ಪಿಣರಾಯಿ ವಿಜಯನ್ ಕೇರಳ ಸಿಎಂ ಹುದ್ದೆಯಿಂದ ನಿರ್ಗಮಿಸುತ್ತಿದ್ದಂತೆಯೇ ಸಿದ್ದರಾಮಯ್ಯ ಹೆಸರಿಗೆ ಮತ್ತೊಂದು ದಾಖಲೆ! – Kannada News | CM Siddaramaiah Now India’s Oldest Chief Minister After Pinarayi Vijayan Resigns; Breaks Karnataka Records
ಬೆಂಗಳೂರು, ಮೇ 7: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಲ್ಡಿಎಫ್ (LDF) ಪರಾಜಯಗೊಂಡ ಕಾರಣ 80 ವರ್ಷ ವಯಸ್ಸಿನ ಪಿಣರಾಯಿ ವಿಜಯನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಿಣರಾಯಿ ವಿಜಯನ್ ನಿರ್ಗಮನದೊಂದಿಗೆ, ಕರ್ನಾಟಕದ ಮುಖ್ಯಮಂತ್ರಿ, 78 ವರ್ಷ ವಯಸ್ಸಿನ ಸಿದ್ದರಾಮಯ್ಯ (Siddaramaiah) ಈಗ ದೇಶದ ಅತ್ಯಂತ ಹಿರಿಯ (Oldest CM) ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದು ಸಿದ್ದರಾಮಯ್ಯ ಅವರ ಸುದೀರ್ಘ ರಾಜಕೀಯ ಜೀವನದ ಮತ್ತೊಂದು ಮೈಲಿಗಲ್ಲು ಎನ್ನಬಹುದು. ಮುಖ್ಯಾಂಶಗಳು 78 ವರ್ಷ 9 ತಿಂಗಳ ಪ್ರಾಯದ ಸಿದ್ದರಾಮಯ್ಯ…