Headlines

nagaraj11081993

ಕಲ್ಲು ತೂರಾಟ ಕೇಸ್​: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ – Kannada News | Bagalkote Stone pelting case: Hindu activists arrested; Muthalik, Kerehalli restricted

ಬಾಗಲಕೋಟೆ, ಫೆಬ್ರವರಿ 21: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಸಂಘರ್ಷಕ್ಕೆ ಬಾಗಲಕೋಟೆ (Bagalkote) ನಗರ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ. ಮೊನ್ನೆ ರಾತ್ರಿಯಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ನಿನ್ನೆ ಮಟನ್ ಮಾರುಕಟ್ಟೆಯ ವ್ಯಾಪ್ತಿ ಕಲ್ಲು ಎಸೆದ ಹಿನ್ನೆಲೆ ಇಬ್ಬರು ಹಿಂದೂ ಕಾರ್ಯಕರ್ತರ ಮೇಲೆ ಎಫ್​ಐಆರ್​​ ದಾಖಲಾಗಿದ್ದು, ಬಾಗಲಕೋಟೆ ನಗರ ಠಾಣೆ ಪೊಲೀಸರಿಂದ ಬಂಧಿಸಲಾಗಿದೆ. ಅಶೋಕ್ ಬಾರಕೇರ (22) ಮತ್ತು ಸಂದೀಪ ಘೆರಡೆ (38) ಬಂಧಿತರು. ಇಬ್ಬರು ಹಿಂದೂ ಕಾರ್ಯಕರ್ತ ಬಂಧನ ಗಲಭೆ ಎಬ್ಬಿಸುವ ಉದ್ದೇಶ, ಪೊಲೀಸರ‌…

Read More

‘ಟಾಕ್ಸಿಕ್’ ಮ್ಯೂಸಿಕ್ ಕಂಪೋಸರ್ ರವಿ ಬಸ್ರೂರ್​​ಗೆ 35 ಲಕ್ಷದ ವಾಚ್ ಗಿಫ್ಟ್ ಕೊಟ್ಟ ತೆಲುಗು ನಟ – Kannada News | Ravi Basrur Gets 35 Lakh Rolex from Tollywood Star Vishwak Sen for Cult Music

ಸಂಗೀತ ಸಂಯೋಜಕ ರವಿ ಬಸ್ರೂರು ಅವರಿಗೆ ಕನ್ನಡ ಮಾತ್ರವಲ್ಲದೆ, ಪರಭಾಷೆಯಲ್ಲೂ ಬೇಡಿಕೆ ಇದೆ. ‘ಕೆಜಿಎಫ್’, ‘ಕೆಜಿಎಫ್ 2’ ಬಳಿಕ ಅವರಿಗೆ ಪರಭಾಷೆಯಿಂದಲೂ ಆಫರ್​​​ಗಳು ಬರುತ್ತಿವೆ. ಹೀಗಿರುವಾಗಲೇ ರವಿ ಬಸ್ರೂರಿಗೆ ಟಾಲಿವುಡ್ ಹೀರೋ 35 ಲಕ್ಷ ರೂಪಾಯಿಯ ರೊಲೆಕ್ಸ್ ವಾಚ್ ಗಿಫ್ಟ್ ಆಗಿ ನೀಡಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ವಾಚ್ ಅನ್ನು ರವಿ ಅವರು ಎಲ್ಲರ ಎದುರು ತೋರಿಸಿದ್ದಾರೆ. ವಿಶ್ವಕ್​ಸೇನ್ ಅವರು ‘#ಕಲ್ಟ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾಗೆ ಅವರದ್ದೇ ನಿರ್ದೇಶನ ಕೂಡ ಇದೆ….

Read More

T20 World Cup: ಮಳೆಯಿಂದ ಮೊದಲ ಸೂಪರ್ 8 ಪಂದ್ಯ ರದ್ದು; ಪಾಕ್ ತಂಡಕ್ಕೆ ಭಾರಿ ನಷ್ಟ – Kannada News | T20 World Cup 2026 Super 8: New Zealand Pakistan Match Canceled Due to Rain

2026 ರ ಟಿ20 ವಿಶ್ವಕಪ್ ಎರಡನೇ ಸುತ್ತಿಗೆ ಎಂಟ್ರಿಕೊಟ್ಟಿದೆ. ಅಂದರೆ ಗುಂಪು ಹಂತ ಮುಕ್ತಾಯಗೊಂಡಿದ್ದು, ಇಂದಿನಿಂದ ಸೂಪರ್ 8 ಸುತ್ತು ಶುರುವಾಗಿದೆ. ಗುಂಪು ಹಂತದಲ್ಲಿ ಒಟ್ಟಾರೆ 20 ತಂಡಗಳು ಭಾಗವಹಿಸಿದ್ದವು. ಅದರಲ್ಲಿ 8 ತಂಡಗಳು ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟಿವೆ. ಈ 8 ತಂಡಗಳನ್ನು ತಲಾ 4 ತಂಡಗಳ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಅದರಲ್ಲಿ ಎರಡನೇ ಗುಂಪಿನ ಮೊದಲ ಸೂಪರ್ 8 ಪಂದ್ಯ ಇಂದು ನಡೆಯಬೇಕಿತ್ತು. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಬೇಕಿತ್ತು.ಆ ಪ್ರಕಾರ,…

Read More

ಲಂಚ ಪಡೆಯುವಾಗ ಬಿಜೆಪಿ ಶಾಸಕ ಲಾಕ್​​: ಚಂದ್ರು ಲಮಾಣಿಯಿಂದ ಧಮ್ಕಿ; ಗುತ್ತಿಗೆದಾರ ನೀಡಿದ ದೂರಿನಲ್ಲೇನಿದೆ? – Kannada News | BJP MLA arrested while accepting bribe; Chandru Lamani issues threat; what complaint did the contractor file

ಬಿಜೆಪಿ ಶಾಸಕ ಚಂದ್ರು ಲಮಾಣಿ Image Credit source: moneycontrol ಗದಗ, ಫೆಬ್ರವರಿ 21: ಗುತ್ತಿಗೆದಾರರು ರಾಜ್ಯ ಸರ್ಕಾರದ ವಿರುದ್ಧ ಕೆರಳಿದ್ದಾರೆ. ಕಮಿಷನ್​​​ ದಂಧೆ ಜೋರಾಗಿದೆ ಅಂತ ಆರೋಪ ಮಾಡುತ್ತಿದ್ದಾರೆ. ಇದನ್ನೇ ಬಿಜೆಪಿ ನಾಯಕರು ಅಸ್ತ್ರ ಮಾಡ್ಕೊಂಡು ವಾಗ್ದಾಳಿ ಮಾಡುತ್ತಿದ್ದಾರೆ. ಇಂತಹ ಹೊತ್ತಲ್ಲಿ ಗದಗ ಜಿಲ್ಲೆಯ ಶಿರಹಟ್ಟಿಯ ಬಿಜೆಪಿ ಶಾಸಕ ಚಂದ್ರು ಲಮಾಣಿ (Chandru Lamani), ಗುತ್ತಿಗೆದಾರನಿಂದ ಕಮಿಷನ್ ಪಡೆಯುತ್ತಿರುವಾಗಲೇ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಸದ್ಯ ಇದು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಫೆ 18ರಂದೇ…

Read More

ಶಾಸಕ ಚಂದ್ರು ಲಮಾಣಿ ಎರಡು-ಮೂರು ಲಕ್ಷ ರೂ.ಗೆ ಕೈ ಒಡ್ಡುವ ಮನುಷ್ಯ ಅಲ್ಲ: ಯತ್ನಾಳ್ – Kannada News | Chandru Lamani Lokayukta: Yatnal Claims Political Trap Against Banjara Leader

ವಿಜಯಪುರ, ಫೆ.21: ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಪ್ರಕರಣವು ಈಗ ರಾಜಕೀಯ ತಿರುವು ಪಡೆದುಕೊಂಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದೊಂದು ವ್ಯವಸ್ಥಿತವಾದ ಸಂಚು ಎಂದು ಕಿಡಿಕಾರಿದ್ದಾರೆ. ಚಂದ್ರು ಲಮಾಣಿ ಅವರು ಒಬ್ಬ ಒಳ್ಳೆಯ ವೈದ್ಯರು ಹಾಗೂ ಉತ್ತಮ ಮನುಷ್ಯ. ಅವರು ಕೇವಲ ಎರಡು-ಮೂರು ಲಕ್ಷ ರೂಪಾಯಿಗಾಗಿ ಕೈವೊಡ್ಡುವಂತಹ ಸಣ್ಣ ವ್ಯಕ್ತಿತ್ವದ ಮನುಷ್ಯ ಅಲ್ಲವೇ ಅಲ್ಲ,” ಎಂದು ಯತ್ನಾಳ್ ಸಮರ್ಥಿಸಿಕೊಂಡಿದ್ದಾರೆ. ಬಂಜಾರ ಸಮಾಜದ ಉದಯೋನ್ಮುಖ ನಾಯಕನನ್ನು…

Read More

ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಬ್ರೆಜಿಲ್ ಅಧ್ಯಕ್ಷ ಲುಲಾ ಖಂಡನೆ – Kannada News | Brazilian President Lula Condemns Terror Attacks In Kashmir Watch Video

ನವದೆಹಲಿ, ಫೆಬ್ರವರಿ 21: ಪ್ರಧಾನಿ ನರೇಂದ್ರ ಮೋದಿ (PM Modi) ಮತ್ತು ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ನವದೆಹಲಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಬ್ರೆಜಿಲ್ ಅಧ್ಯಕ್ಷ ಲುಲಾ ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗಳನ್ನು ಬಲವಾಗಿ ಖಂಡಿಸಿದ್ದಾರೆ. “ಭಯೋತ್ಪಾದನೆ ಯಾವುದೇ ರಾಷ್ಟ್ರೀಯತೆ ಅಥವಾ ಧರ್ಮದೊಂದಿಗೆ ಸಂಬಂಧ ಹೊಂದಿಲ್ಲ” ಎಂದು ಅವರು ಹೇಳಿದ್ದಾರೆ. ಭಾರತ-ಬ್ರೆಜಿಲ್ ಒಗ್ಗಟ್ಟನ್ನು ಬಲಪಡಿಸಿದ ಅವರು, ಭಯೋತ್ಪಾದನೆಯ ವಿರುದ್ಧದ ಜಾಗತಿಕ ಪ್ರಯತ್ನಗಳು ನಿರ್ದಿಷ್ಟ ಸಮುದಾಯಗಳು ಅಥವಾ ರಾಷ್ಟ್ರಗಳೊಂದಿಗೆ ಹಿಂಸಾಚಾರವನ್ನು…

Read More

ಸೋಫಿ ಶೈನ್ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಶಿಖರ್ ಧವನ್; ವಿಡಿಯೋ ವೈರಲ್ – Kannada News | Shikhar Dhawan’s Second Innings: Marries Sophie Shine in Traditional Ceremony

ಭಾರತ ಕ್ರಿಕೆಟ್ ತಂಡದ ಮಾಜಿ ಅನುಭವಿ ಆರಂಭಿಕ ಆಟಗಾರ ಶಿಖರ್ ಧವನ್ ವೈಯಕ್ತಿಕ ಬದುಕಿನಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ. ವಾಸ್ತವವಾಗಿ ಫೆಬ್ರವರಿ 21 ರ ಶನಿವಾರದಂದು ತಮ್ಮ ಪ್ರೇಯಸಿ ಸೋಫಿ ಶೈನ್ ಅವರೊಂದಿಗೆ ಶಿಖರ್ ಧವನ್ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಶಿಖರ್ ಧವನ್​ಗೆ ಇದು ಎರಡನೇ ಮದುವೆ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. 2012 ರಲ್ಲಿ ಆಯೇಷಾ ಮುಖರ್ಜಿ ಅವರನ್ನು ಮದುವೆಯಾಗಿದ್ದ ಧವನ್ ಅವರ ವೈವಾಹಿಕ ಜೀವನದಲ್ಲಿ ಬಿರುಕು ಮೂಡಿತ್ತು. ಹೀಗಾಗಿ ದಂಪತಿಗಳಿಬ್ಬರು 2023 ರಲ್ಲಿ ವಿಚ್ಛೇದನ ಪಡೆದಿದ್ದರು….

Read More

ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ – Kannada News | Shivarajkumar Happy After Preetham Acting In Dance Karnataka Dance

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಪ್ರೀತಮ್ ಅವರು ಕವಿರತ್ನ ಕಾಳಿದಾಸನ ಪಾತ್ರ ಮಾಡಿದ್ದಾರೆ. ಇದನ್ನು ನೋಡಿ ಶಿವರಾಜ್​​ಕುಮಾರ್ ಅವರು ಭಾವುಕರಾದರು. ಅವರಿಗೆ ಈ ಕ್ಷಣ ತುಂಬಾನೇ ವಿಶೇಷವಾಗಿತ್ತು. ಶಿವಣ್ಣಗೆ ಕಾಳಿದಾಸನೇ ನೆನಪಾದರು. ಈ ಸಂದರ್ಭದ ವಿಡಿಯೋ ವೈರಲ್ ಗಮನ ಸೆಳೆದಿದೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಅಪರೂಪದ ಕ್ಷಣ ಗಮನ ಸೆಳೆಯಿತು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ – Kannada News | Brazilian President Luiz Inacio Lula da Silva receives ceremonial welcome at Delhi Rashtrapati Bhavan

ನವದೆಹಲಿ, ಫೆಬ್ರವರಿ 21: ಭಾರತಕ್ಕೆ ಅಧಿಕೃತ ಭೇಟಿ ನೀಡಿರುವ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರಿಗೆ ಇಂದು ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಔಪಚಾರಿಕ ಸ್ವಾಗತ ನೀಡಲಾಯಿತು. ರಾಷ್ಟ್ರಪತಿ ಭವನದಲ್ಲಿ ಅಧ್ಯಕ್ಷ ಲೂಲಾ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಗಾರ್ಡ್ ಆಫ್ ಹಾನರ್ ನೀಡಲಾಯಿತು. ಬ್ರೆಜಿಲ್ ಅಧ್ಯಕ್ಷರನ್ನು ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರಪತಿ ಭವನದಲ್ಲಿ ಬರಮಾಡಿಕೊಂಡರು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

T20 World Cup 2026: ಗೆಲುವಿನ ಖಾತೆ ತೆರೆಯದ ತಂಡಗಳಿಗೂ ಕೋಟಿ ಬಹುಮಾನ – Kannada News | T20 World Cup 2026: Winless Teams Oman, Namibia, Canada Still Earn ICC Prize Money

2026 ರ ಟಿ20 ವಿಶ್ವಕಪ್​ನ ಗುಂಪು ಹಂತ ಮುಕ್ತಾಯಗೊಂಡಿದೆ. ಇದರರ್ಥ ಈ ಟೂರ್ನಿಯಲ್ಲಿ 12 ತಂಡಗಳ ಪ್ರಯಾಣವೂ ಅಂತ್ಯಗೊಂಡಿದೆ. ವಾಸ್ತವವಾಗಿ ಒಟ್ಟು 20 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು. ಅಂತಿಮವಾಗಿ 8 ತಂಡಗಳು ಸೂಪರ್ 8 ಸುತ್ತಿಗೆ ಅರ್ಹತೆ ಪಡೆದರೆ, ಉಳಿದ 12 ತಂಡಗಳು ಗುಂಪು ಹಂತದಲ್ಲೇ ಟೂರ್ನಿಯಿಂದ ಹೊರಬಿದ್ದಿವೆ. ಈ ತಂಡಗಳಲ್ಲಿ ಮೂರು ತಂಡಗಳಿಗೆ ಗೆಲುವಿನ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಅಂದರೆ ಈ ಮೂರು ತಂಡಗಳು ಗುಂಪು ಹಂತದಲ್ಲಿ ಆಡಿದ ಎಲ್ಲಾ 4 ಪಂದ್ಯಗಳನ್ನು ಸೋತವು. ಆದಾಗ್ಯೂ…

Read More