Headlines

nagaraj11081993

ಎಟಿಎಂಗೆ ಹಾಕಬೇಕಿದ್ದ ಮೂರು ಕೋಟಿ ರೂ. ನಾಪತ್ತೆ! ಆಡಿಟ್ ವೇಳೆ ಸಿಬ್ಬಂದಿಯ ಕಳ್ಳಾಟ ಬಯಲು – Kannada News | Hassan ATM Cash Scam: Rs.3.4 Crore Misappropriated by Staff, Police File FIR

ಎಟಿಎಂಗೆ ಹಾಕಬೇಕಿದ್ದ ಮೂರು ಕೋಟಿ ರೂ. ನಾಪತ್ತೆ! ಹಾಸನ, ಫೆಬ್ರವರಿ 21: ಜಿಲ್ಲೆಯಲ್ಲಿ ಎಟಿಎಂಗೆ ಹಣ ತುಂಬುವ ಖಾಸಗಿ ಸಂಸ್ಥೆಯಲ್ಲಿ ಭಾರೀ ಹಣ ದುರುಪಯೋಗ ಪ್ರಕರಣ ಬಯಲಾಗಿದ್ದು, ಮೂರು ಕೋಟಿಗೂ ಹೆಚ್ಚು ಹಣ ನಾಪತ್ತೆಯಾಗಿದೆ (ATM Fraud) ಎಂದು ಹೇಳಲಾಗಿದೆ. ಪೆಬ್ರವರಿ 18 ಮತ್ತು 19ರಂದು ಸಂಸ್ಥೆಯಲ್ಲಿ ನಡೆಸಿದ ಮಾಸಿಕ ಆಡಿಟ್ ವೇಳೆ ಈ ಅವ್ಯವಹಾರ ಬೆಳಕಿಗೆ ಬಂದಿದ್ದು, ಹಾಸನ ಬಡಾವಣೆ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ನಕಲಿ ದಾಖಲೆ ಸೃಷ್ಟಿಸಿದ್ದ ಸಿಬ್ಬಂದಿ! ಎಟಿಎಂಗಳಿಗೆ…

Read More

Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ – Kannada News | India A enters final of ACC Women’s Asia Cup Rising Stars

ಬ್ಯಾಂಕಾಕ್​ನಲ್ಲಿ ನಡೆಯುತ್ತಿರುವ ರೈಸಿಂಗ್ ಸ್ಟಾರ್ಸ್ ಮಹಿಳಾ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಎ ತಂಡ ಫೈನಲ್​ಗೇರಿದೆ. ಟೆರ್ಡ್‌ಥೈ ಕ್ರಿಕೆಟ್ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಎ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ ಎ ತಂಡವು ಮೊದಲು ಬ್ಯಾಟಿಂಗ್ ಮಾಡಿದ್ದರು. ಆದರೆ ನಾಯಕಿ ರಾಧಾ ಯಾದವ್ ಅವರ ಸ್ಪಿನ್ ಮೋಡಿಗೆ ತತ್ತರಿಸಿದ ಶ್ರೀಲಂಕಾ ಎ ತಂಡವು 19.4 ಓವರ್​ಗಳಲ್ಲಿ 118 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಟೀಮ್ ಇಂಡಿಯಾ 13.3 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ…

Read More

ದಾಖಲೆಯ ವೀವ್ಸ್ ಗಳಿಸಿದ ‘ಟಾಕ್ಸಿಕ್’ ಟೀಸರ್: ಯಾವ ಭಾಷೆಯಲ್ಲಿ ಹೆಚ್ಚು – Kannada News | Toxic movie teaser views count after 24 hours of its release

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಟೀಸರ್ ನಿನ್ನೆಯಷ್ಟೆ (ಫೆಬ್ರವರಿ 20) ಬಿಡುಗಡೆ ಆಗಿದೆ. ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ ‘ಟಾಕ್ಸಿಕ್’ ನಿನ್ನೆ ಬೆಳಿಗ್ಗೆ 9:30ಕ್ಕೆ ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಟೀಸರ್ ಬಿಡುಗಡೆ ಆಗಿದ್ದು, ಟೀಸರ್ ಬಿಡುಗಡೆ ಆಗಿ 24 ಗಂಟೆಗಳಾಗಿವೆ. ಈ ಅವಧಿಯಲ್ಲಿ ದಾಖಲೆ ಮೊತ್ತದ ಜನ ಸಿನಿಮಾದ ಟೀಸರ್ ವೀಕ್ಷಿಸಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಟೀಸರ್ ಕೇವಲ 24 ಗಂಟೆಗಳಲ್ಲಿ ಸುಮಾರು ಐದು ಕೋಟಿ ವೀವ್ಸ್ ಗಳಿಸಿಕೊಂಡಿದೆ….

Read More

ಮಹಿಳಾ ಅಧಿಕಾರಿ ಮನೆಯಲ್ಲಿ ಹಿಡನ್ ಕ್ಯಾಮರಾ ಇಟ್ಟಿದ್ದ ಕೇಸ್: ನಕಲಿ ಪತ್ರಕರ್ತರ ಮೊಬೈಲಲ್ಲಿತ್ತು 100ಕ್ಕೂ ಹೆಚ್ಚು ಬೆತ್ತಲೆ ವಿಡಿಯೋ! – Kannada News | Hidden Camera Blackmail Case in Belagavi: Fake Journalists Arrested After 100 Private Videos Found on Mobiles

ಬೆಳಗಾವಿ, ಫೆಬ್ರವರಿ 21: ಬೆಳಗಾವಿಯಲ್ಲಿ (Belagavi) ಮಹಿಳಾ ಅಧಿಕಾರಿಯ ಮನೆಯಲ್ಲಿ ಹಿಡನ್ ಕ್ಯಾಮರಾ ಅಳವಡಿಸಿ ಖಾಸಗಿ ವಿಡಿಯೋಗಳನ್ನು ಸೆರೆ ಹಿಡಿದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್‌ನ ಮತ್ತೊಂದು ಕರಾಳ ಮುಖ ಇದೀಗ ಬಯಲಾಗಿದೆ. ಪ್ರಕರಣ ಸಂಬಂಧ ಬಂಧಿತ ನಕಲಿ ಪತ್ರಕರ್ತರ ಮೊಬೈಲ್‌ಗಳನ್ನು ಪರಿಶೀಲಿಸಿದ ವೇಳೆ 100ಕ್ಕೂ ಹೆಚ್ಚು ಬೆತ್ತಲೆ ಹಾಗೂ ಖಾಸಗಿ ವಿಡಿಯೋಗಳು ಪತ್ತೆಯಾಗಿರುವುದು ಪೊಲೀಸರನ್ನೇ ಬೆಚ್ಚಿಬೀಳಿಸಿದೆ. ಈ ಹಿಂದೆ ಮಹಿಳಾ ಅಧಿಕಾರಿಯ ಮನೆಯಲ್ಲಿ ರಹಸ್ಯ ಕ್ಯಾಮರಾ ಇಟ್ಟು ಖಾಸಗಿ ದೃಶ್ಯಗಳನ್ನು ಸೆರೆ ಹಿಡಿದು 50 ಲಕ್ಷ…

Read More

International Mother Language Day 2026: ಮಾತೃಭಾಷಾ ದಿನವನ್ನು ಆಚರಿಸುವುದೇಕೇ ಗೊತ್ತಾ? – Kannada News | International Mother Language Day 2026: Do you know why International Mother Language Day is celebrated?

ಅಂತಾರಾಷ್ಟ್ರೀಯ ಮಾತೃಭಾಷಾ ದಿನImage Credit source: Pinterest ಮಾತೃ ಭಾಷೆ (Mother Language) ಕೇವಲ ಸಂವಹನ ಸಾಧನವಲ್ಲ, ಅದು ಸಂಸ್ಕೃತಿ  ಭಾವನೆಗಳ ಪ್ರತೀಕವಾಗಿದೆ. ಈ ಪ್ರಪಂಚದಾದ್ಯಂತ ಹಲವು ಭಾಷೆಗಳಿದ್ದು, ಪ್ರದೇಶದಿಂದ ಪ್ರದೇಶಕ್ಕೆ ವಿಭಿನ್ನ ಭಾಷೆಗಳನ್ನು ಮಾತನಾಡಲಾಗುತ್ತದೆ. ಆದರೆ ಇಂದು ಇಂಗ್ಲಿಷ್‌ ಭಾಷೆಗೆ ಮಾತ್ರ ಹೆಚ್ಚಿನ ಮಹತ್ವವನ್ನು ನೀಡಲಾಗುತ್ತಿದೆ. ಯುನೆಸ್ಕೋ ಪ್ರಕಾರ, ವಿಶ್ವಾದ್ಯಂತ ಸುಮಾರು 7,000 ಭಾಷೆಗಳಿದ್ದು, ಔಪಚಾರಿಕ ಶಿಕ್ಷಣದಲ್ಲಿ ಕೇವಲ 351 ಭಾಷೆಗಳನ್ನು ಮಾತ್ರ ಬಳಸಲಾಗುತ್ತದೆ. ಇನ್ನೂ ಜಾಗತೀಕರಣ, ನಗರೀಕರಣ ಮತ್ತು ಬದಲಾಗುತ್ತಿರುವ ಸಾಮಾಜಿಕ ರಚನೆಗಳಿಂದಾಗಿ, ಹೆಚ್ಚಿನ…

Read More

ನೆಚ್ಚಿನ ನಿರ್ದೇಶಕನ ಬಗ್ಗೆ ಪ್ರಭಾಸ್ ಭರಪೂರ ಮೆಚ್ಚುಗೆ: ಯಾರು ಆ ನಿರ್ದೇಶಕ? – Kannada News | Prabhas talks about his favorite director and movie

ಪ್ರಭಾಸ್(Prabhas), ನಿರ್ದೇಶಕರುಗಳ ನೆಚ್ಚಿನ ನಟ. ಭಾರತದ ಹಲವು ಟಾಪ್ ನಿರ್ದೇಶಕರುಗಳು ಸಹ ಪ್ರಭಾಸ್ ಜೊತೆಗೆ ಕೆಲಸ ಮಾಡಲು ಕಾತರರಾಗಿ ಕಾಯುತ್ತಿದ್ದಾರೆ. ರಾಜಮೌಳಿ ಅಂಥಹಾ ಟಾಪ್ ನಿರ್ದೇಶಕರಿಗೂ ಪ್ರಭಾಸ್ ಮೇಲೆ ವಿಪರೀತ ಪ್ರೀತಿ, ಪ್ರಭಾಸ್ ಜೊತೆಗೆ ಮೂರು-ಮೂರು ಸಿನಿಮಾಗಳನ್ನು ರಾಜಮೌಳಿ ಮಾತನಾಡಿದ್ದಾರೆ. ಎಲ್ಲರನ್ನೂ ಪ್ರೀತಿಯಿಂದ ಡಾರ್ಲಿಂಗ್ ಎಂದು ಕರೆಯುವ ರಾಜಮೌಳಿ, ಇದೀಗ ತಮ್ಮ ನೆಚ್ಚಿನ ನಿರ್ದೇಶಕನ ಬಗ್ಗೆ ಮಾತನಾಡಿದ್ದಾರೆ. ಮಾತ್ರವಲ್ಲದೆ ತಮಗೆ ಯಾವ ರೀತಿಯ ಸಿನಿಮಾಗಳು ಹೆಚ್ಚು ಇಷ್ಟ ಎಂಬುದನ್ನು ಸಹ ಅವರು ಹೇಳಿದ್ದಾರೆ. ಪ್ಯಾನ್ ಇಂಡಿಯಾ ಸೂಪರ್‌ಸ್ಟಾರ್…

Read More

ಟೀಮ್ ಇಂಡಿಯಾ ಸೆಮಿಫೈನಲ್​ಗೆ ತಲುಪಲ್ಲ: ಪಾಕ್ ಕ್ರಿಕೆಟಿಗನ ಭವಿಷ್ಯ – Kannada News | India will not reach the semi finals: mohammad amir

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲಿ 4 ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸಿ ಟೀಮ್ ಇಂಡಿಯಾ ಸೂಪರ್-8 ಹಂತಕ್ಕೇರಿದೆ. ಸೂಪರ್-8 ಸುತ್ತಿನಲ್ಲಿ ಭಾರತ ತಂಡವು ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ತಂಡಗಳನ್ನು ಎದುರಿಸಲಿದೆ. ಈ ಪಂದ್ಯಗಳಲ್ಲಿ ಗೆದ್ದರೆ ಟೀಮ್ ಇಂಡಿಯಾ ಸೆಮಿಫೈನಲ್​ಗೆ ಪ್ರವೇಶಿಸಲಿದೆ. ಆದರೆ ದ್ವಿತೀಯ ಸುತ್ತಿನಲ್ಲಿ ಗೆದ್ದು ಭಾರತ ತಂಡ ಸೆಮಿಫೈನಲ್​ಗೆ ಪ್ರವೇಶಿಸುವುದಿಲ್ಲ ಎಂದಿದ್ದಾರೆ ಪಾಕಿಸ್ತಾನ್ ತಂಡದ ಮಾಜಿ ವೇಗಿ ಮೊಹಮ್ಮದ್ ಅಮಿರ್. ಭಾರತ ತಂಡ 2026ರ ಟಿ20…

Read More

ಅಸಲಿ ಆಟ ಇನ್ನು ಶುರು: ಒಂದೇ ಗ್ರೂಪ್​ನಲ್ಲಿ ಸೋಲಿಲ್ಲದ ಸರದಾರರು!

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಪೂರ್ಣಗೊಂಡಿದೆ. ಲೀಗ್​ ಹಂತದಲ್ಲಿ ಕಣಕ್ಕಿಳಿದ 20 ತಂಡಗಳಲ್ಲಿ 12 ಟೀಮ್​ಗಳು ಮೊದಲ ಸುತ್ತಿನಲ್ಲೇ ನಿರ್ಗಮಿಸಿದೆ. ಇನ್ನುಳಿದ 8 ತಂಡಗಳು ಸೂಪರ್-8 ಸುತ್ತಿನಲ್ಲಿ ಕಣಕ್ಕಿಳಿಯಲಿವೆ. ಸೂಪರ್-8 ಸುತ್ತಿನ ಗ್ರೂಪ್-ಎ ನಲ್ಲಿ ಭಾರತ, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ತಂಡಗಳು ಕಾಣಿಸಿಕೊಂಡಿವೆ. ಈ ತಂಡಗಳು ತಲಾ 3 ಪಂದ್ಯಗಳನ್ನಾಡಲಿದೆ. ಅಂದರೆ ಭಾರತ ತಂಡವು ಉಳಿದ ಮೂರು ತಂಡಗಳ ವಿರುದ್ಧ ಒಂದೊಂದು ಪಂದ್ಯಗಳನ್ನು ಆಡಲಿದೆ. ಇನ್ನು…

Read More

ಸ್ನೇಹಮಯಿ ಕೃಷ್ಣ ದಿಢೀರ್ ಬಂಧನದಿಂದ ಹಲವು ಅನುಮಾನ: ಕೋರ್ಟ್​ಗೆ ಆಡಿಯೋ ಸಲ್ಲಿಸುವ ಮುನ್ನವೇ ಅರೆಸ್ಟ್ ಮಾಡಿದ್ದೇಕೆ? – Kannada News | Snehamayi Krishna Arrested by CCB Before Submitting Audio Evidence in Court; Questions Raised Over MUDA Row

ಮೈಸೂರು, ಫೆಬ್ರವರಿ 21: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು (CCB Police) ವಶಕ್ಕೆ ಪಡೆದುಕೊಂಡು, ಸತತ 17 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್, ತಮ್ಮ ವಿರುದ್ಧ ಸ್ನೇಹಮಯಿ ಕೃಷ್ಣ ನಕಲಿ ಆಡಿಯೋ ಸೃಷ್ಟಿಸಿ ಬಿಡುಗಡೆ ಮಾಡಿದ್ದಾರೆ ಎಂದು ಸಿಸಿಬಿಗೆ ನೀಡಿದ ದೂರಿನ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ, ಸ್ನೇಹಮಯಿ ಕೃಷ್ಣ ಅವರು ಕೋರ್ಟ್‌ಗೆ ಪ್ರಮುಖ ಆಡಿಯೋ ಮತ್ತು ದಾಖಲೆಗಳನ್ನು ಸಲ್ಲಿಸಲು…

Read More

ರಶ್ಮಿಕಾ-ವಿಜಯ್ ದೇವರಕೊಂಡ ಮದುವೆಗೆ ವಿದೇಶಿ ಸಂಸ್ಥೆಯ ಭದ್ರತೆ – Kannada News | Vijay Deverakonda and Rashmika Mandanna hires foreign security company for security

ದಕ್ಷಿಣ ಭಾರತದ ಚಿತ್ರರಂಗದ ಕ್ಯೂಟ್ ಜೋಡಿ ಎಂದೇ ಖ್ಯಾತಿ ಪಡೆದಿರುವ ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ ಅವರುಗಳು ಮದುವೆ ಆಗುತ್ತಿದ್ದಾರೆ. ಫೆಬ್ರವರಿ 26ರಂದು ನಡೆಯಲಿದೆ. ಮದುವೆಯನ್ನು ಬಹಳ ಗುಟ್ಟಾಗಿ ಮಾಡಿಕೊಳ್ಳಲು ಈ ಜೋಡಿ ಇಚ್ಛಿಸಿತ್ತು. ಹಾಗಾಗಿ ಮದುವೆಯ ಸ್ಥಳ, ದಿನಾಂಕಗಳನ್ನು ಗುಟ್ಟಾಗಿ ಇರಿಸಿತ್ತು. ಆದರೆ ಇವರ ಮದುವೆಯ ಬಗ್ಗೆ ದಿನಕ್ಕೊಂದು ವಿಷಯಗಳು ಲೀಕ್ ಆಗುತ್ತಲೇ ಇವೆ. ಇದೀಗ ಮದುವೆ ದಿನ ಭದ್ರತೆ ಸಮಸ್ಯೆ ಆಗಬಹುದೆಂಬ ಭೀತಿಯಲ್ಲಿ ರಶ್ಮಿಕಾ ಮತ್ತು ವಿಜಯ್ ಇದ್ದು, ಇದೇ…

Read More