ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ – Kannada News | Bengaluru: Jigani Police Seize 250kg Ganja Worth 1.25 Crore; two arrested
ಆನೇಕಲ್, ಮೇ 08: 1 ಕೋಟಿ 25 ಲಕ್ಷ ರೂಪಾಯಿ ಮೌಲ್ಯದ 250 ಕೆಜಿ ಗಾಂಜಾವನ್ನು ಜಪ್ತಿ ಮಾಡುವ ಮೂಲಕ ಜಿಗಣಿ ಪೊಲೀಸರು ಭರ್ಜರಿ ಬೇಟೆ ಆಡಿದ್ದಾರೆ. ಸಿನಿಮಾ ಶೈಲಿಯಲ್ಲಿ ಗಾಂಜಾ ಸಾಗಿಸಿದ್ದ ಬಿಹಾರ ಮೂಲದ ಇಬ್ಬರನ್ನು ಬಂಧಿಸಿದ್ದಾರೆ. ರಾಮಾಯಣ್ ಯಾದವ್(56) ಮತ್ತು ಸಬೀರ್(51) ಬಂಧಿತರು. ಕಿಡಿಗೇಡಿಗಳು ಯಾರಿಗೂ ತಿಳಿಯದಂತೆ ಒಡಿಶಾದಿಂದ ಪೌಲ್ಟ್ರಿ ಫೀಡ್ಸ್ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದರು. ಈ ವೇಳೆ ಜಿಗಣಿ ಇನ್ಸ್‌ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡದಿಂದ ಬೇಗೂರು ಮುಖ್ಯರಸ್ತೆಯ ಕೊಪ್ಪ ಬಳಿ ದಾಳಿ ಮಾಡಿ,…