Headlines

nagaraj11081993

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 25ರ ದಿನಭವಿಷ್ಯ

ಮೇಧಾ ಸೂಕ್ತದ ಶ್ರವಣ ಅಥವಾ ಪಠಣವನ್ನು ಮಾಡಿ. ಅದರಲ್ಲಿಯೂ ಪರೀಕ್ಷೆಗಳಿಗೆ, ಉದ್ಯೋಗದ ಸಲುವಾಗಿ ಇಂಟರ್ ವ್ಯೂಗಳಿಗೆ ಸಿದ್ಧತೆ ಮಾಡಿಕೊಳ್ಳುತ್ತಾ ಇರುವವರಿಗೆ ಹೆಚ್ಚು ಅನುಕೂಲ. ಜೊತೆಗೆ ಜ್ಞಾನ- ನೆನಪಿನಶಕ್ತಿ ಅಗತ್ಯ ಇರುವವರಿಗಂತೂ ಇನ್ನೂ ಹೆಚ್ಚು ಬಲ ದೊರೆಯುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ಆಲೋಚನೆ- ಚಿಂತನೆಗಳು ಸ್ಪಷ್ಟವಾಗಿ ಇರುತ್ತವೆ. ಅದೇ ರೀತಿ ಗಟ್ಟಿಯಾದ ನಿರ್ಣಯ ಸಹ ತೆಗೆದುಕೊಳ್ಳುತ್ತೀರಿ. ಉದ್ಯೋಗ ಸ್ಥಳದಲ್ಲಿ ನಿಮ್ಮ ನಾಯಕತ್ವ ಗುಣ ಮೆಚ್ಚುಗೆಗೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 25ರ ದಿನಭವಿಷ್ಯ

ಭಗವದ್ಗೀತೆಯ ಒಂದು ಅಧ್ಯಾಯವನ್ನಾದರೂ ಸಂಜೆಯ ಹೊತ್ತಿಗೆ ಓದುವುದಕ್ಕೆ ಪ್ರಯತ್ನಿಸಿ. ಅಥವಾ ಕೇಳಿಸಿಕೊಳ್ಳಿ. ಯಾರಿಗೆ ಉದ್ಯೋಗ, ದಾಂಪತ್ಯ ಅಥವಾ ಆರೋಗ್ಯಕ್ಕೆ ಸಂಬಂಧಿಸಿ ತೀವ್ರವಾದ ಒತ್ತಡ- ಗೊಂದಲ ಇದೆಯೋ ಅಂಥವರಿಗೆ ಇದರಿಂದ ಹೊರಗೆ ಬರುವ ಮಾರ್ಗ ಗೋಚರ ಆಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮ ದಿನ ಬಹುತೇಕ ಕೆಲಸಗಳಿಂದಲೇ ತುಂಬಿ ಹೋಗಲಿದೆ. ಜಾಣ್ಮೆಯ ಮತ್ತು ಮಿತವಾದ ಮಾತು ಗೌರವ ತರುತ್ತದೆ. ಇನ್ನು ಕೆಲವು ಕಡೆ ಮಾತನಾಡುವುದಕ್ಕಿಂತ ನಿಮ್ಮ ಕಾರ್ಯವೇ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 25ರ ದಿನಭವಿಷ್ಯ

ಧನ್ವಂತರಿ ದೇವಸ್ಥಾನಕ್ಕೆ ತೆರಳಿ, ದರ್ಶನ ಪಡೆಯುವುದು ಉತ್ತಮ. ಒಂದು ವೇಳೆ ಸಾಧ್ಯವಾಗದಿದ್ದಲ್ಲಿ ಮನೆಯಲ್ಲಿಯೇ ಧನ್ವಂತರಿಯ ಸ್ಮರಣೆ ಮಾಡಿಕೊಳ್ಳಿ. ಆರೋಗ್ಯ ಸಮಸ್ಯೆಗಳು ಕಾಡುತ್ತಾ ಇದ್ದಲ್ಲಿ ಅದರಿಂದ ನಿವಾರಣೆ ಕಾಣುವ ಮಾರ್ಗೋಪಾಯ ದೊರೆಯುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಪ್ರೀತಿಯಲ್ಲಿ ಇರುವವರು- ದಂಪತಿ ಮಧ್ಯೆ ಪರಸ್ಪರ ಗೌರವ ಹೆಚ್ಚಾಗಿ, ಸಂಬಂಧ ಗಾಢವಾಗಲಿದೆ. ಹೆಚ್ಚು ಖಾರದ ಪದಾರ್ಥಗಳ ಆಹಾರ ಸೇವನೆಯಿಂದ ದೂರ ಇರುವುದು ಬಹಳ ಮುಖ್ಯ. ವಿದ್ಯಾರ್ಥಿಗಳು ಹೊಸ ವಿಷಯಗಳನ್ನು…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಬೇಕಾದುದು ಸಮಯಕ್ಕೆ ಸಿಗದು – Kannada News | Horoscope 25 Wednesday 2026; Dina Rashi Bhavishya Today, Checkout the details here

ಮೇಷ ರಾಶಿ: ಅಪನಂಬಿಕೆಯಿಂದ ಮನಸ್ಸು ಕುಗ್ಗುವುದು. ಯಾರ ಮೇಲೂ ನಂಬಿಕೆ ಇಡುವುದು ಕಷ್ಟವಾದೀತು. ಸಂಗಾತಿಯಿಂದ ಅಧಿಕ ಸಂಪತ್ತನ್ನು ನಿರೀಕ್ಷಿಸುವಿರಿ. ತಾಯಿಯ ಪ್ರೀತಿಯು ನಿಮಗೆ ಸಿಗಲಿದೆ. ಏಕಮುಖವಾದ ನಿರ್ಧಾರದಿಂದ ಸಫಲತೆಯು ಇರದು. ಸಣ್ಣ ಸಣ್ಣ ವಿಚಾರಗಳಿಗೂ ಸಿಟ್ಟಾಗುವುದನ್ನು ಕಡಿಮೆ ಮಾಡಿ. ಯಾರಿಂದಲೂ ಏನನ್ನೂ ಪಡೆಯುವ ಮನಸ್ಸಾಗದು. ಯಾವುದನ್ನೂ ತೋರಿಕೆಗೆ ಮಾಡುವುದು ಬೇಡ. ಏಕಾಂತದಲ್ಲಿ ಇರಲು ನಿಮಗೆ ಅನಿವಾರ್ಯವಾದೀತು. ವೃಷಭ ರಾಶಿ: ಇಂದು ನಿಮ್ಮ ಕೆಲವು ನಿರೀಕ್ಷೆಯು ಹುಸಿಯಾಗಬಹುದು. ಧನಸಂಪಾದನೆಯ ಚಿಂತೆ ನಿಮಗೆ ಕಾಡಲು ಆರಂಭವಾಗಲಿದೆ. ಅಪರಿಚಿತರಿಂದ ಬಾಂಧವ್ಯ ಹುಟ್ಟಿಕೊಳ್ಳಬಹುದು….

Read More

SBI Recruitment 2026: SBIನಲ್ಲಿ 116 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗೆ ನೇಮಕಾತಿ; 50 ಲಕ್ಷ ರೂ. ವೇತನ – Kannada News | SBI SCO Recruitment 2026: 116 AVP and Deputy Manager Posts Apply by March 15!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮುಂಬೈ ಮತ್ತು ಹೈದರಾಬಾದ್‌ನಲ್ಲಿರುವ ವಿವಿಧ ಶಾಖೆಗಳಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ, ಒಟ್ಟು 116 ಸಹಾಯಕ ಉಪಾಧ್ಯಕ್ಷ ಮತ್ತು ಉಪ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಫೆಬ್ರವರಿ 23 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು ಮಾರ್ಚ್ 15ರ ವರೆಗೆ ಅವಕಾಶವಿದೆ. ಹುದ್ದೆಯ ವಿವರ: ಸಹಾಯಕ ಉಪಾಧ್ಯಕ್ಷ ಹುದ್ದೆಗಳ ಸಂಖ್ಯೆ: 12 ಡೆಪ್ಯೂಟಿ ಮ್ಯಾನೇಜರ್…

Read More

IND vs AUS: ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಸೋತ ಟೀಂ ಇಂಡಿಯಾ – Kannada News | Australia Women Dominate India in 1st ODI, Leads Series 1 0 | Harmanpreet, Mandhana Fifties

ಪ್ರಸ್ತುತ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ಮಹಿಳಾ ತಂಡ (India Women vs Australia Women) ಈ ಮೊದಲು ನಡೆದ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡು ಪ್ರವಾಸವನ್ನು ಶುಭಾರಂಭ ಮಾಡಿತ್ತು. ಅದರಂತೆ ಉಭಯ ತಂಡಗಳ ನಡುವೆ ಇಂದಿನಿಂದ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಿದ್ದು, ಇಂದು ನಡೆದ ಸರಣಿಯ ಮೊದಲ ಪಂದ್ಯವನ್ನು ಆತಿಥೇಯ ಆಸ್ಟ್ರೇಲಿಯಾ ಏಕಪಕ್ಷೀಯವಾಗಿ ಗೆದ್ದುಕೊಂಡಿತು. ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡ ಭಾರತ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಬ್ರಿಸ್ಬೇನ್‌ನಲ್ಲಿ…

Read More

ಕೌಟುಂಬಿಕ ಕಲಹಕ್ಕೆ ಯುವಕ ಬಲಿ; ಮಗನ ಸಾವಿನ ಸುದ್ದಿ ಕೇಳಿ ತಾಯಿಯೂ ಆತ್ಮಹತ್ಯೆಗೆ ಯತ್ನ! – Kannada News | Mental Depression and Family Issues: 25 Year Old Vishal’s Suicide, Mother’s Attempt in K’taka

ಹಾರೋಹಳ್ಳಿ, ಫೆ.24 : ಕೌಟುಂಬಿಕ ಸಮಸ್ಯೆ ಹಾಗೂ ಮಾನಸಿಕ ಖಿನ್ನತೆಯಿಂದ ನೊಂದು ಯುವಕನೊಬ್ಬ ನೇಣಿಗೆ ಶರಣಾಗಿರುವ ದಾರುಣ ಘಟನೆ ಮರಿಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮಗನ ಸಾವಿನ ಸುದ್ದಿ ತಿಳಿದು ಆತನ ತಾಯಿಯೂ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮರಿಗೌಡನದೊಡ್ಡಿ ಗ್ರಾಮದ ನಿವಾಸಿ ವಿಶಾಲ್ (25) ಎಂಬುವವರು ಜಕ್ಕಸಂದ್ರ ಗ್ರಾಮದ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಕೆಲವು ತಿಂಗಳ ಹಿಂದೆ ಸಂಭವಿಸಿದ ರಸ್ತೆ ಅಪಘಾತದ ನಂತರ ವಿಶಾಲ್ ತೀವ್ರ ಮಾನಸಿಕ…

Read More

ಮುದಾದ ಮಗುವಿಗೆ ಜನ್ಮ: ಕರುಳ ಬಳ್ಳಿ ಕಣ್ತುಂಬಿಕೊಳ್ಳುವ ಮೊದಲೇ ತಾಯಿ ದುರಂತ ಸಾವು – Kannada News | A mother dies In Hassan Hims after delivery, family alleges hospital negligence

ಹಾಸನ, (ಫೆಬ್ರವರಿ 24): ಹೆರಿಗೆ ನಂತರ ಬಾಣಂತಿ ಸಾವನ್ನಪ್ಪಿರುವ ಘಟನೆ ಹಾಸನದ (Hassan) ಹಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಶೃತಿ ಎನ್ನುವ ಮಹಿಳೆ ಹೆರಿಗೆಗೆಂದು ಹಾಸನದ ಹಿಮ್ಸ್ ಆಸ್ಪತ್ರೆ (Hims Hospital) ದಾಖಲಾಗಿದ್ದರು. ಆದ್ರೆ, ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿ ಶೃತಿ (30) ಸಾವನ್ನಪ್ಪಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬಾಣಂತಿ ಶೃತಿ ಸಾವಿಗೆ ಹಿಮ್ಸ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಶೃತಿ ಸಂಬಂಧಿಕರು ಹಾಗೂ ಪತಿ ಆರೋಪಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರಿಗೆ ಸರಿಯಾಗಿ ಚಿಕಿತ್ಸೆ…

Read More

ವಿಕ್ರಮ ವರ್ಷದ ಅಧಿಪತಿ ಗುರು… ಏನೆಲ್ಲ ಆಗಲಿದೆ ಈ ವರ್ಷ? – Kannada News | Raudri Samvatsara 2083: Guru’s Auspicious Reign and Impact on India’s Future

ಮಾರ್ಚ್ ೧೯ರಿಂದ ವಿಕ್ರಮ ಸಂವತ್ಸರ 2083 ಆರಂಭವಾಗಲಿಸೆ. ರೌದ್ರಿ ಅಥವಾ ರೌದ್ರ ಸಂವತ್ಸರದ ಆರಂಭ. ಈ ಕಾಲಗಣನೆಯನ್ನು ವಿಶೇಷವಾಗಿ ಉತ್ತರ ಭಾರತದಲ್ಲಿ ಅನುಸರಿಸುತ್ತಾರೆ. ದಕ್ಷಿಣ ಭಾರತದಲ್ಲಿ ಈ ಕ್ರಮ ಕಂಡುಬರುವುದಿಲ್ಲ. ಈ ಸಂವತ್ಸರದ ಆರಂಭ ಹಾಗೂ ಯುಗಾದಿಯ ಆರಂಭ ಎರಡೂ ಒಂದೇ. ಆದರೆ ವಿಕ್ರಮ ಎನ್ನುವ ರಾಜನ ಆಳ್ವಿಕೆಯ ‌ಕಾಲದಿಂದ ಇದು ಆರಂಭವಾದ‌ ಕಾರಣ ಸಂವತ್ಸರದಲ್ಲಿ ಮಾತ್ರ ವ್ಯತ್ಯಾಸ ಕಾಣಸಿಗುತ್ತದೆ. ಈ ವರ್ಷದ ರಾಜ ಗುರು ಅಂದರೆ ಬೃಹಸ್ಪತಿ. ಮಿಥುನ ಹಾಗೂ ತನ್ನ ಪರಮೋಚ್ಚ ರಾಶಿಯಾದ ಕರ್ಕಾಟಕದಲ್ಲಿ…

Read More

ತನ್ನ ದುಡ್ಡಲ್ಲೇ ಇನ್​ಫ್ಲುಯೆನ್ಸರ್​​ಗೆ ಬೇಲ್​ಪುರಿ ಕೊಡಿಸಿದ ಬೀದಿ ಬದಿ ಬಾಲಕಿ; ವಿಡಿಯೋ ವೈರಲ್ – Kannada News | Homeless child Spends Her Own Money To Buy Bhel Puri For Influencer video goes viral

ನವದೆಹಲಿ, ಫೆಬ್ರವರಿ 24: ಬೀದಿ ಬದಿಯ ಹುಡುಗಿ ಮತ್ತು ಸೋಷಿಯಲ್ ಮೀಡಿಯಾ ಇನ್​ಫ್ಲುಯೆನ್ಸರ್​ಗೆ ತನ್ನ ದುಡ್ಡಿನಲ್ಲೇ ಬೇಲ್​ಪುರಿ ಕೊಡಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಿದೆ. 24 ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿರುವ ವಿಡಿಯೋ ಕ್ಲಿಪ್‌ನಲ್ಲಿ ಇನ್​ಫ್ಲುಯೆನ್ಸರ್​​​ ರಿತಿಕಾ ಶರ್ಮಾ ರಸ್ತೆಬದಿಯ ಭೇಲ್ ಪುರಿ ಅಂಗಡಿಯ ಬಳಿ ನಿಂತಿರುವುದನ್ನು ಕಾಣಬಹುದು. ಆಗ ಮುಸ್ಕಾನ್ ಎಂಬ ಬಾಲಕಿ ಆಕೆಯನ್ನು ಬೇಲ್​ಪುರಿ ತಿನ್ನಲು ಬಾ ಎಂದು ಕರೆದಳು. ಅದಕ್ಕೆ ಆಕೆ ನನ್ನ ಬಳಿ ಹಣವಿಲ್ಲ ಎಂದು ಹೇಳಿದಳು….

Read More