LSG vs RCB: ಕೃನಾಲ್ ಎಸೆದ ಬೌನ್ಸರ್ಗೆ ತಾಳ್ಮೆ ಕಳೆದುಕೊಂಡ ಪೂರನ್: ಮೈದಾನದಲ್ಲಿ ನಡೆಯಿತು ಜಟಾಪಟಿ – Kannada News | Nicholas Pooran lost patience with Krunal Pandya’s bouncer in LSG vs RCB IPL 2026 Match
ಬೆಂಗಳೂರು (ಮೇ. 08): 2026 ರ ಐಪಿಎಲ್‌ನಲ್ಲಿ ಗುರುವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಂಡವು ಆರ್‌ಸಿಬಿಯನ್ನು (Royal Challengers Bengaluru) ಕೊನೆಯ ಓವರ್‌ನಲ್ಲಿ ಸೋಲಿಸಿ ರೋಚಕ ಜಯ ಸಾಧಿಸಿತು. ಲಕ್ನೋ ತಂಡಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿತ್ತು. ಗೆದ್ದರೆ ತನ್ನ ಪ್ಲೇಆಫ್ ಸ್ಥಾನವನ್ನು ಉಳಿಸಿಕೊಳ್ಳುವ ಅವಕಾಶ ಅತ್ತ ಆರ್ಸಿಬಿಗೂ ಗೆಲುವು ಅವಶ್ಯಕವಿತ್ತು. ಹೀಗಾಗಿ ಉಭಯ ಆಟಗಾರರು ಮೈದಾನದಲ್ಲಿ ಹೋರಾಡುತ್ತಿದ್ದರು. ಈ ಬಿಸಿ ವಾತಾವರಣದ ಮಧ್ಯೆ ಆರ್‌ಸಿಬಿಯ ಕೃನಾಲ್ ಪಾಂಡ್ಯ ಮತ್ತು ಲಕ್ನೋದ ನಿಕೋಲಸ್…