ಟಾಸ್ ಗೆದ್ದ ಅಫ್ಘಾನಿಸ್ತಾನ್: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ 3 ಬದಲಾವಣೆ – Kannada News | India vs Afghanistan, 2nd ODI: Toss Update and Playing XI
ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 2ನೇ ಏಕದಿನ ಪಂದ್ಯ ಶುರುವಾಗಿದೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅಫ್ಘಾನಿಸ್ತಾನ್ ತಂಡದ ನಾಯಕ ಹಶ್ಮತುಲ್ಲಾ ಶಾಹಿದಿ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬ್ಯಾಟ್ ಮಾಡಲಿದೆ. ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಮೂರು ಬದಲಾವಣೆ ಮಾಡಿಕೊಂಡಿದೆ. ಕಳೆದ ಮ್ಯಾಚ್ನಲ್ಲಿ ಕಣಕ್ಕಿಳಿದಿದ್ದ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಈ ಪಂದ್ಯದಿಂದ ಕೈ ಬಿಡಲಾಗಿದ್ದು, ಅವರ ಬದಲಿಗೆ ಯಶಸ್ವಿ…