70ನೇ ಫಿಲ್ಮ್ಫೇರ್ ಪ್ರಶಸ್ತಿ: ಕನ್ನಡದಲ್ಲಿ ಅವಾರ್ಡ್ ಗೆದ್ದವರ ಪಟ್ಟಿ ಇಲ್ಲಿದೆ.. – Kannada News | 70th Filmfare Awards South Kannada Winners full List Best Actor Best Film
ಕೇರಳದ ಕೊಚ್ಚಿಯಲ್ಲಿ ‘70ನೇ ಫಿಲ್ಮ್ಫೇರ್ ಪ್ರಶಸ್ತಿ’ (70th Filmfare Awards South) ಪ್ರದಾನ ಸಮಾರಂಭ ನಡೆದಿದೆ. 2024ರಲ್ಲಿ ತೆರೆಕಂಡ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಝಗಮಗಿಸುವ ವೇದಿಕೆಯಲ್ಲಿ ಅವಾರ್ಡ್ ಫಂಕ್ಷನ್ ನಡೆಯಿತು. ‘ಕೋಳಿ ಎಸ್ರು’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಅಕ್ಷತಾ ಪಾಂಡವಪುರ (Akshatha Pandavapura) ಅವರು ಅತ್ಯುತ್ತಮ ನಟಿ ಪ್ರಶಸ್ತಿ ಪಡೆದರು. ‘ಬಘೀರ’ ಸಿನಿಮಾದ ನಟನೆಗಾಗಿ ಶ್ರೀಮುರಳಿ (Sri Murali) ಅವರಿಗೆ ಬೆಸ್ಟ್ ಆ್ಯಕ್ಟರ್ ಅವಾರ್ಡ್ ನೀಡಲಾಯಿತು. ‘ಕೆರೆಬೇಟೆ’ ಸಿನಿಮಾದಲ್ಲಿನ…