ಬೆಂಗಳೂರಿಗರೇ ಗಮನಿಸಿ: ಮೇ 10ರಂದು ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ – Kannada News | Namma Metro Service Disruption May 10: Bengaluru Purple Line Timings Affected
ಬೆಂಗಳೂರು, ಮೇ 08: ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ನಮ್ಮ ಮೆಟ್ರೋ ರೈಲುಗಳ ಸಂಚಾರದಲ್ಲಿ ಮೇ 10ರ ಭಾನುವಾರ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ಪ್ರಕಟಣೆ ಮೂಲಕ ತಿಳಿಸಿದೆ. ಪ್ರಯಾಣಿಕರು ತಾತ್ಕಾಲಿಕ ಸೇವಾ ವ್ಯತ್ಯಯವನ್ನು ಗಮನಿಸಿ ತಮ್ಮ ಪ್ರಯಾಣವನ್ನು ಪೂರ್ವಯೋಜನೆ ಮಾಡಿಕೊಳ್ಳುವಂತೆ ಬಿಎಂಆರ್ಸಿಎಲ್ ವಿನಂತಿಸಿಕೊಂಡಿದೆ. ಮೇ 10ರ ಭಾನುವಾರ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ಸಂಚಾರ ತಾತ್ಕಾಲಿಕ ಸ್ಥಗಿತ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡ ಬಿಎಂಆರ್ಸಿಎಲ್…