MI, IPL 2026: ಮುಂಬೈ ಮಾಸ್ಟರ್ ಪ್ಲ್ಯಾನ್: ಹಾರ್ದಿಕ್-ಸೂರ್ಯಗೆ ಶಾಕ್.. ನಾಯಕನಾಗಿ ರೋಹಿತ್ ಶರ್ಮಾ ಆಯ್ಕೆ? – Kannada News | Mumbai Indians Master Plan Shock for Hardik and Suriyakumar Rohit Sharma chosen as captain?
ಬೆಂಗಳೂರು (ಮೇ. 07): ಮುಂಬೈ ಇಂಡಿಯನ್ಸ್ ತಂಡದ ಖಾಯಂ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಪ್ರಸ್ತುತ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಲಕ್ನೋ ವಿರುದ್ಧದ ಕೊನೆಯ ಪಂದ್ಯಕ್ಕೂ ಅವರು ಲಭ್ಯವಿರಲಿಲ್ಲ. ಇತ್ತೀಚಿನ ಮಾಹಿತಿಯ ಪ್ರಕಾರ, ಹಾರ್ದಿಕ್ ಪಾಂಡ್ಯ ಅವರ ಗಾಯ ಇನ್ನೂ ಗುಣವಾಗದ ಕಾರಣ ಮುಂದಿನ ಪಂದ್ಯವನ್ನು ಕೂಡ ಅವರು ತಪ್ಪಿಸಿಕೊಳ್ಳಲಿದ್ದಾರೆ. ಅವರು ತಂಡದೊಂದಿಗೆ ಪ್ರಯಾಣಿಸುತ್ತಿಲ್ಲ ಎಂಬ ಸುದ್ದಿ ಇದೆ. ರಾಯ್‌ಪುರದಲ್ಲಿ ನಡೆಯಲಿರುವ ನಿರ್ಣಾಯಕ ಪಂದ್ಯಕ್ಕೆ ಹಾರ್ದಿಕ್ ಅವರ ಅನುಪಸ್ಥಿತಿಯು ತಂಡಕ್ಕೆ ದೊಡ್ಡ ನಷ್ಟ ಎಂದು ಹೇಳಬಹುದು….