ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್ಗೆ ಸುನಿಲ್ ಜೋಶಿ ಹೆಸರು ನಾಮಕರಣ – Kannada News | KSCA To Name Pavilion Block At Hubballi Stadium After Sunil Joshi
ಹುಬ್ಬಳ್ಳಿಯ ಕೆಎಸ್‌ಸಿಎ ಕ್ರೀಡಾಂಗಣದ ಪೆವಿಲಿಯನ್ಗೆ ಕರ್ನಾಟಕದ ಮಾಜಿ ಆಟಗಾರ ಸುನಿಲ್ ಜೋಶಿ ಅವರ ಹೆಸರಿಡಲಾಗಿದೆ. ರಣಜಿ ಟ್ರೋಫಿ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ‘ಸುನಿಲ್ ಜೋಶಿ ಪೆವಿಲಿಯನ್’ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಸಿಸಿಐ (BCCI) ಗೌರವಾನ್ವಿತ ಅಧ್ಯಕ್ಷರಾದ ಮಿಥುನ್ ಮನ್ಹಾಸ್, ಕೆಎಸ್‌ಸಿಎ (KSCA) ಅಧ್ಯಕ್ಷರಾದ ಶ್ರೀ ವೆಂಕಟೇಶ್ ಪ್ರಸಾದ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹಾಗೂ ಮಾಜಿ ಕ್ರಿಕೆಟಿಗ ಸುನಿಲ್ ಜೋಶಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು….