Headlines

nagaraj11081993

Video: ಶಾಲೆ ಬಿಟ್ಟೊಡನೆ ಪುಸ್ತಕವನ್ನು ಚರಂಡಿಗೆ ಎಸೆದು ಹೋದ ಪುಟಾಣಿ – Kannada News | The little girl who threw the book into the drain and danced away

ಈಗಿನ ಮಕ್ಕಳಿಗೂ (children) ಕೂಡ ಶಾಲೆಗೆ ಹೋಗೋದು, ಓದೋದು, ಹೋಮ್ ವರ್ಕ್ (home work) ಮಾಡುವುದೆಂದರೆ ದೊಡ್ಡ ತಲೆ ನೋವು. ಅದರಲ್ಲೂ ಈಗಿನ ಕಾಲದ ಮಕ್ಕಳಿಗೆ ಮುದ್ದು ಜಾಸ್ತಿ. ಮಕ್ಕಳು ಹೋಮ್ ವರ್ಕ್ ಮಾಡಲ್ಲ ಎಂದು ಹಠ ಹಿಡಿದರೆ ಅಮ್ಮನೇ ಹೋಮ್ ವರ್ಕ್ ಮಾಡಿಸಿಕೊಡುವಷ್ಟು ಮುದ್ದು ಹೆಚ್ಚಾಗಿದೆ. ಆದರೆ ಈ ವಿಡಿಯೋ ನೋಡಿದ ಮೇಲೆ ಈ ಪುಟಾಣಿಗೆ ಎಷ್ಟು ಟೆನ್ಶನ್ ಇದೆ ಎಂದು ತಿಳಿಯುತ್ತೆ. ಹೌದು, ಶಾಲೆಯಿಂದ ಮನೆಗೆ ಹೊರಟ ಪುಟಾಣಿಯೂ ಬ್ಯಾಗ್‌ನಲ್ಲಿದ್ದ ಪುಸ್ತಕ ತೆಗೆದು ಚರಂಡಿಗೆ…

Read More

Exam Tips: ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ? ಶಿಕ್ಷಣ ತಜ್ಞರ ಸಲಹೆ ಇಲ್ಲಿದೆ – Kannada News | Dr Gururaj Karajagis Simple Tips for Exam Time Management and Focused Study

ಖ್ಯಾತ ಶಿಕ್ಷಣ ತಜ್ಞರಾದ ಡಾ.ಗುರುರಾಜ ಕರ್ಜಗಿಯವರು ಟಿವಿ9ನ ವಿಶೇಷ ಪಾಡ್‌ಕಾಸ್ಟ್‌ನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಲ್ಲಿ ಸಮಯ ನಿರ್ವಹಣೆ ಮತ್ತು ಗೊಂದಲ ನಿವಾರಣೆ ಕುರಿತು ಸಲಹೆ ನೀಡಿದ್ದಾರೆ. ವಿದ್ಯಾರ್ಥಿಗಳು ಅನೇಕ ವಿಷಯಗಳನ್ನು ಕಲಿಯಲು ಪ್ರಯತ್ನಿಸಿ ಗೊಂದಲಕ್ಕೊಳಗಾಗುವುದನ್ನು ತಪ್ಪಿಸಲು, ಒಂದೇ ವಿಷಯದ ಮೇಲೆ ಆಳವಾಗಿ ಗಮನ ಹರಿಸುವಂತೆ ಅವರು ಸೂಚಿಸಿದ್ದಾರೆ. ಪರೀಕ್ಷಾ ಸಮಯದಲ್ಲಿ ಉತ್ತರಗಳನ್ನು ಬರೆಯುವಾಗ ಸಮಯದ ಕೊರತೆ ಎದುರಾಗುವುದನ್ನು ತಪ್ಪಿಸಲು, ಅಂಕಗಳಿಗೆ ಅನುಗುಣವಾಗಿ ಉತ್ತರಗಳ ಉದ್ದವನ್ನು ನಿರ್ಧರಿಸಲು ಸಲಹೆ ನೀಡಲಾಗಿದೆ. ಹೆಚ್ಚಿನ ಉತ್ತರ ಬರೆಯುವುದರಿಂದ ಸಮಯ ವ್ಯರ್ಥವಾಗುತ್ತದೆ ಮತ್ತು ಇತರ…

Read More

ನಿಷ್ಕ್ರಿಯ ಇಪಿಎಫ್ ಅಕೌಂಟ್​ಗಳಲ್ಲಿರುವ ಹಣ ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ? – Kannada News | Inactive EPF accounts with balance of certain amount to get direct refund to bank account

ನವದೆಹಲಿ, ಫೆಬ್ರುವರಿ 24: ಇಪಿಎಫ್​ಒದಲ್ಲಿ (EPFO) ನಿಷ್ಕ್ರಿಯವಾಗಿರುವ ಪಿಎಫ್ ಅಕೌಂಟ್​ಗಳ ಸಂಖ್ಯೆ ಬಹಳ ಇದೆ. ಹೊಸ ಪಿಎಫ್ ಖಾತೆಗೆ ವರ್ಗಾವಣೆ ಆಗದ, ಹಾಗೂ ಮೂರು ವರ್ಷಗಳಿಂದ ಪ್ರೀಮಿಯಮ್ ಸಂದಾಯ ಆಗದೇ ಇರುವ ಖಾತೆಗಳು ಇನ್ಯಾಕ್ಟಿವ್ ಎನಿಸುತ್ತವೆ. ಈ ಹಿನ್ನೆಲೆಯಲ್ಲಿ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಮಹತ್ವದ ತೀರ್ಮಾನ ಕೈಗೊಂಡಿದ್ದು, ಒಂದು ಸಾವಿರ ರೂವರೆಗೆ ಬ್ಯಾಲನ್ಸ್ ಇರುವ ನಿಷ್ಕ್ರಿಯ ಇಪಿಎಫ್ ಖಾತೆಯಲ್ಲಿರುವ ಹಣವನ್ನು ನೇರವಾಗಿ ರೀಫಂಡ್ ಮಾಡಲಿದೆ. ಸರ್ಕಾರದ ಈ ಆಲೋಚನೆ ಉಪಯುಕ್ತವೆನಿಸಬಹುದು. ಒಂದು ಸಾವಿರ ರೂವರೆಗೆ ಬ್ಯಾಲನ್ಸ್…

Read More

ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು! ಸಿಸಿ ಕ್ಯಾಮಾರದಲ್ಲಿ ದೃಶ್ಯ ಸೆರೆ – Kannada News | Wild Elephants Enter Mayaganahalli, CCTV Captures Movement

ರಾಮನಗರ, ಫೆಬ್ರವರಿ 24: ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಾಯಗಾನಹಳ್ಳಿ ಗ್ರಾಮದ ಬಳಿ ನಾಲ್ಕು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದೆ. ತಡರಾತ್ರಿ ಸಮಯದಲ್ಲಿ ಕಾಡಿನಿಂದ ನಾಡಿಗೆ ಬಂದ ಗಜಪಡೆ ಗ್ರಾಮದಲ್ಲಿ ಸಂಚರಿಸುತ್ತಿರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಗೊಂಡಿವೆ. ಈ ಆನೆಗಳ ಹಿಂಡು ಬನ್ನೇರಘಟ್ಟ ಅರಣ್ಯ ಪ್ರದೇಶದಿಂದ ಗ್ರಾಮ ಭಾಗಕ್ಕೆ ಬಂದಿರಬಹುದು ಎಂದು ಅಂದಾಜಿಸಲಾಗಿದೆ. ಗ್ರಾಮದಲ್ಲಿ ಹಾದುಹೋಗಿದ ಆನೆಗಳು ಹಾನಿ ಉಂಟುಮಾಡುವ ಸಾಧ್ಯತೆ ಇರುವುದರಿಂದ ರೈತರು ಆತಂಕದಲ್ಲಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

ಕೇರಳದ ಹೆಸರು ಬದಲಾಗುತ್ತೆ, ಇನ್ಮುಂದೆ ಯಾವ ಹೆಸರಿನಿಂದ ಕರೀಬೇಕು ಗೊತ್ತಾ? – Kannada News | Kerala May Officially Become Keralam as Key Decision Looms

ತಿರುವನಂತಪುರಂ, ಫೆಬ್ರವರಿ 24: ಕೇರಳ(Kerala)ದಲ್ಲಿ ವಿಧಾನಸಭಾ ಚುನಾವಣೆಗೆ ಸ್ವಲ್ಪ ಮೊದಲು ಕೇರಳ ರಾಜ್ಯದ ಹೆಸರೇ ಬದಲಾಗುವ ಸಾಧ್ಯತೆ ದಟ್ಟವಾಗಿದೆ. ಇನ್ನುಮುಂದೆ ಕೇರಳವನ್ನು ಕೇರಳಂ ಎಂದು ಕರೆಯಬೇಕಾಗುತ್ತದೆ. ಇಂದು ನಡೆಯುವ ಕೇಂದ್ರ ಸಚಿವ ಸಂಪುಟ ಸಭೆಯು ಕೇರಳದ ಹೆಸರನ್ನು “ಕೇರಳಂ” ಎಂದು ಬದಲಾಯಿಸುವ ಮಸೂದೆಯನ್ನು ಅನುಮೋದಿಸುವ ನಿರೀಕ್ಷೆಯಿದೆ. ಈ ನಿರ್ಧಾರವನ್ನು ರಾಜ್ಯದ ಭಾಷಾ ಗುರುತು ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಅಧಿಕೃತವಾಗಿ ಗುರುತಿಸುವತ್ತ ಮಹತ್ವದ ಹೆಜ್ಜೆಯಾಗಿ ನೋಡಲಾಗುತ್ತಿದೆ.ಅಧಿಕೃತ ದಾಖಲೆಗಳಲ್ಲಿ ಹೆಸರನ್ನು ಬದಲಾಯಿಸಲು ಕೇರಳ ವಿಧಾನಸಭೆಯು ಈಗಾಗಲೇ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದೆ…

Read More

ದಾವಣಗೆರೆ: ಗೋಗುದ್ದು ಗ್ರಾಮದಲ್ಲಿ ಹೃದಯಾಘಾತದಿಂದ 9ನೇ ತರಗತಿ ಬಾಲಕ ಸಾವು – Kannada News | Class 9 Student Dies of Suspected Heart Attack in Davanagere’s Goguddu Village

ದಾವಣಗೆರೆ, ಫೆಬ್ರವರಿ 24: ಕರ್ನಾಟಕದಲ್ಲಿ (Karnataka) ಇತ್ತೀಚೆಗೆ ಕಿರಿಯ ವಯಸ್ಸಿನವರಲ್ಲಿ ಹೃದಯಾಘಾತ (Heart Attack), ಅದರಿಂದಾಗಿ ಸಾವುಗಳು ಸಂಭವಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಆತಂಕ ಜೋರಾಗಿದೆ. ಇದರ ನಡುವೆಯೇ, ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ 15 ವರ್ಷದ ಬಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಗೋಗುದ್ದು ಗ್ರಾಮದ ಚಮನ್‌ಸಾಬ್ ಮತ್ತು ಫಾತಿಮಾ ದಂಪತಿಯ ಪುತ್ರ ಮುಜಾಮಿಲ್ (15) ಮೃತ ಬಾಲಕ. ಆತ ರಾಜೀವ್ ಗಾಂಧಿ ವಸತಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಶಾಲೆಗೆ ರಜೆ ಹಿನ್ನೆಲೆ…

Read More

ಟೀಮ್ ಇಂಡಿಯಾ ಕೇವಲ 11 ಓವರ್​ಗಳಲ್ಲಿ ಪಂದ್ಯ ಮುಗಿಸಬೇಕು! – Kannada News | How can India improve its Net Run Rate

ಸೌತ್ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳ ಭರ್ಜರಿ ಗೆಲುವಿನಿಂದಾಗಿ ಟೀಮ್ ಇಂಡಿಯಾದ ಸೆಮಿಫೈನಲ್ ಹಾದಿ ಮತ್ತಷ್ಟು ಕಠಿಣವಾಗಿದೆ. ಈ ಕಠಿಣತೆಯ ನಡುವೆ ಭಾರತ ತಂಡವು ಮುಂದಿನ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದರೆ ಮಾತ್ರ ಸೆಮಿಫೈನಲ್​ಗೇರಬಹುದು. ಅಂದರೆ ಟೀಮ್ ಇಂಡಿಯಾ ಝಿಂಬಾಬ್ವೆ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಭಾರೀ ಅಂತರದಿಂದ ಗೆಲ್ಲಬೇಕು. ಈ ಮೂಲಕ ನೆಟ್ ರನ್ ರೇಟ್ ಹೆಚ್ಚಿಸಿಕೊಳ್ಳಬೇಕು. ಹೀಗೆ ಮಾಡಿದ್ರೆ ವೆಸ್ಟ್ ಇಂಡೀಸ್ ತನ್ನ ಮುಂದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಗೆದ್ದರೂ…

Read More

‘ಗತ ವೈಭವ’ ನಾಯಕ ದುಶ್ಯಂತ್-ರಚನಾ ಮೆಹಂದಿ ಶಾಸ್ತ್ರದ ಫೋಟೋಗಳು

‘ಗತ ವೈಭವ’ ಸಿನಿಮಾದಲ್ಲಿ ದುಶ್ಯಂತ್ ಹಾಗೂ ಆಶಿಕಾ ರಂಗನಾಥ್ ಅವರು ನಟಿಸಿದ್ದರು. ಈ ಸಿನಿಮಾ ಗಮನ ಸೆಳೆಯಿತು. ಈಗ ವಿವಾಹ ಆಗಲು ದುಶ್ಯಂತ್ ರೆಡಿ ಆಗಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ. ಇತ್ತೀಚೆಗೆ ದುಶ್ಯಂತ್ ಹಾಗೂ ರಚನಾ ಅವರು ಕುಟುಂಬದವರು ಹಾಗೂ ಆಪ್ತರ ಜೊತೆ ಸೇರಿ ನಿಶ್ಚಿತಾರ್ಥ ಮಾಡಿಕೊಂಡರು. ಈ ಸಂದರ್ಭದ ಫೋಟೋ ವೈರಲ್ ಆಗಿ ಗಮನ ಸೆಳೆಯಿತು. ಈಗ ದುಶ್ಯಂತ್ ಹಾಗೂ ರಚನಾ ಮದುವೆ ಶೀಘ್ರವೇ ನಡೆಯಲಿದೆ ಎಂದು ಹೇಳಲಾಗುತ್ತಾ ಇದೆ. ಕುಟುಂಬದವರು, ಆಪ್ತರು ಹಾಗೂ…

Read More

ಪಾಕಿಸ್ತಾನ್ ಗೆದ್ದರೆ ಸೆಮಿಫೈನಲ್ ಪಂದ್ಯ ಶಿಫ್ಟ್! – Kannada News | If Pakistan qualify, they will play Semi final 1 in Colombo

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಗಿದು ಸೂಪರ್-8 ಸುತ್ತು ಶುರುವಾಗಿದೆ. ಈ ಸುತ್ತಿನಲ್ಲಿ ಪಾಕಿಸ್ತಾನ್ ತಂಡ 2 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯವು ಶಿಫ್ಟ್ ಆಗಲಿದೆ. ಅಂದರೆ ಟಿ20 ವಿಶ್ವಕಪ್​ನ ಮೊದಲ ಪಂದ್ಯಕ್ಕೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನವನ್ನು ನಿಗದಿ ಮಾಡಲಾಗಿದೆ. ಇದಾಗ್ಯೂ ಪಾಕಿಸ್ತಾನ್ ತಂಡ ಮುಂದಿನ 2 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಮೊದಲ ಸೆಮಿಫೈನಲ್ ಪಂದ್ಯವನ್ನು ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ಆಯೋಜಿಸಲಾಗುತ್ತದೆ….

Read More

ಷೇರುಪೇಟೆ ಕುಸಿತ; ಹೂಡಿಕೆದಾರರಿಗೆ 4 ಲಕ್ಷ ಕೋಟಿ ನಷ್ಟ; ಮಾರುಕಟ್ಟೆ ಕುಸಿಯಲು ಏನು ಕಾರಣ? – Kannada News | Stock Market indices falling on Tuesday, know the possible reasons for this fall

ನವದೆಹಲಿ, ಫೆಬ್ರುವರಿ 24: ಕಳೆದ ಕೆಲ ಟ್ರೇಡಿಂಗ್ ದಿನಗಳು ಪಾಸಿಟಿವ್ ಆಗಿದ್ದ ಷೇರುಪೇಟೆಯ (stock market) ಪ್ರಮುಖ ಸೂಚ್ಯಂಕಗಳು ಇವತ್ತು ಮಂಗಳವಾರ ಕೆಂಪು ಬಣ್ಣಕ್ಕೆ ತಿರುಗಿವೆ. ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕಗಳು ಬೆಳಗಿನ ವಹಿವಾಟಿನಲ್ಲಿ ಶೇ. 1ರಷ್ಟು ಕುಸಿತ ಕಂಡಿದ್ದವು. ಈ ವರದಿ ಬರೆಯುವಾಗ ಸೆನ್ಸೆಕ್ಸ್ 746 ಅಂಕಗಳನ್ನು ಕಳೆದುಕೊಂಡು 82,544 ಮಟ್ಟದಲ್ಲಿತ್ತು. ನಿಫ್ಟಿ ಸೂಚ್ಯಂಕ 208 ಅಂಕ ಕಳೆದುಕೊಂಡು 25,506ರ ಮಟ್ಟದಲ್ಲಿತ್ತು. ಇವತ್ತಿನ ಟ್ರೇಡಿಂಗ್​ನ ಒಂದು ಹಂತದಲ್ಲಿ ನಿಫ್ಟಿ 25,464 ಮಟ್ಟಕ್ಕೆ ಕುಸಿದಿತ್ತು. ಸೆನ್ಸೆಕ್ಸ್ 82,422…

Read More