Headlines

nagaraj11081993

ಟೀಮ್ ಇಂಡಿಯಾ ಮುಂದಿನ ಪಂದ್ಯವನ್ನು ಎಷ್ಟು ರನ್​ಗಳ ಅಂತರದಿಂದ ಗೆಲ್ಲಬೇಕು? – Kannada News | India must achieve massive victory in this margins

ಸೌತ್ ಆಫ್ರಿಕಾ ವಿರುದ್ಧದ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾದ ಸೆಮಿಫೈನಲ್ ಲೆಕ್ಕಾಚಾರಗಳು ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ಭಾರತ ತಂಡವು ಹೀನಾಯವಾಗಿ ಸೋತಿರುವುದು. ಅಂದರೆ ಸೌತ್ ಆಫ್ರಿಕಾ ವಿರುದ್ಧದ 76 ರನ್​ಗಳ ಅಂತರದಿಂದ ಸೋತಿರುವ ಕಾರಣ ಟೀಮ್ ಇಂಡಿಯಾದ ನೆಟ್ ರನ್ ರೇಟ್ -3.800 ಕ್ಕೆ ಕುಸಿದಿದೆ. ಈ ನೆಗೆಟಿವ್ ನೆಟ್ ರನ್ ರೇಟ್ ಅನ್ನು ಪಾಸಿಟಿಮ್ ಮಾಡಬೇಕಿದ್ದರೆ ಭಾರತ ತಂಡವು ಮುಂದಿನ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಬೇಕು. ಅದರಂತೆ ಭಾರತ ತಂಡವು ತನ್ನ ಮುಂದಿನ ಪಂದ್ಯದಲ್ಲಿ…

Read More

Video: ತನಗೆ ಕಾಟ ಕೊಟ್ಟ ಕೋತಿಗೆ ಪಂಚ್ ಕೊಡ್ತಾ ಈ ಕೋತಿ ಮರಿ ‘ಪಂಚ್’? – Kannada News | Viral AI Edits Reimagine Baby Monkey Punch With a Dramatic Comeback

ಟೋಕಿಯೋ, ಫೆಬ್ರವರಿ 23: ಈ ಕೋತಿ ಮರಿ ಹುಟ್ಟಿನಿಂದಲೇ ಒಬ್ಬಂಟಿ, ಅದು ತೂಕ ಕಡಿಮೆ ಇದ್ದಿದ್ದರಿಂದ ತಾಯಿಗೂ ಅದನ್ನು ಸಾಕಲು ತಿಳಿಯದೆ ಬಿಟ್ಟು ಹೋಗಿತ್ತು. ಜಪಾನ್​ನ ಮೃಗಾಲಯದಲ್ಲಿ ಅದನ್ನು ಬಿಡಲಾಗಿತ್ತು. ಆದರೆ ಅದಕ್ಕೆ ಸ್ನೇಹಿತರು ಯಾರೂ ಇರಲಿಲ್ಲ, ಕೋತೊಯನ್ನೇ ಹೋಲುವ ಗೊಂಬೆಯನ್ನೇ ಅದು ತನ್ನ ಕುಟುಂಬವನ್ನಾಗಿ ಮಾಡಿಕೊಂಡಿತ್ತು. ಉಳಿದ ಕೋತಿಗಳೆಲ್ಲಾ ಅದರ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿತ್ತು. ಬಳಿಕ ಅದಕ್ಕೆ ಕೆಲವು ಕೋತಿಗಳು ಫ್ರೆಂಡ್​ಶಿಪ್ ಮಾಡಿವೆ ಎನ್ನುವ ಮಾಹಿತಿಯೂ ಇದೆ. @ Pediavenir ಎಂಬ…

Read More

ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ: ಸಹ ಕೈದಿಗಳ ಮೇಲೆ ಹಲ್ಲೆ – Kannada News | Biklu Shiva Murder Accused Pradeep Assaults Fellow Inmates in Parappana Agrahara Jail

ಬೆಂಗಳೂರು, ಫೆಬ್ರವರಿ 23: ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿ ಪ್ರದೀಪ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ತನ್ನ ಸಹ ಕೈದಿಗಳ ಮೇಲೆ ಹಲ್ಲೆ ನಡೆಸಿದ್ದಾನೆ.  ಕೊಲೆ ಆರೋಪದಡಿ ಬಂಧಿತನಾಗಿ ಜೈಲೂಟ ಸವಿಯುತ್ತಿದ್ದರೂ ಈತ ಮತ್ತೆ ತನ್ನ ರೌಡಿಸಂ ಪ್ರದರ್ಶಿಸಿದ್ದಾನೆ ಎನ್ನಲಾಗಿದೆ. ಫೆಬ್ರವರಿ 18ರಂದು ಸುರೇಶ್ ಹಾಗೂ ಆದಿತ್ ಮಧುಕಿರಣ್ ಎಂಬುವವರ ಮೇಲೆ ಪ್ರದೀಪ್ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದ್ದು, ಸುರೇಶ್ ಮತ್ತು ಆದಿತ್ ಮಧುಕಿರಣ್…

Read More

‘ಧುರಂಧರ್ 2’ ಚಿತ್ರಕ್ಕಿಂತ ‘ಟಾಕ್ಸಿಕ್’ ಚಿತ್ರಕ್ಕೆ ಸಿಕ್ತು ಹೆಚ್ಚುವರಿ 1200 ಪರದೆಗಳು? – Kannada News | Toxic vs Dhruvadhar 2: Box Office Battle Begins! Screens and Day 1 Collection Forecast

‘ಧುರಂಧರ್ 2’ vs ‘ಟಾಕ್ಸಿಕ್’ ಫೈಟ್​​ಗೆ ವೇದಿಕೆ ಸಿದ್ಧವಾಗುತ್ತಿದೆ. ಮಾರ್ಚ್ 19ರಂದು ಎರಡೂ ಸಿನಿಮಾಗಳು ಮುಖಾ ಮುಖಿ ಆಗುತ್ತಿವೆ. ಈ ಎರಡು ಸಿನಿಮಾಗಳ ಪೈಕಿ ಯಾರು ಗೆಲ್ಲುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ. ಹೀಗಿರುವಾಗಲೇ, ‘ಟಾಕ್ಸಿಕ್’ ಸಿನಿಮಾಗೆ (Toxic Movie) ‘ಧುರಂಧರ್ 2’ ಚಿತ್ರಕ್ಕಿಂತ ಹೆಚ್ಚುವರಿಯಾಗಿ 1200 ಸ್ಕ್ರೀನ್​​ಗಳು ಸಿಗಲಿವೆ ಎಂದು ಹೇಳಲಾಗುತ್ತಾ ಇದೆ. ‘ಧುರಂಧರ್ 2’ ಸಿನಿಮಾ ಬಗ್ಗೆ ಒಂದು ವರ್ಗದ ಜನರಿಗೆ ನಿರೀಕ್ಷೆ ಇದೆ. ಈಗಾಗಲೇ ರಿಲೀಸ್ ಆಗಿರುವ ಮೊದಲ ಪಾರ್ಟ್​ ಹಲ್​ಚಲ್ ಎಬ್ಬಿಸಿರುವುದರಿಂದ…

Read More

ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನಲ್ಲಿ ನೂರಾರು ಕೋಟಿ ರೂ ಲೂಟಿ; ಹೂಡಿಕೆದಾರರಿಗೆ 14,000 ಕೋಟಿ ರೂ ನಷ್ಟ; ಏನಿದು ಹಗರಣ? – Kannada News | IDFC First Bank’s Rs 590 fraud case: company shares hit 20pc lower circuit, details of this scam

ನವದೆಹಲಿ, ಫೆಬ್ರುವರಿ 23: ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನ (IDFC First Bank) ಚಂಡೀಗಡ ಶಾಖೆಯಲ್ಲಿ 590 ಕೋಟಿ ರೂ ವಂಚನೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಈ ಬ್ಯಾಂಕ್​ನ ಷೇರುಗಳು ತರಗೆಲೆಯಲ್ಲಿ ಉದುರುತ್ತಿವೆ. ಸೋಮವಾರ ಈ ಬ್ಯಾಂಕ್​ನ ಷೇರುಬೆಲೆ ಶೇ. 20ರ ಕೆಳಗಿನ ಮಿತಿಯಷ್ಟು ಕುಸಿದಿದೆ. ಇದರ ಷೇರುಗಳಲ್ಲಿ ಹೂಡಿಕೆ ಮಾಡಿದವರಿಗೆ ಒಂದೇ ದಿನ 14,000 ಕೋಟಿ ರೂಗೂ ಅಧಿಕ ಮೊತ್ತದ ನಷ್ಟ ಆಗಿದೆ. ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನ ಈ ಪ್ರಕರಣವೇನು? ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನ ಚಂಡೀಗಡ…

Read More

ಅಧಿಕಾರ ಹಂಚಿಕೆ ಬಿಕ್ಕಟ್ಟು: ಕಾಂಗ್ರೆಸ್​ನಲ್ಲಿ ರೂಪುಗೊಳ್ಳುತ್ತಿದೆಯಾ ಮತ್ತೊಂದು ಪವರ್ ಸೆಂಟರ್! – Kannada News | Power Sharing Rift in Karnataka Congress: Is Another Power Centre Emerging Within the Party in the name of Satish Jarkiholi

ಕಾಂಗ್ರೆಸ್​ನಲ್ಲಿ ರೂಪುಗೊಳ್ಳುತ್ತಿದೆಯಾ ಮತ್ತೊಂದು ಪವರ್ ಸೆಂಟರ್!Image Credit source: tv9 ಬೆಂಗಳೂರು, ಫೆಬ್ರವರಿ 23: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಸಿಎಂ ಸಿದ್ದರಾಮಯ್ಯ ಬಣ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ಜೋರಾಗಿರುವ ಸಂದರ್ಭದಲ್ಲೇ ಮತ್ತೊಂದು ಪವರ್ ಸೆಂಟರ್‌ ರೂಪುಗೊಳ್ಳುತ್ತಿದೆಯಾ ಎಂಬ ಅನುಮಾನ ಬಲವಾಗಿದೆ. ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಮತ್ತೊಂದು ಪವರ್ ಸೆಂಟರ್ ರೂಪದಲ್ಲಿ ಮುನ್ನುಗ್ಗುತ್ತಿರುವ ಲಕ್ಷಣ ಕಾಣಿಸಿದೆ. ಹೈಕಮಾಂಡ್ ಮಟ್ಟದಲ್ಲೂ ಬಲ ಪ್ರದರ್ಶನ ಮಾಡಲು ಸತೀಶ್ ಜಾರಕಿಹೊಳಿ…

Read More

ಆಫ್ ಸ್ಪಿನ್​ಗೆ ಭಾರತೀಯ ಬ್ಯಾಟರ್​ಗಳು ಆಫ್! – Kannada News | India’s Struggle Against Off Spin in T20 World Cup 2026

T20 World Cup 2026: ಟಿ20 ವಿಶ್ವಕಪ್​ನಲ್ಲಿ ಆಫ್ ಸ್ಪಿನ್ನರ್​ಗಳ ವಿರುದ್ಧ ಟೀಮ್ ಇಂಡಿಯಾದ ತಿಣುಕಾಟ ಮುಂದುವರೆದಿದೆ. ಈ ತಿಣುಕಾಟವನ್ನೇ ಇದಿಗ ಎದುರಾಳಿ ತಂಡಗಳು ಅಸ್ತ್ರವಾಗಿ ಪ್ರಯೋಗಿಸುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಸೌತ್ ಆಫ್ರಿಕಾ ವಿರುದ್ಧದ ಪಂದ್ಯ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ಪರ ಮೊದಲ ಓವರ್ ಎಸೆದಿದ್ದು ಐಡೆನ್ ಮಾರ್ಕ್ರಾಮ್. ಪಾರ್ಟ್ ಟೈಮ್ ಆಫ್ ಸ್ಪಿನ್ನರ್ ಆಗಿರುವ ಮಾರ್ಕ್ರಾಮ್ ಇಶಾನ್ ಕಿಶನ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದಕ್ಕೂ ಮುನ್ನ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಸಲ್ಮಾನ್ ಅಲಿ…

Read More

Video: ರಸ್ತೆ ಬದಿ ತಾವು ಕಸ ಎಸೆದ್ರೆ ದಂಡ ಬೀಳುತ್ತೆ ಎಂದು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ – Kannada News | CCTV Footage Shows Man Using Dog to Dispose of Trash Illegally in Italy

ಇಟಲಿ, ಫೆಬ್ರವರಿ 23: ರಸ್ತೆ ಬದಿ ತಾವು ಕಸ ಹಾಕಿದ್ರೆ ದಂಡ ಬೀಳುತ್ತೆ ಎಂದು ವ್ಯಕ್ತಿಯೊಬ್ಬ ನಾಯಿಗೆ ಕಸ ಎಸೆಯುವ ಟ್ರೈನಿಂಗ್ ನೀಡಿರುವ ಘಟನೆ ಇಟಲಿಯಲ್ಲಿ ನಡೆದಿದೆ. ಆದರೆ ವಿಪರ್ಯಾವೆಂಸದರೆ ಟ್ರೈನಿಂಗ್ ಕೊಟ್ಟಿದ್ದು, ಡಸ್ಟ್​ಬಿನ್ ಒಳಗೆ ಕಸ ಹಾಕುವುದಕ್ಕಲ್ಲ ಬದಲಾಗಿ ರಸ್ತೆ ಪಕ್ಕದಲ್ಲೇ ಎಸೆಯುವುದಕ್ಕೆ. ಕ್ಯಾಟಾನಿಯಾದಲ್ಲಿ, ಕ್ಯಾಮೆರಾ ದಂಡದಿಂದ ತಪ್ಪಿಸಿಕೊಳ್ಳಲು ವ್ಯಕ್ತಿಯೊಬ್ಬ ತನ್ನ ನಾಯಿಗೆ ಕಸ ಎಸೆಯಲು ತರಬೇತಿ ನೀಡಿದ್ದ. ಆ ನಾಯಿ ರಸ್ತೆಬದಿಯಲ್ಲಿ ಚೀಲವನ್ನು ಹೊತ್ತುಕೊಂಡು ಹೋಗುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು ಮತ್ತು ಅಧಿಕಾರಿಗಳು ಅಂತಿಮವಾಗಿ ಮಾಲೀಕರನ್ನು…

Read More

ಪ್ರಯಾಣಿಕರಿಗೆ ನಿರಾಸೆ ಮಾಡುತ್ತಾ ಬೆಂಗಳೂರು – ಗೋವಾ ವಂದೇ ಭಾರತ್ ಎಕ್ಸ್‌ಪ್ರೆಸ್? ಪ್ರಯಾಣದ ಸಮಯದ ಬಗ್ಗೆ ಚರ್ಚೆ – Kannada News | Vande Bharat Bengaluru Goa: Experts Demand Shorter Travel and Sleeper Coaches for New Route

ಬೆಂಗಳೂರು, ಫೆ.23: ನೈಋತ್ಯ ರೈಲ್ವೆಯು ಬೆಂಗಳೂರು ಮತ್ತು ಗೋವಾದ ಮಡ್ಗಾಂವ್ (Vande Bharat Bengaluru Goa) ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಆರಂಭಿಸಲು ಸಿದ್ಧತೆ ನಡೆಸುತ್ತಿದೆ. ಆದರೆ, ಈ ರೈಲಿನ ಅಂದಾಜು ಪ್ರಯಾಣದ ಸಮಯ ಮತ್ತು ವೇಳಾಪಟ್ಟಿಯ ಬಗ್ಗೆ ಈಗ ಭಾರಿ ಚರ್ಚೆ ಶುರುವಾಗಿದೆ. ವಂದೇ ಭಾರತ್ ರೈಲು ಬೆಂಗಳೂರಿನಿಂದ ಗೋವಾ ತಲುಪಲು ಸುಮಾರು 13 ಗಂಟೆಗಳ ಸಮಯ ತೆಗೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ. ಇದು ಪ್ರೀಮಿಯಂ ರೈಲಿಗೆ ಬಹಳ ದೀರ್ಘ ಸಮಯ ಎಂಬುದು ತಜ್ಞರ ಅಭಿಪ್ರಾಯ….

Read More

ಹಾಸನ: ಅವೈಜ್ಞಾನಿಕ ಹಂಪ್​​ಗೆ ವಿದ್ಯಾರ್ಥಿನಿ ಬಲಿ, ಮತ್ತೋರ್ವಳ ಸ್ಥಿತಿ ಗಂಭೀರ – Kannada News | Hassan Road Safety Crisis: Unscientific Speed Hump Kills Student, Injures Another

ಹಾಸನ/ಚಾಮರಾಜನಗರ, ಫೆಬ್ರವರಿ 23: ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿರುವ ಹಂಪ್​​ಗಳಿಗೆ ಬಲಿ ಮುಂದುವರಿದಿದೆ. ಇತ್ತೀಚೆಗೆ ಶಿವಮೊಗ್ಗದಲ್ಲಿ ಅಪಘಾತ ನಡೆದು ಯುವಕ ಮೃತಪಟ್ಟಿದ್ದ ಘಟನೆ ಮಾಸುವ ಮುನ್ನವೇ ಹಾಸನದಲ್ಲಿಯೂ ಯುವತಿಯೋರ್ವಳು ಪ್ರಾಣ ಕಳೆದುಕೊಂಡಿದ್ದಾಳೆ. ದಾರಿಯಲ್ಲಿದ್ದ ಹಂಪ್ಸ್ ಕಾಣದ ಪರಿಣಾಮ ದ್ವಿಚಕ್ರ ವಾಹನ ರಸ್ತೆಗೆ ಉರುಳಿ ಪ್ರಿಯಾ (23) ಸ್ಥಳದಲ್ಲೇ ಮೃತಪಟ್ಟಿದ್ದರೆ, ಸ್ವಾತಿ(24) ಸ್ಥಿತಿ ಗಂಭೀರವಾಗಿದೆ. ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಘಟನೆ, ನಡೆದಿದ್ದು, ಗಾಯಾಳು ಸ್ವಾತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹಾಸನ ಮಹಾನಗರ ಪಾಲಿಕೆ…

Read More