ಚಿಕ್ಕಪ್ಪ ಪವನ್ ಕಲ್ಯಾಣ್ ದಾಖಲೆ ಮುರಿದ ರಾಮ್ ಚರಣ್ – Kannada News | Ram Charan’s Peddi Movie beats Pawan Kalyan’s OG movie record
ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಹಲವು ಮುಂದೂಡಿಕೆಗಳ ಬಳಿಕ ಕೊನೆಗೂ ಜೂನ್ 4 ರಂದು ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರವನ್ನು ಚಿತ್ರತಂಡ ಇನ್ನೂ ಪ್ರಾರಂಭ ಮಾಡಿಲ್ಲ. ಪ್ರಸ್ತುತ ಸಿನಿಮಾದ ಪ್ರೀ ರಿಲೀಸ್ ಸೇಲ್ ಪ್ರಕ್ರಿಯೆಗಳು ಚಾಲ್ತಿಯಲ್ಲಿವೆ. ಸಿನಿಮಾಕ್ಕೆ ಸಾಕಷ್ಟು ಹೈಪ್ ಸೃಷ್ಟಿಯಾಗಿದ್ದು, ಸಿನಿಮಾ ಪ್ಯಾನ ಇಂಡಿಯಾ ಲೆವೆಲ್ನಲ್ಲಿ ಬಿಡುಗಡೆ ಆಗಲಿದೆ. ಅಮೆರಿಕ ಅದರಲ್ಲೂ ಉತ್ತರ ಅಮೆರಿಕ ಮಾರುಕಟ್ಟೆಯ ಮೇಲೆ ಹೆಚ್ಚು ಗಮನವನ್ನು ‘ಪೆದ್ದಿ’ ಚಿತ್ರತಂಡ ವಹಿಸಿದೆ. ಇದೀಗ ‘ಪೆದ್ದಿ’ ಸಿನಿಮಾವು ನಾಯಕ ರಾಮ್…