ಮಳೆ ವೇಳೆ 15 ಕಿಮೀ ಪ್ರಯಾಣಿಸಲು ಬೆಂಗಳೂರಲ್ಲಿ ಆಟೋ ದರ 1,200 ರೂ.!: ಈ ಹಣದಲ್ಲಿ ಏರ್‌ಪೋರ್ಟ್‌ಗೇ ಹೋಗಬಹುದು ಎಂದ ನೆಟ್ಟಿಗರು – Kannada News | Bengaluru Auto Fare Shock: Woman Pays 1,200 for 15 km Ride During Rain
15 ಕಿಮೀ ಪ್ರಯಾಣಿಸಲು ಬೆಂಗಳೂರಲ್ಲಿ ಅಟೋ ದರ 1,200 ರೂ.! ಬೆಂಗಳೂರು, ಮೇ 06: ನಗರದಲ್ಲಿ ಮಳೆ ಬಂತೆಂದರೆ ಸಾಕು ರಸ್ತೆ ತುಂಬ ನೀರು ನಿಂತು ಹಳ್ಳಗಳಂತೆ ಕಾಣತೊಡಗುತ್ತವೆ. ವಾಹನ ಸವಾರರು ಸಂಚರಿಸೋದೇ ಕಷ್ಟ ಎಂಬ ಸ್ಥಿತಿ ನಿರ್ಮಾಣ ಆಗೋದು ಮಾಮೂಲು ಎಂಬಂತಾಗಿದೆ. ಈ ನಡುವೆ ಬಸ್, ಮೆಟೋ ರೈಲುಗಳಲ್ಲಿ ತೆರಳಬೇಕಿರುವ ಕಾರಣಕ್ಕೋ ಅಥವಾ ಮನೆಗೆ ಹೋಗಲೆಂದೋ ಆಟೋ ಅಥವಾ ಕ್ಯಾಬ್ಗಳನ್ನು ಬುಕ್ ಮಾಡಿದರೆ ಅವು ಸಿಗೋದು ಕೂಡ ಬಹಳ ಕಷ್ಟಸಾಧ್ಯ. ಅಪ್ಪಿತಪ್ಪಿ ಸಿಕ್ಕಿದರೂ ಅವುಗಳ ದರ…