Headlines

nagaraj11081993

Sarala Subbarao Review: ಜೆನ್ ಜೀ ಕಾಲಕ್ಕೆ ರೆಟ್ರೋ ಪ್ರೀತಿ ಪರಿಚಯಿಸುವ ‘ಸರಳ ಸುಬ್ಬರಾವ್’ – Kannada News | Ajay Rao starrer Sarala Subbarao movie gives you 1970s feel

ಒಂದು ಕಾಲದಲ್ಲಿ ಸಾಹಿತ್ಯ ಕೃತಿಗಳನ್ನು ಆಧರಿಸಿ ಹೆಚ್ಚು ಸಿನಿಮಾಗಳು ಮೂಡಿಬರುತ್ತಿದ್ದವು. ಕಾಲಕ್ರಮೇಣ ಅಂತಹ ಸಿನಿಮಾಗಳ ಸಂಖ್ಯೆ ಕಡಿಮೆ ಆಯಿತು. ಕನ್ನಡದ ಖ್ಯಾತ ಲೇಖಕಿ ತ್ರಿವೇಣಿ ಅವರ ಒಂದಷ್ಟು ಕಾದಂಬರಿಗಳು ಸಿನಿಮಾ ರೂಪ ಪಡೆದಿದ್ದವು. ಈಗ ಅದೇ ತ್ರಿವೇಣೆ ಅವರ ‘ವಸಂತಗಾನ’ ಕಾದಂಬರಿಯನ್ನು ಆಧರಿಸಿ ‘ಸರಳ ಸುಬ್ಬರಾವ್’ (Sarala Subbarao) ಸಿನಿಮಾ ಮಾಡಲಾಗಿದೆ. ಮಂಜು ಸ್ವರಾಜ್ ನಿರ್ದೇಶನ ಮಾಡಿದ ಈ ಚಿತ್ರಕ್ಕೆ ಲೋಹಿತ್ ನಂಜುಂಡಯ್ಯ ಅವರು ಬಂಡವಾಳ ಹೂಡಿದ್ದಾರೆ. ಅಜಯ್ ರಾವ್ (Ajay Rao), ಮಿಶಾ ನಾರಂಗ್ ಅವರು…

Read More

ಮಂಡ್ಯದಲ್ಲೊಂದು ಅಮಾನುಷ ಕೃತ್ಯ: ಕೈಮುಗಿದು ಬೇಡಿದ್ರೂ ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಹಲ್ಲೆ – Kannada News | Mandya brutal assault: Stone attack; FIR registered against 14 accused

ವ್ಯಕ್ತಿ ಮೇಲೆ ಹಲ್ಲೆ ಮಾಡುತ್ತಿರುವುದುImage Credit source: tv9 kannada ಮಂಡ್ಯ, ಫೆಬ್ರವರಿ 23: ಜಿಲ್ಲೆಯ ಪಾಂಡವಪುರ ತಾಲೂಕಿನ ಡಿಂಕಾ ಗ್ರಾಮದಲ್ಲಿ ಐವರ ಗುಂಪೊಂದು ಓರ್ವ ವ್ಯಕ್ತಿಗೆ ಮನಸೋ ಇಚ್ಛೆ ಮಾರಣಾಂತಿಕವಾಗಿ ಹಲ್ಲೆ (assault) ಮಾಡಿರುವಂತಹ ಘಟನೆ ನಡೆದಿದೆ. ಹುಡುಗಿ ವಿಚಾರವಾಗಿ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಕೈಮುಗಿದು ತಪ್ಪಾಯ್ತು ಎಂದರೂ ಬಿಡದೆ ಕಾಲಿನ ಮೇಲೆ ಸೈಜುಗಲ್ಲಿನಿಂದ  ಭೀಕರವಾಗಿ ಹಲ್ಲೆ ಮಾಡಿದ ಕಿರಾತಕರು ವ್ಯಕ್ತಿಯ ಕಾಲು ಮುರಿದಿದ್ದಾರೆ. ಇನ್ನು ತಾವೆಸಗಿದ ಕ್ರೌರ್ಯವನ್ನು ವಿಡಿಯೋ ಕೂಡ ಮಾಡಿದ್ದಾರೆ. ಇದೀಗ ಪಾಂಡವಪುರ…

Read More

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ: . ಪೊಲೀಸರ ತನಿಖೆ ಬಗ್ಗೆ DCP ಸ್ಫೋಟಕ ಮಾಹಿತಿ

ಬೆಂಗಳೂರು (ಫೆಬ್ರವರಿ.23): ಶೇಷಾದ್ರಿಪುರಂ (Seshadripuram) ಬಳಿ ಇರುವ ಕೆನರಾ ಬ್ಯಾಂಕ್​​ನಲ್ಲಿ ಕಳ್ಳತನಕ್ಕೆ ಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಖದೀಮರು ಕೆನರಾ ಬ್ಯಾಂಕಿನ (Canara Bank) ಒಳಗೆ ನುಗ್ಗಿದ್ದು, ಸೈರನ್ ಮೊಳಗುತ್ತಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಶೇಷಾದ್ರಿಪುರಂ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಕೇಂದ್ರ ವಿಭಾಗ ಡಿಸಿಪಿ ಅಕ್ಷಯ್ ಮಜೀಂದ್ರ ಪ್ರತಿಕ್ರಿಯಿಸಿದ್ದು,ವಿಂಡೋ ಕಟ್ ಮಾಡಿ ಆರೋಪಿ ಎಂಟ್ರಿಯಾಗಿದ್ದಾನೆ. ಒಳಗಡೆ ಹೋಗಲು…

Read More

ವೃದ್ಧೆ ಅನುಮಾಸ್ಪದ ಸಾವು: ಇನ್ನೇನು ಅಂತ್ಯಕ್ರಿಯೆ ಮಾಡ್ಬೇಕು ಎನ್ನುವಷ್ಟರಲ್ಲೇ ಸಾವಿನ ರಹಸ್ಯ ಬಯಲು – Kannada News | A Man Kills 64 Year Old Woman for money In Davanagere

ದಾವಣಗೆರೆ, (ಫೆಬ್ರವರಿ 23): ಜಿಲ್ಲೆ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಇದೇ ತಿಂಗಳ 2ರಂದು ಗ್ರಾಮಸ್ಥರೆಲ್ಲ ಊರ ಹಬ್ಬದ ಖುಷಿಯಲ್ಲಿದ್ದರು. ಆದ್ರೆ ಮಾರನೇ ದಿನವೇ ಗ್ರಾಮದ 64 ವರ್ಷದ ಕಮಲಮ್ಮ ಮೃತಪಟ್ಟಿದ್ಳು. ಒಂಟಿ ಮಹಿಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಅಂದುಕೊಂಡಿದ್ದರು. ಆದ್ರೆ, ಅಂತ್ಯಕ್ರಿಯೆ ಹೊತ್ತಲ್ಲಿ ವೃದ್ಧೆಯ ಮೈಮೇಲಿದ್ದ ಒಡವೆ ಕಾಣೆಯಾಗಿರುವುದು ಸಂಬಂಧಿಯೊಬ್ಬರಿಗೆ ಸಂಶಯ ಬಂದಿದೆ. ಈ ವಿಷಯ ತಿಳಿದು ಅಖಾಡಕ್ಕಿಳಿದ ಪೊಲೀಸರು ವೃದ್ಧೆಯ ಸಾವಿನ ರಹಸ್ಯ ಬಯಲಿಗೆ ಬಂದಿದ್ದು, ವೃದ್ಧೆ ಹೃದಯಾಘಾತದಿಂದ ಮೃತಪಟ್ಟಿಲ್ಲ. ಬದಲಾಗಿ ಅಭಿಷೇಕ್ ಎನ್ನುವಾತನೇ ಕೊಲೆ…

Read More

ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಿನಲ್ಲಿ ಮಹತ್ವದ ಸಭೆ – Kannada News | Important meeting in Mysuru about providing support price to Tobacco

ಮೈಸೂರು, (ಫೆಬ್ರವರಿ 23): ತಂಬಾಕು ದರ ಪಾತಾಳಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ರೈತರು ಆತಂಕಗೊಂಡಿದ್ದು, ಈ ಸಂಬಂಧ ತಂಬಾಕು ಬೆಳೆಗಾರರು, ತಂಬಾಕು ಮಂಡಳಿ ಅಧಿಕಾರಿಗಳು ಇಂದು (ಫೆಬ್ರವರಿ 23) ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಸಿದರು. ತಂಬಾಕು ಕೊಂಡುಕೊಳ್ಳುವ ಕಂಪನಿಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಿದರು. Source link

Read More

ಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್: ಉತ್ತರ ಕರ್ನಾಟಕದ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬ, ಟಿಕೆಟ್ ದರ ಎಷ್ಟು? – Kannada News | Ranji Trophy final in Hubballi: A festival for North Karnataka cricket lovers; what are the ticket prices

ರಣಜಿ ಟ್ರೋಫಿ ಫೈನಲ್ ಪಂದ್ಯImage Credit source: tv9 kannada ಹುಬ್ಬಳ್ಳಿ, ಫೆಬ್ರವರಿ 23: ಒಂದಡೆ ಕರ್ನಾಟಕ ಕಳೆದ ಒಂದು ದಶಕದಿಂದ ರಣಜಿ ಕಪ್ (Ranji Trophy) ಗೆದ್ದಿಲ್ಲ. ಮತ್ತೊಂದಡೆ ಇಲ್ಲಿವರಗೆ ಒಮ್ಮೆಯೂ ಜಮ್ಮು-ಕಾಶ್ಮೀರ ತಂಡ ರಣಜಿ ಕಪ್ ಗೆದ್ದಿಲ್ಲ. ಇದೀಗ ಎರಡು ತಂಡಗಳಿಗೆ ಕಪ್ ಬರ ನೀಗಿಸಿಕೊಳ್ಳೋ ಸುವರ್ಣಾವಕಾಶ ದೊರತಿದೆ. ಇನ್ನೊಂದಡೆ ಉತ್ತರ ಕರ್ನಾಟಕ ಭಾಗದ ಕ್ರಿಕೆಟ್ ಪ್ರೇಮಿಗಳಿಗೆ ಕೂಡಾ ಹತ್ತಿರದಿಂದ ರಣಜಿ ಪಂದ್ಯ ನೋಡುವ ಸದಾವಕಾಶ ದೊರತಿದೆ. ಇದೇ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ರಣಜಿ…

Read More

ತೆಲಂಗಾಣದ ದೇವಸ್ಥಾನದ ಜಾತ್ರೆಯಲ್ಲಿ ಜಾತಿ ಸಂಘರ್ಷ; ಕೂದಲೆಳೆದು ಮಹಿಳೆಯರಿಗೆ ಥಳಿತ, ಮಗು ಸಾವು – Kannada News | Women Attacked in Caste Clash at Telangana Temple Fair 2 month old baby died

ಹೈದರಾಬಾದ್, ಫೆಬ್ರವರಿ 23: ತೆಲಂಗಾಣದ ನಾಗರ್ಕರ್ನೂಲ್‌ನಲ್ಲಿ ನಡೆದ ಕುಮ್ಮೇರ ಜಾತ್ರೆಯ ಸಂದರ್ಭದಲ್ಲಿ ಜಾತಿ ಘರ್ಷಣೆಯಲ್ಲಿ ಒಂದು ಕುಟುಂಬದ ಮೇಲೆ ಪುರುಷರ ಗುಂಪೊಂದು ದಾಳಿ ನಡೆಸಿದೆ. ಈ ಗಲಾಟೆಯಲ್ಲಿ 2 ತಿಂಗಳ ಮಗುವೂ ಸಾವನ್ನಪ್ಪಿದೆ. ಕೆಳ ಜಾತಿಯ ಮಹಿಳೆಯರ ಕೂದಲನ್ನು ಎಳೆದು ರಾಡ್‌ಗಳಿಂದ ಹೊಡೆಯಲಾಗಿದೆ. ಜಾತ್ರೆಗೆ ದೇವಾಲಯದೊಳಕ್ಕೆ ಪ್ರವೇಶಿಸಲು ಕೆಳ ಜಾತಿಯ ಕುಟುಂಬಸ್ಥರು 100 ರೂ. ನೀಡಲು ನಿರಾಕರಿಸಿದಾಗ ವಾಗ್ವಾದ ಪ್ರಾರಂಭವಾಯಿತು. ಇದೇ ದೊಡ್ಡ ಗಲಾಟೆಯಾಗಿ ಮಾರ್ಪಟ್ಟಿತು. ಇದಾದ ನಂತರ ಆ ಕುಟುಂಬದ ಸದಸ್ಯರು ಪೊಲೀಸ್ ದೂರು ದಾಖಲಿಸಿದರು….

Read More

Chanakya Niti: ಪ್ರತಿಯೊಬ್ಬರೂ ಈ ವಿಷಯಗಳ ಬಗ್ಗೆ ಆದಷ್ಟು ಜಾಗರೂಕರಾಗಿರಬೇಕು – Kannada News | Chanakya Niti: Chanakya says don’t joke about these three things

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯಗಳು ಮಾತ್ರವಲ್ಲದೆ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆಯೂ ತಿಳಿಸಿಕೊಟ್ಟಿದ್ದಾರೆ. ಹೌದು ಯಶಸ್ಸು, ಶ್ರೀಮಂತಿಕೆ ಗಳಿಸುವುದು ಹೇಗೆ, ದಾಂಪತ್ಯ ಜೀವನ ಸುಖವಾಗಿರಲು ಪತಿಪತ್ನಿಯರು ಹೇಗಿರಬೇಕು ಎಂಬುದರ ಬಗ್ಗೆ ಹೇಳಿದ್ದಾರೆ ಅದೇ ರೀತಿ ಅವರು ಕೆಲವೊಂದಿಷ್ಟು ಸಂಗತಿಗಳ ಬಗ್ಗೆ ಆದಷ್ಟು ಜಾಗರೂಕರಾಗಿರಬೇಕು, ಅವುಗಳ ಹತ್ತಿರಕ್ಕೆ ಹೋದರೆ ಅಥವಾ ಅವುಗಳೊಂದಿಗೆ ತಮಾಷೆ ಮಾಡಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಕೆ ನೀಡಿದ್ದಾರೆ.  ಹಾಗಿದ್ರೆ ಯಾವ ವಿಷಯಗಳ ಬಗ್ಗೆ ಆದಷ್ಟು ಜಾಗರೂಕರಾಗಿರಬೇಕು…

Read More

ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್ – Kannada News | Bollywood actress Kriti Sanon and Businessman Kabir Bahia age gap and dating

ಬಾಲಿವುಡ್ ಚೆಲುವು ಕೃತಿ ಸನನ್ (Kriti Sanon) ಅವರು ಉದ್ಯಮಿ ಕಬೀರ್ ಬಹಿಯಾ ಜೊತೆ ಲಂಡನ್​​ನಲ್ಲಿ ಸುತ್ತಾಡಿದ ವಿಡಿಯೋ ವೈರಲ್ ಆಗಿದೆ. ಇಬ್ಬರ ನಡುವೆ 9 ವರ್ಷಗಳ ವಯಸ್ಸಿನ ಅಂತರ ಇದೆ. ಕಬೀರ್ ಬಹಿಯಾಗಿಂತಲೂ ಕೃತಿ ಸನೋನ್ ಅವರು 9 ವರ್ಷ ಹಿರಿಯರು. ಅವರಿಬ್ಬರ ನಡುವೆ ಪ್ರೀತಿ ಚಿಗುರಿದೆ ಎಂಬ ಅನುಮಾನ ಎಲ್ಲರಿಗೂ ಮೂಡಿದೆ. ವಯಸ್ಸಿನ ಅಂತರದ ಕಾರಣದಿಂದ ಎಲ್ಲರಿಗೂ ಅಚ್ಚರಿ ಆಗಿದೆ. ಸಾವಿರಾರು ಕೋಟಿ ರೂಪಾಯಿ ಆಸ್ತಿ ಹೊಂದಿರುವ ಕಬೀರ್ ಬಹಿಯಾ (Kabir Bahia) ಅವರು…

Read More

ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ – Kannada News | Public Allegedly Threatened for Questioning Expired Medicines at Shirahatti Government Hospital in Gadag

ಗದಗ, ಫೆಬ್ರವರಿ 23: ಗದಗ ಜಿಲ್ಲೆಯ ಶಿರಹಟ್ಟಿ ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮುಗಿದ ಔಷಧಿ ವಿತರಣೆ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರಶ್ನಿಸಿದವರಿಗೆ ತಾಲೂಕಾ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಗೋಪಾಲ್ ರಾಜ್ ಪೊಲೀಸ್​​ ದೂರು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿರುವ ಸಾರ್ವಜನಿಕರು, ಆಡಳಿತಾಧಿಕಾರಿ ನಡೆಗೆ ಕಿಡಿ ಕಾರಿದ್ದಾರೆ. ಶಶಿ ಪಾಟೀಲ್, ಪ್ರಕಾಶ್ ಎಂಬುವರ ವಿರುದ್ಧ ಡಾ.ಗೋಪಾಲ್ ರಾಜ್ ದೂರು ಸಹ ನೀಡಿದ್ದು, ಸದ್ಯ ಪ್ರತಿ ದೂರು ನೀಡಲು ರೋಗಿಗಳು ಮತ್ತು ಸಂಬಂಧಿಕರು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಮತ್ತಷ್ಟು…

Read More