‘ಕಲ್ಕಿ 2’ ಚಿತ್ರದಲ್ಲಿ ಆಲಿಯಾ ಭಟ್, ಸಾಯಿ ಪಲ್ಲವಿ ನಟಿಸ್ತಾರಾ? ಉತ್ತರಿಸಿದ ನಿರ್ದೇಶಕ ನಾಗ್ ಅಶ್ವಿನ್ – Kannada News | Kalki 2898 AD director Nag Ashwin clarifies rumours on Alia Bhatt Sai Pallavi joining Kalki 2
‘ರೆಬೆಲ್ ಸ್ಟಾರ್’ ಪ್ರಭಾಸ್ ನಟನೆಯ, ನಾಗ್ ಅಶ್ವಿನ್ ನಿರ್ದೇಶನದ ‘ಕಲ್ಕಿ 2898 AD’ ಚಿತ್ರದ ಸೀಕ್ವೆಲ್ (Kalki 2) ಕುರಿತು ದಿನಕ್ಕೊಂದು ಹೊಸ ಗಾಸಿಪ್‌ಗಳು ಹುಟ್ಟಿಕೊಳ್ಳುತ್ತಿವೆ. ಚಿತ್ರದಿಂದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹೊರನಡೆದ ಬಳಿಕ ಅವರ ಜಾಗಕ್ಕೆ ಆಲಿಯಾ ಭಟ್ (Alia Bhatt) ಅಥವಾ ಸಾಯಿ ಪಲ್ಲವಿ ಬರಲಿದ್ದಾರೆ ಎಂಬ ಬಲವಾದ ಚರ್ಚೆಗಳು ಸೋಷಿಯಲ್ ಮೀಡಿಯಾದಲ್ಲಿ ಕೇಳಿಬರುತ್ತಿದ್ದವು. ಇದೀಗ ಈ ಎಲ್ಲಾ ಊಹಾಪೋಹಗಳಿಗೆ ನಿರ್ದೇಶಕ ನಾಗ್ ಅಶ್ವಿನ್ (Nag Ashwin) ಅಧಿಕೃತವಾಗಿ ಪ್ರತಿಕ್ರಿಯಿಸಿದ್ದಾರೆ. ಕಳೆದ ವರ್ಷ…