‘ಗುರು’ವಿಗೆ ವಿದಾಯ ಹೇಳಿದ ವಿಜಯ್, ಗೆಳೆಯನ ನೋವಿಗೆ ಜೊತೆ – Kannada News | Thalapathy Vijay pay his last respects to producer RB Choudary Express condolences to family
ದಳಪತಿ ವಿಜಯ್ (Thalapathy Vijay) ಇತಿಹಾಸ ಬರೆದಿದ್ದಾರೆ. ತಮ್ಮ ಅಭೂತಪೂರ್ವ ಸ್ಟಾರ್ಡಮ್, ಅಭಿಮಾನಿ ಬಳಗವನ್ನು ಬಳಸಿಕೊಂಡು ಇದೀಗ ತಮಿಳುನಾಡು ವಿಧಾನಸಭೆ ಚುನಾವಣೆ ಗೆದ್ದಿದ್ದು, ಸಿಎಂ ಆಗಲಿದ್ದಾರೆ. ಆದರೆ ಇಂಥಹಾ ಖುಷಿಯ ಸಮಯದಲ್ಲಿಯೇ ವಿಜಯ್ ಅವರ ಚಿತ್ರರಂಗದ ಗುರುಗಳಲ್ಲಿ ಒಬ್ಬರಾದ ಆರ್ಬಿ ಚೌಧರಿ ಅವರು ನಿಧನ ಹೊಂದಿದ್ದಾರೆ. ಖ್ಯಾತ ನಿರ್ಮಾಪಕ ಆರ್ಬಿ ಚೌಧರಿ ಅವರು ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ್ದು, ವಿಜಯ್, ತಮ್ಮ ಬ್ಯುಸಿ ಶೆಡ್ಯೂಲ್ ನಡುವೆ ಅವರ ಅಂತಿಮ ದರ್ಶನ ಪಡೆದಿರುವುದಲ್ಲದೆ, ಗೆಳೆಯನಿಗೆ ಸಾಂತ್ವನ ಸಹ ಹೇಳಿದ್ದಾರೆ….