SRH vs PBKS: ಸುಲಭ ಕ್ಯಾಚ್ಗಳನ್ನು ಕೈಚೆಲ್ಲಿ ಹ್ಯಾಟ್ರಿಕ್ ಸೋಲಿಗೆ ಕೊರಳೊಡ್ಡಿದ ಪಂಜಾಬ್ – Kannada News | IPL 2026: Punjab Kings’ Poor Fielding and Batting Lead to Third Consecutive Loss vs SRH
ಐಪಿಎಲ್ 2026 (IPL 2026) ರ49ನೇ ಪಂದ್ಯ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಪಂಜಾಬ್ ಕಿಂಗ್ಸ್ (SRH vs PBKS) ನಡುವೆ ನಡೆಯಿತು. ಈ ಪಂದ್ಯದಲ್ಲಿ ಪಂಜಾಬ್ ತಂಡ ತನ್ನ ಕಳಪೆ ಫಿಲ್ಡಿಂಗ್ ಹಾಗೂ ಕಳಪೆ ಬ್ಯಾಟಿಂಗ್ನಿಂದಾಗಿ ಟೂರ್ನಿಯಲ್ಲಿ ಸತತ ಮೂರನೇ ಸೋಲಿಗೆ ಕೊರಳೊಡ್ಡಬೇಕಾಯಿತು. ಇಡೀ ಆವೃತ್ತಿಯಲ್ಲಿ ಪಂಜಾಬ್ ತಂಡದ ಫಿಲ್ಡಿಂಗ್ ಅತ್ಯಂತ ಕಳಪೆಯಾಗಿದೆ. ಇದರ ನಡುವೆ ಬ್ಯಾಟ್ಸ್ಮನ್ಗಳ ಅಬ್ಬರದಿಂದಾಗಿ ಪಂಜಾಬ್ ಪಂದ್ಯಗಳನ್ನು ಗೆಲ್ಲುತ್ತಿತ್ತು. ಆದರೆ ಸನ್‌ರೈಸರ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ತಂಡದ ಈ ಎರಡು ವಿಭಾಗವೂ ವಿಫಲವಾಯಿತು….