IPL 2026: ಮುಂಬೈ ತಂಡದಿಂದ ಹೊರಗುಳಿದಿರುವ ಹಾರ್ದಿಕ್ ಪಾಂಡ್ಯ ಗೆಳತಿಯೊಂದಿಗೆ ಸುತ್ತಾಟ – Kannada News | Hardik Pandya Out? MI Captaincy Crisis Ahead of RCB Clash IPL 2026
ಐಪಿಎಲ್ 2026 (IPL 2026) ರಲ್ಲಿ ಮುಂಬೈ ಇಂಡಿಯನ್ಸ್ ತಂಡವು, ರಾಯಲ್ ಚಾಲೆಂಜರ್ಸ್ ಬೆಂಗಳೂರು (MI vs RCB) ವಿರುದ್ಧ ರಾಯ್‌ಪುರದಲ್ಲಿ ತಮ್ಮ ಮುಂದಿನ ಪಂದ್ಯವನ್ನು ಆಡಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಬಗ್ಗೆ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಭಾಗವಹಿಸುವ ಸಾಧ್ಯತೆ ಕಡಿಮೆ ಇದ್ದು, ಇದಕ್ಕೆ ಪೂರಕವಾಗಿ ಅವರು ಮುಂಬೈ ಇಂಡಿಯನ್ಸ್ ತಂಡದೊಂದಿಗೆ ರಾಯ್‌ಪುರಕ್ಕೆ ಪ್ರಯಾಣಿಸಿಲ್ಲ ಎಂದು ವರದಿಯಾಗಿದೆ. ಆರ್‌ಸಿಬಿ ವಿರುದ್ಧದ…