ಸ್ನೇಹಮಯಿ ಕೃಷ್ಣ ಆಡಿಯೋ ಬಾಂಬ್ಗೆ ಸ್ಫೋಟಕ ತಿರುವು: ಮುಡಾ ಮಾಜಿ ಆಯುಕ್ತರಿಂದಲೇ ಮನಿ ಟ್ರ್ಯಾಪ್ ಶಂಕೆ! – Kannada News | Snehamayi Krishna Audio Bomb Takes Dramatic Turn: Money Trap Angle Emerges Involving Former MUDA Commissioner
ಸ್ನೇಹಮಯಿ ಕೃಷ್ಣ ಆಡಿಯೋ ಬಾಂಬ್ಗೆ ಸ್ಫೋಟಕ ತಿರುವುImage Credit source: tv9 ಮೈಸೂರು, ಫೆಬ್ರವರಿ 23: ಸ್ನೇಹಮಯಿ ಕೃಷ್ಣ (Snehamayi Krishna) ಆಡಿಯೋ ಬಾಂಬ್ ಪ್ರಕರಣ ಇದೀಗ ನಾಟಕೀಯ ತಿರುವು ಪಡೆದಿದೆ. ಚಿನ್ನದ ಉದ್ಯಮಿ ವಿನೋದ್ ಮತ್ತು ಮುಡಾ ಮಾಜಿ ಆಯುಕ್ತ ನಟೇಶ್ ಸೇರಿ ಸ್ನೇಹಮಯಿ ಕೃಷ್ಣರನ್ನು ಸಿಲುಕಿಸಲು ಪಕ್ಕಾ ಪ್ಲಾನ್ ರೂಪಿಸಿದ್ದಾರಾ ಎಂಬ ಗಂಭೀರ ಅನುಮಾನಗಳು ಸಿಸಿಬಿ (CCB Police) ತನಿಖೆಯಲ್ಲಿ ಮೂಡಿವೆ. ಬೆಂಗಳೂರು ಸಿಸಿಬಿ ಅಧಿಕಾರಿಗಳು ವಿನೋದ್ ಮತ್ತು ನಟೇಶ್ ಜೊತೆಗಿರುವ ಹಲವು ಫೋಟೋಗಳನ್ನು…