ದಾವಣಗೆರೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣ ಯಾರು? ಜಬ್ಬಾರ್ ಸ್ಫೋಟಕ ಹೇಳಿಕೆ – Kannada News | Davangere By election: Who Led Congress to Victory; Jabbar Makes Explosive Statement
ಬೆಂಗಳೂರು, ಮೇ 06: ನಾನು ರಿಸಲ್ಟ್ ಬರುವ ಮುಂಚೆಯೇ ಕಾಂಗ್ರೆಸ್ ಗೆಲ್ಲುತ್ತದೆ ಅಂತಾ ಹೇಳಿದ್ದೆ. ಮುಖ್ಯಮಂತ್ರಿಗಳ ಐದು ಗ್ಯಾರಂಟಿ ಯೋಜನೆಗಳು ಮತ್ತು ಸಚಿವ ಜಮೀರ್ ಅಹ್ಮದ್ ಅವರ ಭೇಟಿ ಕೂಡ ಕಾಂಗ್ರೆಸ್ ಗೆಲ್ಲುವುದಕ್ಕೆ ಪ್ರಮುಖ ಕಾರಣ ಎಂದು ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಹೇಳಿದ್ದಾರೆ. ಆ ಮೂಲಕ ಕಾಂಗ್ರೆಸ್ನಲ್ಲಿ ಈಗ ಕ್ರೆಡಿಟ್ ವಾರ್ ಶುರುವಾಗಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊಡಬಾರದು ಅಂತ ಜನ ತೀರ್ಮಾನ ಮಾಡಿದ್ರೆ ಕೊಡಲ್ಲ. ಜಮೀರ್ ಬಂದು ಹೋದ…