ಇಂಗ್ಲೆಂಡ್ಗೆ ಜಯ… ಭಾರತ vs ಪಾಕಿಸ್ತಾನ್ ‘ಸೆಮಿ’ ಮುಖಾಮಖಿ ಇಲ್ಲ! – Kannada News | No India vs Pakistan Semi Final clash in T20 World Cup 2026
T20 World Cup 2026: ಟಿ20 ವಿಶ್ವಕಪ್ನ ಸೆಮಿಫೈನಲ್ಗೇರುವ ನಾಲ್ಕು ತಂಡಗಳಾವುವು ಎಂಬ ಲೆಕ್ಕಾಚಾರ ಜೋರಾಗಿದೆ. ಈ ಲೆಕ್ಕಾಚಾರದ ಜೊತೆಗೆ ಇದೀಗ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲ್ಲ ಎಂಬುದು ಕೂಡ ಬಹುತೇಕ ಖಚಿತವಾಗಿದೆ. ಏಕೆಂದರೆ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಇಂಗ್ಲೆಂಡ್ ತಂಡವು ಸೆಮಿಫೈನಲ್ಗೇರಿದೆ. ಮೊದಲ ಪಂದ್ಯದಲ್ಲಿ ಶ್ರೀಲಂಕಾಗೆ ಸೋಲುಣಿಸಿದ್ದ ಇಂಗ್ಲೆಂಡ್, ಇದೀಗ ಪಾಕ್ ವಿರುದ್ಧ ಗೆದ್ದು ಒಟ್ಟು 4 ಅಂಕಗಳನ್ನು ಪಡೆದುಕೊಂಡಿದೆ. ಇನ್ನು ನ್ಯೂಝಿಲೆಂಡ್ ವಿರುದ್ಧ ಗೆದ್ದರೆ ಒಟ್ಟು 6…