Headlines

nagaraj11081993

ಮದುವೆಗೆ ಎರಡು ವಾರ ಇರುವಾಗಲೇ ಅಲ್ಲು ಮನೆಯಲ್ಲಿ ಸಂಭ್ರಮ ಆರಂಭ; ಅದ್ದೂರಿ ಪಾರ್ಟಿ – Kannada News | Allu Sirish and Nayaniika Wedding: Grand Pre Wedding Bash by Allu Arjun and Sneha Reddy

ಅಲ್ಲು ಅರ್ಜುನ್ (Allu Arjun) ಸಹೋದರು ಅಲ್ಲು ಸಿರಿಶ್ ಅವರು ಮಾರ್ಚ್ 6ರಂದು ವಿವಾಹ ಆಗುತ್ತಿದ್ದಾರೆ. ತಾವು ಪ್ರೀತಿಸುತ್ತಿದ್ದ ನಯಾನಿಕಾ ಜೊತೆ ಅವರು ವಿವಾಹ ಆಗುತ್ತಿದ್ದಾರೆ. ಸದ್ಯ ಸಂಭ್ರಮ ಜೋರಾಗಿದೆ. ಈ ಮೊದಲು ದುಬೈನಲ್ಲಿ ಕುಟುಂಬದವರು ಯಾಚ್​ ಪಾರ್ಟಿ ಮಾಡಿದ್ದರು. ಈಗ ಹೈದರಾಬಾದ್​​ನಲ್ಲಿ ದೊಡ್ಡ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಅಲ್ಲು ಅರ್ಜುನ್ ಹಾಗೂ ಪತ್ನಿ ಸ್ನೇಹಾ ರೆಡ್ಡಿ ಇದನ್ನು ಹೋಸ್ಟ್ ಮಾಡಿದ್ದರು. ವಿವಾಹಕ್ಕೆ ಎರಡು ವಾರ ಇರುವಾಗಲೇ ಪಾರ್ಟಿ ಜೋರಾಗಿದೆ. ಅಲ್ಲು ಅರ್ಜುನ್ ದಂಪತಿ ಆಯೋಜನೆ ಮಾಡಿದ…

Read More

ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಹೀನಾಯ ಸೋಲುಂಡ ಟೀಮ್ ಇಂಡಿಯಾ – Kannada News | Biggest defeat for India in T20 World Cups

T20 World Cup 2026: ಟಿ20 ವಿಶ್ವಕಪ್ ಶುರುವಾಗಿ 19 ವರ್ಷಗಳಾಗಿವೆ. ಈ ಹತ್ತೊಂಬತ್ತು ವರ್ಷಗಳಲ್ಲಿ 10 ಟಿ20 ವಿಶ್ವಕಪ್ ಟೂರ್ನಿ ನಡೆದಿದೆ. ಈ ಟೂರ್ನಿಗಳಲ್ಲಿ ಟೀಮ್ ಇಂಡಿಯಾ ಒಮ್ಮೆಯೂ 50 ಕ್ಕಿಂತ ಹೆಚ್ಚಿನ ರನ್ ಗಳ ಅಂತರದಿಂದ ಸೋತಿರಲಿಲ್ಲ. ಆದರೆ ಈ ಬಾರಿ ಭಾರತ ತಂಡಕ್ಕೆ ಹೀನಾಯ ಸೋಲುಣಿಸುವಲ್ಲಿ ಸೌತ್ ಆಫ್ರಿಕಾ ತಂಡ ಯಶಸ್ವಿಯಾಗಿದೆ. Source link

Read More

ಮದುವೆ ಮುಗಿಸಿ ಹಿಂದಿರುವಾಗ ಪತಿ ಹಣೆಗೆ ಗನ್ ಇಟ್ಟು ನವ ವಧುವನ್ನು ಅಪಹರಿಸಿದ ಮಾಜಿ ಪ್ರೇಮಿ – Kannada News | Odisha: Ex Lover Abducts New Bride at Gunpoint After Wedding Ceremony

ಒಡಿಶಾ, ಫೆಬ್ರವರಿ 23: ಮದುವೆ ಮುಗಿಸಿಕೊಂಡು ಪತಿಯೊಂದಿಗೆ ಮನೆಗೆ ತೆರಳುತ್ತಿದ್ದ ನವ ವಧುವನ್ನು ಮಾಜಿ ಪ್ರೇಮಿ ಅಪಹರಿಸಿರುವ ಘಟನೆ ಒಡಿಶಾದ ಬೋಲಂಗೀರ್ ಜಿಲ್ಲೆಯಲ್ಲಿ ನಡೆದಿದೆ. ದಂಪತಿ ಇದ್ದ ಕಾರಿಗೆ ಮೂವರು ಅಡ್ಡ ಬಂದು, ಇಬ್ಬರನ್ನೂ ಕಾರಿಂದ ಇಳಿಸಿ ಆಕೆಯ ಪತಿಯ ಹಣೆಗೆ ಗನ್ ಇಟ್ಟು ಆಕೆಯನ್ನು ಅಪಹರಣ(Kidnap) ಮಾಡಿದ್ದಾನೆ. ಬೋಲಂಗಿರ್ ಜಿಲ್ಲೆಯ ನಿವಾಸಿ ಹರಿಬಂಧು ಪಟೇಲ್ ಎಂಬ ವರ ಮದುವೆಗಾಗಿ ಕಾಂತಮಲ್‌ಗೆ ಹೋಗಿದ್ದ, ಮದುವೆಯ ವಿಧಿವಿಧಾನಗಳು ಮುಗಿದ ನಂತರ, ವಧು-ವರರು ಕುಟುಂಬ ಸದಸ್ಯರೊಂದಿಗೆ ಮನೆಗೆ ಹಿಂತಿರುಗುತ್ತಿದ್ದಾಗ, ತರ್ಭಾ…

Read More

Daily Devotional: ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು? – Kannada News | Daily Devotional: The Significance of Your Wallet, What to Keep and Avoid for Prosperity

ಬೆಂಗಳೂರು, ಫೆಬ್ರವರಿ​ 23​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದುಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಪ್ರತಿಯೊಬ್ಬರ ಜೀವನದಲ್ಲಿ ಪರ್ಸ್ ಅಥವಾ ವಾಲೆಟ್ ಒಂದು ಪ್ರಮುಖ ಪಾತ್ರ ವಹಿಸುತ್ತದೆ. ಇದನ್ನು ಕೇವಲ ಹಣ ಸಂಗ್ರಹಿಸುವ ಸಾಧನವಾಗಿ ನೋಡದೆ, ನಮ್ಮ ಆರ್ಥಿಕ ಸ್ಥಿತಿ ಮತ್ತು ಅದೃಷ್ಟದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಪರ್ಸ್ ಇಟ್ಟುಕೊಳ್ಳುವುದು ಸಮೃದ್ಧಿ ಮತ್ತು ಲಕ್ಷ್ಮಿಯ ಸಂಕೇತ ಎಂದಿದ್ದಾರೆ. ಪರ್ಸ್‌ನ ಮಹತ್ವವನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ಹರಿದಿರುವ ಅಥವಾ ತೂತಾಗಿರುವ ಪರ್ಸ್ ಅನ್ನು…

Read More

Horoscope Today 23 February​: ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 23, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ, ಷಷ್ಠಿ ಮತ್ತು ಭರಣಿ ನಕ್ಷತ್ರದ ವಿಶೇಷ ದಿನವಾಗಿದೆ. ಇಂದಿನ ಪ್ರಮುಖ ಗ್ರಹಗಳ ಸಂಚಾರವೆಂದರೆ ಕುಜ ಗ್ರಹವು ಮಕರ ರಾಶಿಯಿಂದ ಕುಂಭ ರಾಶಿಗೆ ಪ್ರವೇಶಿಸಿರುವುದು. ಇದು ಏಪ್ರಿಲ್ 2ರ ತನಕ ಕುಂಭ ರಾಶಿಯಲ್ಲಿರುತ್ತದೆ. ಈ ಕುಜ ಗ್ರಹದ…

Read More

‘ಟಾಕ್ಸಿಕ್’ ಚಿತ್ರದ ವಿರುದ್ಧ ಮತ್ತೆ ನಾಲಿಗೆ ಹರಿಬಿಟ್ಟ ಆರ್​​ಜಿವಿ; ಚಳಿಬಿಡಿಸಿದ ಕನ್ನಡಿಗರು ‘ಟಾಕ್ಸಿಕ್’ ಚಿತ್ರದ ವಿರುದ್ಧ ಮತ್ತೆ ನಾಲಿಗೆ ಹರಿಬಿಟ್ಟ ಆರ್​​ಜಿವಿ; ಸರಿಯಾಗಿ ಚಳಿಬಿಡಿಸಿದ ಕನ್ನಡಿಗರು  – Kannada News | RGV vs. Toxic: Kannada Fans Troll Ram Gopal Varma Over Controversial Movie Comments

ರಾಮ್​ ಗೋಪಾಲ್ ವರ್ಮ (RGV) ಒಂದು ಕಾಲದಲ್ಲಿ ಒಳ್ಳೊಳ್ಳೆಯ ಸಿನಿಮಾ ನೀಡಿದವರು. ಆದರೆ, ಈಗ ಅವರ ಬಳಿ ಅದು ಸಾಧ್ಯವಾಗುತ್ತಿಲ್ಲ. ಅವರ ಬತ್ತಳಿಕೆಯಿಂದ ಚೆನ್ನಾಗಿರೋ ಸಿನಿಮಾ ಬರದೆ ಯಾವುದೋ ಕಾಲವೇ ಆಗಿ ಹೋಗಿದೆ. ಆದರೆ, ಇದಕ್ಕೆಲ್ಲ ಅವರು ತಲೆಕೆಡಿಸಿಕೊಂಡಿಲ್ಲ. ಸಿನಿಮಾ ಮಾಡದೆ ಇದ್ದರೂ ಸದಾ ಪ್ರಚಾರದಲ್ಲಿ ಇರೋದು ಹೇಗೆ ಎಂಬುದನ್ನು ಅವರು ಕಂಡು ಹಿಡಿದುಕೊಂಡಿದ್ದಾರೆ. ಈಗ ಅದೇ ರೀತಿ ಮಾಡಲು ಹೋಗಿ ಟ್ರೋಲ್ ಆಗಿದ್ದಾರೆ. ಆ ಬಳಿಕ ಅದಕ್ಕೆ ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿದ್ದಾರೆ. ಮಾರ್ಚ್ 19ರಂದು…

Read More

ದಲಿತ ಸಿಎಂ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ: ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದು ಬಾಣ! – Kannada News | Only Congress Can Make a Dalit CM’: Siddaramaiah’s Statement Sparks Fresh Leadership Debate in Karnataka

ಬೆಂಗಳೂರು, ಫೆಬ್ರವರಿ 23: ಸಿಎಂ ಸಿದ್ದರಾಮಯ್ಯ (Siddaramaiah) ಮಾಡಿದ್ದ ಸರಣಿ ಎಕ್ಸ್ ಸಂದೇಶಗಳ ಬಗ್ಗೆ ನಾನಾ ರೀತಿಯಲ್ಲಿ ಚರ್ಚೆ ನಡೆದಿತ್ತು. ವಿಪಕ್ಷ ನಾಯಕರಂತೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಉದ್ದೇಶಿಸಿಯೇ ಸಿದ್ದರಾಮಯ್ಯ ಸರಣಿ ಸಂದೇಶಗಳನ್ನು ಪ್ರಕಟಿಸಿದ್ದಾರೆ ಎಂದು ತಿರುಗು ಬಾಣ ಬಿಟ್ಟಿದ್ದರು. ಇದರಿಂದ ಅಲರ್ಟ್ ಆದ ಸಿದ್ದರಾಮಯ್ಯ, ಎಕ್ಸ್ ಸಂದೇಶಗಳ ಬಗ್ಗೆ ತಾವೇ ಸಮರ್ಥನೆ ನೀಡಿದ್ದಾರೆ. ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿಗೆ ತಿರುಗೇಟು ನೀಡುತ್ತಾ, ದಲಿತ ಸಿಎಂ ದಾಳ ಉರುಳಿಸಿದ್ದಾರೆ. ಕುಮಾರಸ್ವಾಮಿ ಹಾಗೂ ಅವರ ತಂದೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಏನು ಪಡೆದರೂ ಸಂತೋಷ, ಲಾಭ – Kannada News | Horoscope 23 Monday 2026; Dina Rashi Bhavishya Today, Checkout the details here

ಮೇಷ ರಾಶಿ: ಮಹತ್ತ್ವದ ಯೋಜನೆಯು ಮಸುಕಾಗಿದ್ದು ಮುಂದಿನ ದಾರಿ ಸರಿಯಾಗಿ ಗೊತ್ತಾಗದೇ ಇರಬಹುದು. ಪ್ರೇಮಿಯನ್ನು ಭೇಟಿಯಾಗಲು ದೂರದ ಊರಿಗೆ ಪ್ರಯಾಣ ಮಾಡಬೇಕಾಗುವುದು. ಹೂಡಿಕೆಯ ಬಗ್ಗೆ ತಜ್ಞರಿಂದ ಮಾಹಿತಿ ಪಡೆದು ಮುಂದುವರಿಯಿರಿ. ಸಾಮಾಜಿಕ ಮುಖಂಡರು ಸಂಘಟನೆಯಲ್ಲಿ ತೊಡಗುವರು. ಗೊಂದಲಗಳಿಂದ ಏನನ್ನೂ ಮಾಡಲಾಗದ ಸ್ಥಿತಿಯು ಬರಲಿದೆ. ಅಲಂಕಾರಿಕ ವಸ್ತುಗಳ ಖರೀದಿಯಿಂದ ಲಾಭವಾಗಲಿದೆ. ಮಾತುಗಳನ್ನು ಕಡಿಮೆ ಆಡುವಿರಿ. ಸಂಪತ್ತಿನ ನಿರ್ವಹಣೆಯಲ್ಲಿ ಸೋಲಬಹುದು. ವೃಷಭ ರಾಶಿ: ಕಾರ್ಯ ಮಾಡುವ ಸುಲಭದ ಉಪಾಯಗಳು ನಿಮ್ಮ ಬುದ್ಧಿಗೆ ತೋಚದೇ ಹೋಗಬಹುದು. ಒಂದಕ್ಕಿಂತಲೂ ಹೆಚ್ಚು ಕಾರ್ಯವನ್ನು ಒಮ್ಮೆಲೇ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 23ರ ದಿನಭವಿಷ್ಯ

ಸಾಯಿ ಬಾಬ ಮಂದಿರಕ್ಕೆ ತೆರಳಿ ದರ್ಶನವನ್ನು ಮಾಡಿ. ಶಿಕ್ಷಣ, ಉದ್ಯೋಗ ಹೀಗೆ ಯಾವುದಾದರೂ ಉದ್ದೇಶದಿಂದ ನೀವಿರುವ ಸ್ಥಳದಿಂದ ಬೇರೆ ಕಡೆಗೆ ಹೋಗಬೇಕು ಎಂದುಕೊಳ್ಳುತ್ತಾ ಇದ್ದಲ್ಲಿ ಅದಕ್ಕೆ ಸಂಬಂಧಿಸಿದಂತೆ ಅಡೆತಡೆಗಳು ದೂರ ಆಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಮನೆಯಲ್ಲಿ ಖುಷಿಯ ವಾತಾವರಣ ಇರುತ್ತದೆ. ಅಲಂಕಾರದ ದೃಷ್ಟಿಯಿಂದ ಏನೇನು ಬದಲಾವಣೆ ಮಾಡಬೇಕು ಅಂದುಕೊಂಡಿರುತ್ತೀರೋ ಆ ಎಲ್ಲವನ್ನು ಮಾಡಲು ಸಾಧ್ಯ ಆಗಲಿದೆ. ನಿಮಗೆ ಇರುವಂಥ ಬದ್ಧತೆಯನ್ನು ಸಾಬೀತು ಮಾಡಿಸಿಕೊಳ್ಳಲು ಅವಕಾಶಗಳು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 23ರ ದಿನಭವಿಷ್ಯ

ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡುತ್ತಾ ಇರುವವರು, ಹೊಸ ವ್ಯವಹಾರ- ವ್ಯಾಪಾರದಲ್ಲಿ ವರ್ಕಿಂಗ್ ಕ್ಯಾಪಿಟಲ್ ಹೊಂದಿಸಲು ತೊಂದರೆ ಎದುರಿಸುತ್ತಾ ಇರುವವರು ಹೀಗೆ ಇತರ ಯಾವುದೇ ಸಮಸ್ಯೆಗೆ ಸಿಟ್ರಿನ್ ಸ್ಟೋನ್ ಉಂಗುರವನ್ನು ಧರಿಸಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಕೃಷಿಯಲ್ಲಿ ತೊಡಗಿಕೊಂಡವರು ಜಮೀನಿನಲ್ಲಿ ಕೆಲವು ದೀರ್ಘಾವಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಲು ಯೋಜನೆ ರೂಪಿಸಲಿದ್ದೀರಿ. ಕೊಟ್ಟಿಗೆ, ಗೋದಾಮು, ಇತರೆ ನಿಮ್ಮ ಚಟುವಟಿಕೆಗೆ ಅನುಕೂಲ ಆಗುವ ರೀತಿ ಯೋಜನೆ ಮಾಡಿಕೊಳ್ಳಲಿದ್ದೀರಿ. ಕುಟುಂಬ ಸದಸ್ಯರು…

Read More