Headlines

nagaraj11081993

117 ವಿಲ್ಲಾ; ರಶ್ಮಿಕಾ ಮದುವೆ ಆಗ್ತಿರೋ ಜಾಗದ ವಿವರ ಹೇಗಿದೆ ನೋಡಿ – Kannada News | Rashmika Vijay Wedding 2026: Udaipur Date, ViRoSh, Private Ceremony and Security

ರಶ್ಮಿಕಾ ಮಂದಣ್ಣ ವಿಜಯ್ ದೇವರಕೊಂಡ (Vijay Devarakonda) ಮದುವೆ: ದಕ್ಷಿಣ ಚಿತ್ರರಂಗದ ಜನಪ್ರಿಯ ದಂಪತಿಗಳಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ವಿವಾಹದ ಬಗ್ಗೆ ಅಭಿಮಾನಿಗಳು ತುಂಬಾ ಕುತೂಹಲದಿಂದಿದ್ದರು. ಈಗ, ಈ ಕಾಯುವಿಕೆ ಕೊನೆಗೊಳ್ಳಲಿದೆ. ಮಾಧ್ಯಮ ವರದಿಗಳ ಪ್ರಕಾರ, ಇಬ್ಬರೂ ಫೆಬ್ರವರಿ 26, 2026 ರಂದು ಉದಯಪುರದಲ್ಲಿ ವಿವಾಹವಾಗಲಿದ್ದಾರೆ. ಇವರ ಮದುವೆಗೆ ಫ್ಯಾನ್ಸ್ ಕಾದಿದ್ದಾರೆ. ಮದುವೆಗೆ ಆಯ್ಕೆ ಮಾಡಿದ ಸ್ಥಳವನ್ನು ಬಹಳ ಖಾಸಗಿ ಮತ್ತು ರಹಸ್ಯವಾಗಿಡಲಾಗಿದೆ. ವಿವಾಹ ಸಮಾರಂಭವು ಉದಯಪುರದ ಐಟಿಸಿ ಮೆಮೆಂಟೋಸ್‌ನಲ್ಲಿ ನಡೆಯಲಿದೆ ಎಂದು…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ – Kannada News | Bengaluru temperature: Heat wave alert in Bengaluru, Thunderstorm in few places of Karnataka

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ ಬೆಂಗಳೂರು, ಫೆಬ್ರವರಿ 24: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ (Weather Forecast) ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಇಂದು ರಾಜ್ಯದ ಹಲವೆಡೆ ಗುಡುಗು, ಸಿಡಿಲು ಕಾಣಿಸಿಕೊಳ್ಳುವ ಸಂಭವವಿದ್ದು, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 38ರಿಂದ 39 ಡಿಗ್ರಿ ಸೆಲ್ಸಿಯಸ್‌ ತಲುಪುವ…

Read More

ಬರೋಬ್ಬರಿ 17 ಸಿಕ್ಸ್​… ಶಿಮ್ರಾನ್ ಸಿಡಿಲಬ್ಬರ

T20 World Cup 2026: ಟಿ20 ವಿಶ್ವಕಪ್​ನಲ್ಲಿ ಶಿಮ್ರಾನ್ ಹೆಟ್ಮೆಯರ್ (Shimron Hetmyer) ಸಿಡಿಲಬ್ಬರ ಮುಂದುವರೆದಿದೆ. ಈ ಸಿಡಿಲಬ್ಬರದೊಂದಿಗೆ ಹೆಟ್ಮೆಯರ್ ಈವರೆಗೆ ಸಿಡಿಸಿರುವ ಸಿಕ್ಸರ್​ಗಳ ಸಂಖ್ಯೆ ಬರೋಬ್ಬರಿ 17. ಅದರಲ್ಲೂ ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಶಿಮ್ರಾನ್ ಬ್ಯಾಟ್​ನಿಂದ 7 ಸಿಕ್ಸರ್​ಗಳು ಮೂಡಿಬಂದಿವೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಿಮ್ರಾನ್ ಹೆಟ್ಮೆಯರ್ ಕೇವಲ 34 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 85 ರನ್​ ಬಾರಿಸಿದ್ದಾರೆ. ಈ ವೇಳೆ…

Read More

ಮತ್ತೆ ಮೆಟ್ರೋ ಟಿಕೆಟ್ ದರ ಏರಿಕೆ ಶಾಕ್ ನಿಶ್ಚಿತ! ಖರ್ಚು ವೆಚ್ಚಗಳ ಆಡಿಟ್ ಮುಕ್ತಾಯ, ಡಿಸಿಎಂಗೆ ವರದಿ ಸಲ್ಲಿಸಿದ ಬಳಿಕ ದರ ನಿಗದಿ – Kannada News | Metro Fare Hike Likely Again in Bengaluru: Ticket Price Revision Soon After Audit Report Submit to DCM

ನಮ್ಮ ಮೆಟ್ರೋ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಫೆಬ್ರವರಿ 24: ಕಳೆದ ಬಾರಿ ಮೆಟ್ರೋ ಟಿಕೆಟ್ ದರ (Metro Ticket Fare) ಶೇ 5 ರಷ್ಟು ಏರಿಕೆ ಮಾಡಿ ನಂತರ ತಾತ್ಕಾಲಿಕವಾಗಿ ತಡೆ ನೀಡಲಾಗಿತ್ತು. ನಂತರ, ಮೆಟ್ರೋ ಖರ್ಚು ವೆಚ್ಚಗಳ ಬಗ್ಗೆ ಆಡಿಟ್ ಮಾಡಿ ಎಂದು ಬಿಎಂಆರ್​ಸಿಎಲ್​​ಗೆ (BMRCL) ಡಿಸಿಎಂ ಡಿಕೆ ಶಿವಕುಮಾರ್ ಸೂಚಿಸಿದ್ದರು‌. ಅದರಂತೆ, ಬಿಎಂಆರ್​ಸಿಎ ಆಂತರಿಕ ಅಡಿಟ್ ಮಾಡಿದೆ. ಮೆಟ್ರೋ ನಿರ್ವಹಣೆ, ಖರ್ಚು ವೆಚ್ಚ, ಸಿಬ್ಬಂದಿ ಸಂಬಳ, ಇಂಧನ ವೆಚ್ಚ ಎಲ್ಲದರ…

Read More

2017 To 2026: ಆ ಒಂದು ಘಟನೆಯಿಂದ ಗಟ್ಟಿ ಆಯ್ತು ವಿಜಯ್ ದೇವರಕೊಂಡ-ರಶ್ಮಿಕಾ ಬಂಧ – Kannada News | Vijay Deverakonda and Rashmika Mandanna: The ‘Veerosh’ Love Story and Journey to Marriage

ಜನಪ್ರಿಯ ನಟ ವಿಜಯ್ ದೇವರಕೊಂಡ (Vijay Devarakonda) ಮತ್ತು ನಟಿ ರಶ್ಮಿಕಾ ಮಂದಣ್ಣ ಅವರ ಪ್ರೇಮಕಥೆಗೆ ಹೊಸ ಅರ್ಥ ಸಿಕ್ಕಿದೆ.ಸ್ನೇಹವಾಗಿ ಪ್ರಾರಂಭವಾದ ಈ ಸಂಬಂಧ ಕ್ರಮೇಣ ಪ್ರೀತಿಯಾಗಿ ಬದಲಾಯಿತು. ಅವರು ಅದನ್ನು ಹಲವು ವರ್ಷಗಳ ಕಾಲ ಬಹಳ ಖಾಸಗಿಯಾಗಿ ಇಟ್ಟುಕೊಂಡಿದ್ದರು. ಕೆಲವೊಮ್ಮೆ ಒಂದೇ ಸ್ಥಳದಲ್ಲಿ ರಜೆಯನ್ನು ಕಳೆಯುವ ಮೂಲಕ ಸಂಬಂಧದ ಬಗ್ಗೆ ಊಹಿಸುವಂತೆ ಮಾಡಿದರು. ಈಗ ಇಬ್ಬರೂ ತಮ್ಮ ಮದುವೆಗೆ ‘ದಿ ವೆಡ್ಡಿಂಗ್ ಆಫ್ ವೀರೋಶ್’ ಎಂದು ಹೆಸರಿಸುವ ಮೂಲಕ ಜೀವನದಲ್ಲಿ ಹೊಸ ಆರಂಭವನ್ನು ಘೋಷಿಸಿದ್ದಾರೆ. ಅವರ…

Read More

ಡಾಕ್ಟರ್ ಆಗು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ, ತಂಗಿ ಎದುರೇ ದೇಹ ಕತ್ತರಿಸಿ ಡ್ರಮ್​​ನಲ್ಲಿಟ್ಟ – Kannada News | Lucknow Shocker: Son Kills Father Over NEET Pressure, Dismembers Body

ಲಕ್ನೋ, ಫೆಬ್ರವರಿ 4: ಸಾಮಾನ್ಯವಾಗಿ ಪೋಷಕರಿಗೆ ಮಕ್ಕಳು ಚೆನ್ನಾಗಿ ಓದಿ ಒಳ್ಳೆಯ ನೌಕರಿ ಪಡೆಯಬೇಕೆಂಬ ಕನಸಿರುತ್ತದೆ. ಕೆಲವೊಮ್ಮೆ ತಾವು ಸಾಧಿಸಲಾಗದ್ದನ್ನು ಅವರು ಸಾಧಿಸಲಿ ಎನ್ನುವ ಬಯಕೆಯೂ ಇರುತ್ತದೆ. ಆದರೆ ಆ ಆಸೆಯನ್ನು ಹೇಳಿಕೊಂಡ ತಂದೆಯನ್ನೇ ಮಗನೊಬ್ಬ  ಕೊಲೆ(Murder) ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ತಂದೆಯನ್ನು ಗುಂಡಿಕ್ಕಿ ಕೊಂದು, ದೇಹವನ್ನು ಕತ್ತರಿಸಿ ಡ್ರಮ್​​ನಲ್ಲಿಟ್ಟಿರುವ ವಿಚಾರ ಬೆಳಕಿಗೆ ಬಂದಿದೆ. ಔಷಧ ಮತ್ತು ಮದ್ಯದ ವ್ಯವಹಾರ ನಡೆಸುತ್ತಿದ್ದ 49 ವರ್ಷದ ಮನ್ವೇಂದ್ರ ಸಿಂಗ್ ಶುಕ್ರವಾರದಿಂದ ನಾಪತ್ತೆಯಾಗಿದ್ದರು. ಪೊಲೀಸರು ಅವರ ಮನೆಗೆ…

Read More

Daily Devotional: ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ! – Kannada News | Daily Devotional: Vastu Tips for Your Kitchen, Things to Avoid for Health and Prosperity

ಬೆಂಗಳೂರು, ಫೆಬ್ರವರಿ​ 24​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಅಡಿಗೆ ಮನೆ ಹೇಗಿರಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಮನೆಯ ಶಕ್ತಿ ಕೇಂದ್ರವಾದ ಅಡಿಗೆಮನೆಯು ಕೇವಲ ಅಡುಗೆಗೆ ಮಾತ್ರ ಸೀಮಿತವಾಗಿಲ್ಲ, ಇದು ಆರೋಗ್ಯ ಮತ್ತು ಸಕಾರಾತ್ಮಕ ಆಲೋಚನೆಗಳನ್ನು ಪೋಷಿಸುತ್ತದೆ. ಉತ್ತಮ ಆರೋಗ್ಯವಿದ್ದಾಗ ಮಾತ್ರ ನಮ್ಮ ಶ್ರೇಯಸ್ಸು ಹೆಚ್ಚುತ್ತದೆ. ಅಡಿಗೆಮನೆಯ ವಾಸ್ತು ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ. ವಾಸ್ತು ಪ್ರಕಾರ, ಅಡಿಗೆಮನೆಯಲ್ಲಿ ಕೆಲವು ವಸ್ತುಗಳನ್ನು ತಪ್ಪಿಸಬೇಕು. ಉಳಿದಿರುವ ಮತ್ತು ಹಾಳಾದ ಆಹಾರ, ಮುರಿದ ಪಾತ್ರೆಗಳು, ಸಿಂಕ್‌ನಲ್ಲಿ ಆಹಾರ ಸಮೇತ ಪಾತ್ರೆಗಳು…

Read More

ವಿಂಡೀಸ್ ದಾಂಡಿಗರ ಆರ್ಭಟ… 6 ರನ್​ಗಳಿಂದ ವಿಶ್ವ ದಾಖಲೆ ಮಿಸ್ – Kannada News | West Indies smashes 2nd Highest Score in T20 World Cups

ಟಿ20 ವಿಶ್ವಕಪ್​ನ 44ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಬ್ಯಾಟರ್​ಗಳು ಅಕ್ಷರಶಃ ಅಬ್ಬರಿಸಿದ್ದಾರೆ. ಅದು ಕೂಡ ಬರೋಬ್ಬರಿ 254 ರನ್​ ಚಚ್ಚುವ ಮೂಲಕ. ಮುಂಬೈನ ವಾಂಖೆಡೆ ಸ್ಡೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಝಿಂಬಾಬ್ವೆ ತಂಡದ ನಾಯಕ ಸಿಕಂದರ್ ರಾಝ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ಪರ ಶಿಮ್ರಾನ್ ಹೆಟ್ಮೆಯರ್ ಕೇವಲ 34 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 85 ರನ್ ಬಾರಿಸಿದರು. ಇನ್ನು ರೋವ್​ಮನ್ ಪೊವೆಲ್…

Read More

The Wedding of VIROSH: ವಿವಾಹಕ್ಕೂ ಮೊದಲು ಸಖತ್ ಎಂಜಾಯ್​​ ಮಾಡಿದ ವಿಜಯ್-ರಶ್ಮಿಕಾ – Kannada News | Virosh Wedding Confirmed: Vijay Deverakonda and Rashmika Mandanna’s Udaipur Pre Wedding Fun

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ವಿವಾಹ ಆಗೋದು ಅಧಿಕೃತ ಆಗಿದೆ. ಸ್ವತಃ ರಶ್ಮಿಕಾ ಮಂದಣ್ಣ ಅವರೇ ಈ ವಿಷಯವನ್ನು ಖಚಿತಪಡಿಸಿದ್ದಾರೆ. ಈ ಮಧ್ಯೆ ದಂಪತಿಗಳು ಪ್ರೀ ವೆಡ್ಡಿಂಗ್ ಸೆಲಬ್ರೇಷನ್ ಅಲ್ಲಿ ತೊಡಗಿಕೊಂಡಿದ್ದಾರೆ. ಈ ಸಂದರ್ಭದ ವಿಡಿಯೋ ಹಾಗೂ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗುತ್ತಾ ಇದೆ. ಇದು ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಿದೆ. ತಮ್ಮ ಜೋಡಿಯನ್ನು ವಿರೋಶ್ ಎಂದು ಕರೆದುಕೊಂಡಿದ್ದಾರೆ ರಶ್ಮಿಕಾ ಹಾಗೂ ವಿಜಯ್. ಇದು ಅಭಿಮಾನಿಗಳೇ ಇಟ್ಟ ಹೆಸರು ಎಂದು ಅವರು ಹೇಳಿದ್ದಾರೆ….

Read More

ಜಾರ್ಖಂಡ್​ನಲ್ಲಿ ಏರ್ ಆಂಬ್ಯುಲೆನ್ಸ್​ ಅಪಘಾತ, ರೋಗಿ ಸೇರಿ 7 ಮಂದಿ ಪ್ರಯಾಣಿಕರ ದುರ್ಮರಣ – Kannada News | Tragic Air Ambulance Crash in Jharkhand: All Seven Lives Lost

ರಾಂಚಿ, ಫೆಬ್ರವರಿ 24: ಏರ್ ಅಂಬ್ಯುಲೆನ್ಸ್​ ಅಪಘಾತಕ್ಕೀಡಾಗಿ 7 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಜಾರ್ಖಂಡ್​ನ ಛತ್ರ ಜಿಲ್ಲೆಯಲ್ಲಿ ಸೋಮವಾರ ಸಂಜೆ ನಡೆದಿದೆ. ರಾಂಚಿಯಿಂದ ಹೊರಟ ಸ್ವಲ್ಪ ಸಮಯದ ನಂತರ ವಿಮಾನವು ಸಿಮಾರಿಯಾ ಬಳಿ ಪತನಗೊಂಡಿತು. ಅದು ರಾಂಚಿ ವಿಮಾನ ನಿಲ್ದಾಣದಿಂದ ಸಂಜೆ 7.11 ಕ್ಕೆ ಹೊರಟು ಘಟನೆಯ ಸಮಯದಲ್ಲಿ ದೆಹಲಿಗೆ ಹೋಗುತ್ತಿತ್ತು. ಏರ್ ಆಂಬ್ಯುಲೆನ್ಸ್ ಅನ್ನು ರೆಡ್‌ಬರ್ಡ್ ಏರ್‌ವೇಸ್ ಪ್ರೈವೇಟ್ ಲಿಮಿಟೆಡ್ ನಿರ್ವಹಿಸುತ್ತಿತ್ತು. ಏರ್ ಆಂಬ್ಯುಲೆನ್ಸ್‌ನಲ್ಲಿದ್ದ ಏಳು ಮಂದಿಯೂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ವಿಮಾನ ರಾಂಚಿಯಿಂದ ದೆಹಲಿಗೆ…

Read More