Daily Devotional: ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ? – Kannada News | The Miraculous Benefits of Lighting a Coconut Oil Lamp
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರ ಹಿಂದೆ ಏನೆಲ್ಲಾ ಲಾಭವಿದೆ ಎಂದು ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಧರ್ಮದಲ್ಲಿ ದೀಪಾರಾಧನೆಗೆ ವಿಶೇಷ ಮಹತ್ವವಿದೆ, ಅದರಲ್ಲೂ ಕೊಬ್ಬರಿ ಎಣ್ಣೆಯಿಂದ ದೀಪ ಹಚ್ಚುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಕೊಬ್ಬರಿ ಎಣ್ಣೆ ದೀಪವನ್ನು ಮಹಾಲಕ್ಷ್ಮಿಯ ಮುಂದೆ ಹಚ್ಚಿ, ಸಕ್ಕರೆ ಮತ್ತು ತೆಂಗಿನಕಾಯಿ ನೈವೇದ್ಯ ಮಾಡುವುದರಿಂದ ಮನೆಯಲ್ಲಿ ಶುಭ ಕಾರ್ಯಗಳು ಶೀಘ್ರವಾಗಿ ನೆರವೇರುತ್ತವೆ ಮತ್ತು ಲಕ್ಷ್ಮಿಯ ಅನುಗ್ರಹ ಲಭಿಸುತ್ತದೆ. ಕುಲದೇವತೆಯ ಮುಂದೆ ಅಖಂಡವಾಗಿ ಮೂರು ದಿನ ಈ…