ಆ ಡೀಲ್ನಿಂದ ಅಸಮಾಧಾನಗೊಂಡ ‘ಟೈಟಾನಿಕ್’ ನಿರ್ದೇಶಕ; ಹಾಲಿವುಡ್ಗೆ ಎಚ್ಚರಿಕೆ ಕೊಟ್ಟ ಜೇಮ್ಸ್ ಕ್ಯಾಮೆರಾನ್ – Kannada News | James Cameron Warns: Netflix Warner Bros Deal Threatens Cinema’s Future and Theaters
ಹಾಲಿವುಡ್ನಲ್ಲಿ ‘ಟೈಟಾನಿಕ್’, ‘ಅವತಾರ್’ ರೀತಿಯ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಜೇಮ್ಸ್ ಕ್ಯಾಮೆರಾನ್ ಅವರಿಗೆ ಇದೆ. ಅವರು ಸಿನಿಮಾ ರಂಗದ ಬಗ್ಗೆ ಕಾಳಜಿ ವಹಿಸುತ್ತಾರೆ. ಈಗ ಮುಂದಿನ ದಿನಗಳಲ್ಲಿ ಹಾಲಿವುಡ್ಗೆ ಬರಬಹುದಾದ ತೊಂದರೆ ಬಗ್ಗೆ ಅವರು ಎಚ್ಚರಿಕೆ ನೀಡಿದ್ದಾರೆ. ಈ ಎಚ್ಚರಿಕೆ ನೀಡಲು ಕಾರಣ ಆಗಿದ್ದು, ಆ ಒಂದು ಡೀಲ್. ಅಷ್ಟಕ್ಕೂ ಜೇಮ್ಸ್ ಕ್ಯಾಮೆರಾನ್ (James Cameron) ಮಾತನಾಡಿದ್ದು, ಯಾವ ವಿಷಯದ ಬಗ್ಗೆ? ಇಲ್ಲಿದೆ ವಿವರ. ಇತ್ತೀಚೆಗೆ ನೆಟ್ಫ್ಲಿಕ್ಸ್ ಸಂಸ್ಥೆ ದೊಡ್ಡ ಮೊತ್ತ ನೀಡಿ ವಾರ್ನರ್…