ಡಿಕೆ ಶಿವಕುಮಾರ್ಗೆ ಶುಭಸುದ್ದಿ ಸಿಗುತ್ತೆ ಎಂಬ ಬೆಂಬಲಿಗರ ಮಾತಿಗೆ ಮಾಜಿ ಸಚಿವ ರಾಜಣ್ಣ ಏನಂದ್ರು ನೋಡಿ! – Kannada News | Karnataka Politics: A Dozen Leaders Fit for CM Post, Says KN Rajanna Amid Siddaramaiah DK Shivakumar Tussle
ಮೈಸೂರು, ಮೇ 7: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಗೊಂದಲ ಮುಂದುವರಿಯುತ್ತಿರುವ ಬೆನ್ನಲ್ಲೇ, ಮಾಜಿ ಸಚಿವ ಕೆಎನ್ ರಾಜಣ್ಣ ನೀಡಿರುವ ಹೇಳಿಕೆ ಕುತೂಹಲ ಮೂಡಿಸಿದೆ. ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ‘ನಮ್ಮ ಪಕ್ಷದಲ್ಲಿ ಸಿಎಂ ಆಗುವ ಅರ್ಹತೆಯುಳ್ಳ ಒಂದು ಡಜನ್ ನಾಯಕರಿದ್ದಾರೆ’ ಎಂದು ಹೇಳಿದ್ದಾರೆ. ‘ಸಿಎಂ ಬದಲಾಗುತ್ತಾರೆ ಎಂದು ನಾನು ಹೇಳಲ್ಲ, ಇರುತ್ತಾರೆ ಅಂತಾನೂ ಹೇಳಲ್ಲ. ಆದರೆ ಹೈಕಮಾಂಡ್ ಅತಿ ಬೇಗ ಈ ಬಗ್ಗೆ ಜಾಗರೂಕ ನಿರ್ಧಾರ ಕೈಗೊಳ್ಳಲಿ. ಈ ಗೊಂದಲ…