ರಣಜಿ ಟ್ರೋಫಿ ಫೈನಲ್: ಕರ್ನಾಟಕದ ಆಟಗಾರನ ಜೊತೆ ಕಾಲ್ಕೆರೆದು ಜಗಳಕ್ಕಿಳಿದ ಜೆಕೆ ನಾಯಕ – Kannada News | Ranji Final Shocker: Paras Dogra and Aneesh KV’s On Field Fight. Karnataka vs J&K Drama
ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 2025- 26ರ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದ ಎರಡನೇ ದಿನದಾಟದಂದು ಜಮ್ಮು ಮತ್ತು ಕಾಶ್ಮೀರ ತಂಡದ ನಾಯಕ ಪರಾಸ್ ಡೋಗ್ರಾ ಮತ್ತು ಕರ್ನಾಟಕದ ಫೀಲ್ಡರ್ ಅನೀಶ್ ಕೆವಿ ಮೈದಾನದಲ್ಲಿಯೇ ಜಗಳ ಮಾಡಿಕೊಂಡಿದ್ದಾರೆ. ಜಗಳ ವಿಕೋಪಕ್ಕೆ ತೆರಳಿ, ಜೆಕೆ ನಾಯಕ ಪರಾಸ್ ಡೋಗ್ರಾ, ಅನೀಶ್ ತಲೆಗೆ ಡಿಚ್ಚಿ ಹೊಡೆದಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಕರ್ನಾಟಕದ ಮಾಜಿ ನಾಯಕ ಮಯಾಂಕ್ ಅಗರ್ವಾಲ್,…