Headlines

nagaraj11081993

IND vs AFG: ದಕ್ಷಿಣ ಆಫ್ರಿಕಾದ ವಿಶ್ವ ದಾಖಲೆಯನ್ನು ಸರಿಗಟ್ಟಿದ ಟೀಂ ಇಂಡಿಯಾ – Kannada News | Team India’s Eighth 400+ ODI Score: Gill, Kishan Heroics Match South Africa’s Feat

ಇಂಗ್ಲೆಂಡ್ 7 ಬಾರಿ ಈ ಸಾಧನೆ ಮಾಡಿದ್ದರೆ, ದಕ್ಷಿಣ ಆಫ್ರಿಕಾ 8 ಬಾರಿ 400 ಕ್ಕೂ ಹೆಚ್ಚು ರನ್ ಗಳಿಸಿದೆ. ಇದೀಗ ಭಾರತ ಕೂಡ 8ನೇ ಬಾರಿಗೆ 400 ಕ್ಕೂ ಹೆಚ್ಚು ರನ್ ಕಲೆಹಾಕಿ ದಕ್ಷಿಣ ಆಫ್ರಿಕಾದ ದಾಖಲೆಯನ್ನು ಸರಿಗಟ್ಟಿದೆ. ಏಕದಿನ ಪಂದ್ಯಗಳಲ್ಲಿ ಭಾರತದ ಅತ್ಯಧಿಕ ಸ್ಕೋರ್ 5 ವಿಕೆಟ್‌ಗೆ 418 ರನ್​ಗಳಾಗಿದ್ದು, ಡಿಸೆಂಬರ್ 2011 ರಲ್ಲಿ ಇಂದೋರ್‌ನಲ್ಲಿ ನಡೆದಿದ್ದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಈ ಸ್ಕೋರ್ ಕಲೆಹಾಕಿತ್ತು. Source link

Read More

‘ಆಲ್ಫಾ’ ಟ್ರೇಲರ್ ರಿಲೀಸ್: ಲಂಕೆ ಸುಡಲು ಬಂದ ಆಧುನಿಕ ಸೀತೆ ಆಲಿಯಾ ಭಟ್ – Kannada News | Alia Bhatt Sharvari Bobby Deol YRF Spy Universe Alpha Movie Trailer released

‘ಯಶ್ ರಾಜ್ ಫಿಲ್ಮ್ಸ್’ ನಿರ್ಮಾಣದ ಬಹುನಿರೀಕ್ಷಿತ ‘ಆಲ್ಫಾ’ (Alpha) ಚಿತ್ರದ ಭರ್ಜರಿ ಟ್ರೇಲರ್ ಬುಧವಾರ (ಜೂನ್ 17) ಬಿಡುಗಡೆಯಾಗಿದೆ. ಆಲಿಯಾ ಭಟ್ (Alia Bhatt), ಬಾಬಿ ಡಿಯೋಲ್, ಅನಿಲ್ ಕಪೂರ್ ಮತ್ತು ಶರ್ವರಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಆ್ಯಕ್ಷನ್ ಥ್ರಿಲ್ಲರ್ ಚಿತ್ರದ ಟ್ರೇಲರ್ (Alpha Movie Trailer) ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಧೂಳೆಬ್ಬಿಸುತ್ತಿದೆ. ಇದರೊಂದಿಗೆ ವೈಆರ್‌ಎಫ್‌ ಸ್ಪೈ ಯೂನಿವರ್ಸ್‌ನ ಪ್ರಮುಖ ಕೊಂಡಿಯಾದ ಹೃತಿಕ್ ರೋಷನ್ (ಕಬೀರ್) ಅವರ ವಿಶೇಷ ಅತಿಥಿ ಪಾತ್ರವೂ ಈ ಟ್ರೇಲರ್ ಮೂಲಕ…

Read More

ಪ್ರತಿದಿನ ಒಂದು ಗ್ಲಾಸ್ ಬೀಟ್ರೂಟ್ ಜ್ಯೂಸ್ ಕುಡಿಯುವುದರಿಂದ ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಯಾಗುತ್ತೆ ಗೊತ್ತಾ? – Kannada News | 5 Health Conditions That May Improve With Regular Beetroot Juice Intake

ಇತ್ತೀಚಿನ ದಿನಗಳಲ್ಲಿ ಜನರು ಆರೋಗ್ಯಕರ ಜೀವನಶೈಲಿಯತ್ತ ಹೆಜ್ಜೆಹಾಕುತ್ತಿದ್ದಾರೆ. ಆರೋಗ್ಯಕರ ಆಹಾರ ಆಯ್ಕೆ ಮಾಡುವುದು ಒಂದು ದೊಡ್ಡ ಸವಾಲಾಗಿದ್ದರೂ ಕೂಡ ನಾವು ಸೇವಿಸುವ ಆಹಾರಗಳ ಪೈಕಿ ಯಾವುದು ಆರೋಗ್ಯಕರ, ಅದನ್ನು ಯಾವ ರೀತಿ ಸೇವನೆ ಮಾಡುವುದರಿಂದ ಹೆಚ್ಚಿನ ಲಾಭ ದೊರೆಯುತ್ತದೆ ಎಂಬುದನ್ನು ತಿಳಿದುಕೊಳ್ಳಬೇಕಾಗುತ್ತದೆ. ಇಂತಹ ಒಳ್ಳೆಯ ಆಹಾರಗಳ ಸಾಲಿನಲ್ಲಿ ಬೀಟ್‌ರೂಟ್ ಜ್ಯೂಸ್ ಕೂಡ ಒಂದು. ಇದು ಅತ್ಯುತ್ತಮ ನೈಸರ್ಗಿಕ ಪಾನೀಯವಾಗಿದೆ. ವಿಟಮಿನ್‌ಗಳು, ಖನಿಜಾಂಶಗಳು, ಆಂಟಿಆಕ್ಸಿಡೆಂಟ್‌ಗಳು ಮತ್ತು ನೈಸರ್ಗಿಕ ನೈಟ್ರೇಟ್‌ಗಳಿಂದ ಸಮೃದ್ಧವಾಗಿರುವ ಬೀಟ್‌ರೂಟ್ ಜ್ಯೂಸ್ (Beetroot Juice) ದೇಹದ ಒಟ್ಟಾರೆ…

Read More

ಪರಮೇಶ್ವರ್ ಕಂದಾಯ ಸಚಿವರಾಗುತ್ತಿದ್ದಂತೆಯೇ ಬಹುಕಾಲದ ಬೇಡಿಕೆ ಈಡೇರಿಕೆ – Kannada News | Karnataka government promotes 232 Tahsildar Grade 2 cadre to the Tahsildar Grade 1

ಬೆಂಗಳೂರು, (ಜೂನ್ 17): ಗ್ರೇಡ್-2 ತಹಶೀಲ್ದಾರ್‌ ಹುದ್ದೆಯಿಂದ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಬೇಕೆಂಬ ಬಹುಕಾಲದ ಬೇಡಿಕೆ ಈಡೇರಿದೆ. ಒಟ್ಟು 232 ಗ್ರೇಡ್-2 ತಹಶೀಲ್ದಾರ್‌ಗಳಿಗೆ ಗ್ರೇಡ್-1 ತಹಶೀಲ್ದಾರ್ ಹುದ್ದೆಗೆ ಬಡ್ತಿ ನೀಡಲಾಗಿದೆ. ಈ ಬಗ್ಗೆ ಉಪಮುಖ್ಯಮಂತ್ರಿ, ಕಂದಾಯ ಸಚಿವರೂ ಆಗಿರುವ ಡಾ ಜಿ ಪರಮೇಶ್ವರ್ (Dr G parameshwar) ತಿಳಿಸಿದ್ದಾರೆ. ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಮೂಲಕ, “ಸರ್ಕಾರವು ಅರ್ಹತೆ, ಬದ್ಧತೆ ಮತ್ತು ಪ್ರಾಮಾಣಿಕತೆಯನ್ನು ಗುರುತಿಸಿ ಸದಾ ಪ್ರೋತ್ಸಾಹಿಸುತ್ತದೆ” ಎಂಬ ವಿಶ್ವಾಸವನ್ನು ನೌಕರ ವರ್ಗದಲ್ಲಿ…

Read More

ಒಪ್ಪಂದ ಇಷ್ಟವಾಗದಿದ್ದರೆ ಮತ್ತೆ ಬಾಂಬ್ ಹಾಕುತ್ತೇವೆ! ಇರಾನ್​ಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ – Kannada News | Donald Trump says Iran peace deal not final US will go back to dropping bombs if I don’t like it

ಎವಿಯಾನ್, ಜೂನ್ 17: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಯ ನಿಟ್ಟಿನಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಮಹತ್ವದ ಒಪ್ಪಂದ ಏರ್ಪಟ್ಟಿದೆ ಎಂಬ ಜಾಗತಿಕ ವರದಿಗಳ ಬೆನ್ನಲ್ಲೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ತಮ್ಮ ಎಂದಿನ ಆಕ್ರಮಣಕಾರಿ ಶೈಲಿಯಲ್ಲಿ ಇರಾನ್‌ಗೆ ಕಠಿಣ ಸಂದೇಶ ರವಾನಿಸಿದ್ದಾರೆ. ಫ್ರಾನ್ಸ್‌ನ ಎವಿಯಾನ್-ಲೆ-ಬೈನ್ಸ್‌ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಮಾತನಾಡಿದ ಟ್ರಂಪ್, ಪ್ರಸ್ತುತ ಇರಾನ್ ಜೊತೆಗೆ ಆಗಿರುವುದು ಅಂತಿಮ ಒಪ್ಪಂದವಲ್ಲ ಎಂದು ಹೇಳಿದ್ದಾರೆ. ಇರಾನ್ ಮತ್ತು ಅಮೆರಿಕ ನಡುವಿನ ಒಪ್ಪಂದದ ನಿಯಮಗಳ ಕುರಿತು…

Read More

Karnataka Weather Forecast: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಹಲವೆಡೆ ಬಿರುಗಾಳಿ ಸಹಿತ ಮಳೆ ನಿರೀಕ್ಷೆ – Kannada News | Karnataka Weather Forecast: Light to Moderate Rain, Strong Winds Likely Across State in Next 24 Hours

ಬೆಂಗಳೂರು, ಜೂನ್​​ 17: ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳಲ್ಲಿ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಕುಡಿದ ಸಾಧಾರಣ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆಯ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಮುಖ್ಯಾಂಶಗಳು ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಮಳೆ ಮುನ್ಸೂಚನೆ ಬೆಂಗಳೂರಿನ ಹವಾಮಾನ ಸ್ಥಿತಿ ಮತ್ತು ಬಿರುಗಾಳಿ ಎಚ್ಚರಿಕೆ ಮುಂದಿನ…

Read More

ನಿರ್ಮಾಪಕರಿಗೆ ಹೇಳದೆ ‘ಪೆದ್ದಿ’ ಆದಾಯ ಹಂಚಿಕೆ: ದೂರು ದಾಖಲು – Kannada News | Peddi movie Producers alleged that movie profit sharing model decision taken without his knowledge

ಬುಚ್ಚಿ ಬಾಬು ಸಾನಾ ನಿರ್ದೇಶಿಸಿ, ರಾಮ್ ಚರಣ್ (Ram Charan) ಮತ್ತು ಜಾನ್ವಿ ಕಪೂರ್ ನಟಿಸಿರುವ ‘ಪೆದ್ದಿ’ ಸಿನಿಮಾಕ್ಕೆ ಒಂದರ ಮೇಲೊಂದು ವಿವಾದಗಳು ಎದುರಾಗುತ್ತಲೇ ಇವೆ. ಮೊದಲಿಗೆ ನಟಿ ಜಾನ್ಹವಿ ಕಪೂರ್ ಅವರನ್ನು ಅತಿಯಾಗಿ ಗ್ಲಾಮರಸ್ ಆಗಿ ತೋರಿಸಿರುವ ಬಗ್ಗೆ ತೀವ್ರ ವಿವಾದ ಎದ್ದಿತ್ತು, ಬಳಿಕ ನಿರ್ದೇಶಕ ಬುಚ್ಚಿಬಾಬು ಸನಾ ಕ್ಷಮೆ ಕೋರಿ, ದೃಶ್ಯಗಳಿಗೆ ಕತ್ತರಿ ಹಾಕಿದರು. ಇದೀಗ ಖುದ್ದು, ‘ಪೆದ್ದಿ’ ಸಿನಿಮಾದ ನಿರ್ಮಾಪಕರೇ ಸಿನಿಮಾದ ವಿರುದ್ಧ ದೂರು ನೀಡಿದ್ದಾರೆ. ತಮಗೆ ಹೇಳದೆ, ಲಾಭ ಹಂಚಿಕೆ ವಿಚಾರವಾಗಿ…

Read More

ಅಡ್ಡ ಮತದಾನದ ಭೀತಿ: ರೆಸಾರ್ಟ್​​​ನಲ್ಲಿ ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ – Kannada News | Karnataka MLC Elections 2026: Voting Training To Congress MLAs In Resort

ರಾಮನಗರ, (ಜೂನ್ 17): ವಿಧಾನ ಪರಿಷತ್ ಚುನಾವಣೆ (MLC polls) ನಾಳೆ ಅಂದರೆ ಜೂನ್ 18ರಂದು ನಡೆಯಲಿದ್ದು, ಆಡಳಿತಾರೂಢ ಕಾಂಗ್ರೆಸ್ ಶಾಸಕರು ರೆಸಾರ್ಟ್ ಸೇರಿಕೊಂಡಿದ್ದಾರೆ. ಪರಿಷತ್ ಕಣದಲ್ಲಿ ಏಳನೇ ಅಭ್ಯರ್ಥಿ ಅಖಾಡಕ್ಕಿಳಿಸಿರುವುದು ಮೇಲ್ಮನೆ ಚುನಾವಣೆ ರಂಗೇರಿದೆ. 7 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ 5 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ 2 ಹಾಗೂ ಜೆಡಿಎಸ್ ಓರ್ವ ಅಭ್ಯರ್ಥಿ ಕಣಕ್ಕಿಳ ಸಿದೆ. ಕಾಂಗ್ರೆಸ್‌ನ 4 ಹಾಗೂ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಸರಾಗವಾಗಿ ಗೆಲುವು ಸಾಧಿಸಲಿದ್ದಾರೆ. ಏಳನೇ ಸ್ಥಾನಕ್ಕೆ ಜಟಾಪಟಿ ಜೋರಾಗಿದೆ….

Read More

ಈ ವಸ್ತುಗಳನ್ನು ಬೆರೆಸಿದ ನೀರಿನಲ್ಲಿ ನೆಲ ಒರೆಸುವುದರಿಂದ ಜಿರಳೆ, ಹಲ್ಲಿಗಳ ಕಾಟದಿಂದ ಮುಕ್ತಿ ಪಡೆಯಬಹುದು‌ – Kannada News | Use these simple cleaning tricks to get rid of lizards and cockroaches

ಪ್ರತಿನಿತ್ಯ ಮನೆಯನ್ನು ಸ್ವಚ್ಛಗೊಳಿಸುವುದರಿಂದ ಕೊಳಕು ಮತ್ತು ಧೂಳು ಮಾತ್ರವಲ್ಲ ಹಲ್ಲಿ, ಕೀಟಗಳು ಮನೆಯೊಳಗೆ ಪ್ರವೇಶಿಸದಂತೆ ನೋಡಿಕೊಳ್ಳಬಹುದು. ಹಲ್ಲಿಗಳು (lizards) ಮತ್ತು ಜಿರಳೆಗಳ ಕಾಟ ಬಹುತೇಕ ಹೆಚ್ಚಿನ ಮನೆಗಳಲ್ಲಿ ಇದ್ದೇ ಇರುತ್ತವೆ. ಇವುಗಳನ್ನು ಓಡಿಸಲು ಮಾರುಕಟ್ಟೆಯಲ್ಲಿ ಲಭ್ಯವಿರುವ ರಾಸಾಯನಿಕ ಉತ್ಪನ್ನಗಳನ್ನು ಹೆಚ್ಚಿನವರು ಬಳಕೆ ಮಾಡುತ್ತಾರೆ. ಈ ಉತ್ಪನ್ನಗಳು ಆರೋಗ್ಯ ಮತ್ತು ಪರಿಸರ ಎರಡಕ್ಕೂ ಹಾನಿಕಾರಕ. ಆದ್ದರಿಂದ, ಪ್ರತಿನಿತ್ಯ ನೆಲ ಒರೆಸುವಾಗ ಆ ನೀರಿಗೆ ಈ ಕೆಲವೊಂದು ವಸ್ತುಗಳನ್ನು ಬೆರೆಸಿ, ಆ ನೀರಿನಲ್ಲಿ ನೆಲವನ್ನು ಒರೆಸಿ.  ಇದು ನಿಮ್ಮ ಮನೆಯನ್ನು…

Read More

ಯೂಟ್ಯೂಬ್​​ನ ಜನಪ್ರಿಯ ಮತ್ತು ವಿವಾದಾತ್ಮಕ ಶೋಗೆ ಗಾಳ ಹಾಕಿದ ಒಟಿಟಿ – Kannada News | Samay Raina’s India got latent season 2 be stream on Netflix

ಸಾಕಷ್ಟು ಜನಪ್ರಿಯತೆ ಗಳಿಸಿ ಬಳಿಕ ದೊಡ್ಡ ವಿವಾದವಾಗಿ ನಿಂತು ಹೋಗಿದ್ದ ‘ಇಂಡಿಯಾ ಗಾಡ್ ಲೇಟೆಂಟ್’ (India Got Latent) ಹಾಸ್ಯ ಪ್ರಧಾನ ರಿಯಾಲಿಟಿ ಶೋ ಇದೀಗ ಮತ್ತೆ ಬರುತ್ತಿದೆ. ಶೋ ಅನ್ನು ಪ್ರಾರಂಭಿಸಿದ್ದ ಸಮಯ್ ರೈನಾ ಕೆಲ ತಿಂಗಳ ಹಿಂದಷ್ಟೆ ಬೆಂಗಳೂರಿನಲ್ಲಿ ನಡೆದ ಶೋನಲ್ಲಿ ತಾವು ಮತ್ತೆ ಇಂಡಿಯಾ ಗಾಟ್ ಲೇಟೆಂಟ್ ಪ್ರಾರಂಭಿಸುತ್ತಿರುವುದಾಗಿ ಹೇಳಿದ್ದರು. ಹೊಸ ಸೀಸನ್​​ನ ಚಿತ್ರೀಕರಣ ಆಗುತ್ತಿರುವ ಫೋಟೊಗಳು ಸಹ ಕೆಲವು ವೈರಲ್ ಆಗಿದ್ದವು. ಸಮಯ್ ರೈನಾ ಅಭಿಮಾನಿಗಳು ಸಹ ಶೋನ ಹೊಸ ಸೀಸನ್…

Read More