ಯೂಟ್ಯೂಬ್ನ ಜನಪ್ರಿಯ ಮತ್ತು ವಿವಾದಾತ್ಮಕ ಶೋಗೆ ಗಾಳ ಹಾಕಿದ ಒಟಿಟಿ – Kannada News | Samay Raina’s India got latent season 2 be stream on Netflix
ಸಾಕಷ್ಟು ಜನಪ್ರಿಯತೆ ಗಳಿಸಿ ಬಳಿಕ ದೊಡ್ಡ ವಿವಾದವಾಗಿ ನಿಂತು ಹೋಗಿದ್ದ ‘ಇಂಡಿಯಾ ಗಾಡ್ ಲೇಟೆಂಟ್’ (India Got Latent) ಹಾಸ್ಯ ಪ್ರಧಾನ ರಿಯಾಲಿಟಿ ಶೋ ಇದೀಗ ಮತ್ತೆ ಬರುತ್ತಿದೆ. ಶೋ ಅನ್ನು ಪ್ರಾರಂಭಿಸಿದ್ದ ಸಮಯ್ ರೈನಾ ಕೆಲ ತಿಂಗಳ ಹಿಂದಷ್ಟೆ ಬೆಂಗಳೂರಿನಲ್ಲಿ ನಡೆದ ಶೋನಲ್ಲಿ ತಾವು ಮತ್ತೆ ಇಂಡಿಯಾ ಗಾಟ್ ಲೇಟೆಂಟ್ ಪ್ರಾರಂಭಿಸುತ್ತಿರುವುದಾಗಿ ಹೇಳಿದ್ದರು. ಹೊಸ ಸೀಸನ್ನ ಚಿತ್ರೀಕರಣ ಆಗುತ್ತಿರುವ ಫೋಟೊಗಳು ಸಹ ಕೆಲವು ವೈರಲ್ ಆಗಿದ್ದವು. ಸಮಯ್ ರೈನಾ ಅಭಿಮಾನಿಗಳು ಸಹ ಶೋನ ಹೊಸ ಸೀಸನ್…