಾಟಕ ವಿಧಾನ ಪರಿಷತ್ ಚುನಾವಣೆ (Legislative Council Election) ರಂಗೇರಿದೆ. ಎಲ್ಲಾ ರಾಜಕೀಯ ಪಕ್ಷಗಳು ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಇನ್ನಿಲ್ಲದ ಕಸರತ್ತು ನಡೆಸ್ತಿವೆ. ಅಡ್ಡಮತದಾನ ಭೀತಿ ಹಿನ್ನೆಲೆ ರೆಸಾರ್ಟ್ ಪಾಲಿಟಿಕ್ಸ್ (Resort Politics) ಕೂಡ ಶುರುವಾಗಿದ್ದು, ನಾಳೆ (ಜೂನ್ 18) ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಐದು ಸ್ಥಾನ ಗೆಲ್ಲಲು ಕಾಂಗ್ರೆಸ್ (Congress) ಪಕ್ಷ ರಣತಂತ್ರ ಹೂಡಿದೆ. ಕಾಂಗ್ರೆಸ್ ತನ್ನ ಪಾಲಿನ ನಾಲ್ಕು ಸ್ಥಾನಗಳ ಜೊತೆ ಇನ್ನೊಂದು ಹೆಚ್ಚುವರಿ ಸ್ಥಾನವನ್ನು ಗೆಲ್ಲಲು…