Headlines

nagaraj11081993

Vastu Tips: ಮನೆ, ಜಾಗ ಖರೀದಿಸುವ ಯೋಚನೆ ಇದ್ದರೆ, ಈ ಮುಖ್ಯ ವಾಸ್ತು ಸಲಹೆ ಮರೆಯದಿರಿ – Kannada News | Vastu Shastra Tips: Avoid These 5 Mistakes When Buying Your New Home

ಹಿಂದೂ ಸಂಪ್ರದಾಯಗಳಲ್ಲಿ ವಾಸ್ತು ಶಾಸ್ತ್ರಕ್ಕೆ ವಿಶೇಷ ಮಹತ್ವವಿದೆ. ಭೂಮಿಯನ್ನು ಖರೀದಿಸುವುದರಿಂದ ಆರಂಭಿಸಿ, ಮನೆ ನಿರ್ಮಾಣ, ಗೃಹಪ್ರವೇಶ ಹಾಗೂ ದೈನಂದಿನ ಜೀವನವರೆಗೂ ವಾಸ್ತು ನಿಯಮಗಳು ಪರಿಣಾಮ ಬೀರುತ್ತವೆ ಎಂದು ನಂಬಲಾಗಿದೆ. ಈ ನಿಯಮಗಳನ್ನು ಪಾಲಿಸದೆ ನಿರ್ಮಿಸಲಾದ ಮನೆಗಳಲ್ಲಿ ವಾಸ್ತು ದೋಷಗಳು ಉಂಟಾಗಿ, ಕುಟುಂಬದ ಶಾಂತಿ, ಆರೋಗ್ಯ ಮತ್ತು ಆರ್ಥಿಕ ಸ್ಥಿತಿಗೆ ಅಡಚಣೆ ಉಂಟಾಗಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ವಿಶೇಷವಾಗಿ ಮನೆ ಖರೀದಿಸುವ ಯೋಚನೆ ಇದ್ದರೆ, ಕೆಲವು ಮುಖ್ಯ ವಾಸ್ತು ನಿಯಮಗಳನ್ನು ಗಮನದಲ್ಲಿಡುವುದು ಅಗತ್ಯ. ಮನೆ ಹತ್ತಿರ ಸ್ಮಶಾನ: ಮೊದಲನೆಯದಾಗಿ,…

Read More

17 ವರ್ಷಗಳ ಬಳಿಕ ಒಂದೇ ಗ್ರೂಪ್ ಮತ್ತು ಟೀಮ್ ಇಂಡಿಯಾದ ಕಹಿ ನೆನಪು! – Kannada News | T20 World Cup 2026: India, South Africa and West Indies in the same group after 17 years

ಬರೋಬ್ಬರಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಭಾರತ, ಸೌತ್ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳು ಒಂದೇ ಗ್ರೂಪ್​ನಲ್ಲಿ ಕಾಣಿಸಿಕೊಂಡಿದೆ. ಈ ಹಿಂದೆ 2009ರ ಟಿ20 ವಿಶ್ವಕಪ್​ನಲ್ಲಿ ಈ ಮೂರು ತಂಡಗಳು ಸೇಮ್ ಗ್ರೂಪ್​ನಲ್ಲಿ ಸ್ಥಾನ ಪಡೆದಿದ್ದವು. ಇದೀಗ ಹದಿನೇಳು ವರ್ಷಗಳ ಬಳಿಕ ಮತ್ತೊಮ್ಮೆ ಬಲಿಷ್ಠ ಮೂರು ತಂಡಗಳು ಒಂದೇ ಗ್ರೂಪ್​ನಲ್ಲಿ ಕಾಣಿಸಿಕೊಂಡಿದೆ. ಟೀಮ್ ಇಂಡಿಯಾದ ಕಹಿ ನೆನಪು: 2007ರ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಟೀಮ್ ಇಂಡಿಯಾ 2009 ರಲ್ಲಿ…

Read More

ಮುಸ್ಲಿಮರ ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಪ್ರಲ್ಹಾದ್ ಜೋಶಿ ವಾಗ್ದಾಳಿ – Kannada News | Prahlad Joshi Slams Karnataka Government Over Bagalkot Incident, Alleges Double Standards on Religious Gatherings

ಕಲಬುರಗಿ, ಫೆಬ್ರವರಿ 21: ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಘಟನೆಯ ನಂತರದ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದು, ಪೊಲೀಸರ ಕಾರ್ಯವೈಖರಿ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಮಸೀದಿಯೊಂದರಲ್ಲಿ 200 ಜನ ಸೇರಿದ್ದರೂ, ಅಲ್ಲಿ ಮಾರಕಾಸ್ತ್ರಗಳು ಸಂಗ್ರಹವಾಗಿವೆ ಎಂಬ ಮಾಧ್ಯಮ ವರದಿಗಳಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಕೆಲಸ ಮಾಡುತ್ತಿದ್ದಾರೆ ಎಂದು…

Read More

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಟ್ಟು ನಿಂತ ಸ್ಕ್ಯಾನಿಂಗ್ ಮಶಿನ್! ರೋಗಿಗಳ ಪರದಾಟ – Kannada News | Bangalore Victoria Hospital Scanning Crisis: MRI Breakdown Leaves Patients Stranded

ಬೆಂಗಳೂರಿನ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆಯಲ್ಲಿ ಕೆಟ್ಟು ನಿಂತ ಸ್ಕ್ಯಾನಿಂಗ್ ಮಶಿನ್! ಬೆಂಗಳೂರು, ಫೆಬ್ರವರಿ 21: ಬೆಂಗಳೂರಿನ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆಯಾದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ಸ್ಕ್ಯಾನಿಂಗ್ ಸೌಲಭ್ಯ ಸ್ಥಗಿತಗೊಂಡಿರುವುದರಿಂದ ರೋಗಿಗಳು ಪರದಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಎರಡು ದಿನಗಳಿಂದ ಎಂಆರ್‌ಐ ಸ್ಕ್ಯಾನ್ ಯಂತ್ರ ಕಾರ್ಯನಿರ್ವಹಿಸದೇ ಇರುವುದರಿಂದ ನೂರಾರು ರೋಗಿಗಳು ಬಿಲ್ಡಿಂಗ್​ನಿಂದ ಬಿಲ್ಡಿಂಗ್​ಗೆ ಅಲೆದಾಡುವ ದುಸ್ಥಿತಿ ಎದುರಾಗಿದೆ. ಮೂರೂ ಯಂತ್ರಗಳು ಖರಾಬು! ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರ…

Read More

‘ಧುರಂಧರ್ 2’ ಬಿಡುಗಡೆ ದಿನಾಂಕ ಬದಲು? ಟ್ರೈಲರ್​​ನಲ್ಲಿ ಸಿಗಲಿದೆ ಮಾಹಿತಿ – Kannada News | Dhurandhar 2 movie release may get postponed

‘ಟಾಕ್ಸಿಕ್’ (Toxic) ಮತ್ತು ‘ಧುರಂಧರ್ 2’ (Dhurandhar) ಸಿನಿಮಾಗಳ ನಡುವೆ ಭರ್ಜರಿ ಸ್ಪರ್ಧೆ ಏರ್ಪಟ್ಟಿದೆ. ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದ್ದು, ಅದೇ ದಿನ ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಬಿಡುಗಡೆ ಆಗಲಿದೆ ಎನ್ನಲಾಗಿತ್ತು. ಆದರೆ ಇದೀಗ ಹರಿದಾಡುತ್ತಿರುವ ಸುದ್ದಿಗಳ ಪ್ರಕಾರ ‘ಧುರಂಧರ್ 2’ ಸಿನಿಮಾ ಬಿಡುಗಡೆ ಮುಂದೂಡಲಾಗುತ್ತದೆ ಎನ್ನಲಾಗುತ್ತಿದೆ. ನಿನ್ನೆಯಷ್ಟೆ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ನಿರೀಕ್ಷೆಗಳನ್ನು ದುಪ್ಪಟ್ಟು ಮಾಡಿದೆ. ಇದೀಗ…

Read More

ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್! – Kannada News | Goripalya Indira Canteen Turns into Hub of Illegal Activities: Residents Allege Neglect by Authorities in Bengaluru

ಬೆಂಗಳೂರು, ಫೆಬ್ರವರಿ 21: ಬೆಂಗಳೂರಿನ ಗೋರಿಪಾಳ್ಯದಲ್ಲಿರುವ ಇಂದಿರಾ ಕ್ಯಾಂಟೀನ್ ನಿರ್ವಹಣೆಯ ಕೊರತೆಯಿಂದ ಪಾಳು ಬಿದ್ದಿದೆ. ಬಡವರ ಅಕ್ಷಯ ಪಾತ್ರೆ ಎಂದೇ ಕರೆಯಲ್ಪಡುತ್ತಿದ್ದ ಈ ಕ್ಯಾಂಟೀನ್ ಪ್ರಸ್ತುತ ದಯನೀಯ ಸ್ಥಿತಿಯಲ್ಲಿದೆ. ಕಳೆದ ಎರಡು-ಮೂರು ತಿಂಗಳಿಂದ ಕ್ಯಾಂಟೀನ್ ಮುಚ್ಚಲ್ಪಟ್ಟಿದೆ. ಸ್ಥಳೀಯರ ಪ್ರಕಾರ, ಕ್ಯಾಂಟೀನ್ ಆವರಣವನ್ನು ಈಗ ಗಾಂಜಾ ಮತ್ತು ಇತರೆ ಅನೈತಿಕ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ. ಸದ್ಯ ಸ್ಥಳೀಯರು ಆಕ್ರೋಶಗೊಂಡಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಧ್ವನಿ ಎತ್ತಿದ್ದಾರೆ. ಹಿಂದೆ ಬಡವರು ಇಲ್ಲಿ ನೆಮ್ಮದಿಯಿಂದ ಊಟ ಮಾಡುತ್ತಿದ್ದರು. ಆದರೆ ಈಗ ಕ್ಯಾಂಟೀನ್ ಸುತ್ತಮುತ್ತ…

Read More

ತುಂಗಾ ನದಿ ತೀರದಲ್ಲಿ ವಿದೇಶಿಗರ ಪಾರ್ಟಿ! ರೆಸಾರ್ಟ್ ಮಾಲೀಕರ ಮೇಲೆ ಬಿತ್ತು ಕೇಸ್ – Kannada News | Koppal: Unauthorized Foreigner Party at Tungabhadra River Bank, Police Act

ತುಂಗಾ ನದಿ ತೀರದಲ್ಲಿ ವಿದೇಶಿಗರ ಪಾರ್ಟಿ! ರೆಸಾರ್ಟ್ ಮಾಲೀಕರ ಮೇಲೆ ಬಿತ್ತು ಕೇಸ್ ಕೊಪ್ಪಳ, ಫೆಬ್ರವರಿ 21: ಜಿಲ್ಲೆಯಲ್ಲಿ ವಿದೇಶಿಗರ ಅನಧಿಕೃತ ಪಾರ್ಟಿಗಳು ನಿಲ್ಲದಿರುವುದು ಮತ್ತೆ ಬೆಳಕಿಗೆ ಬಂದಿದೆ. ಗಂಗಾವತಿ (Gangavathi) ಸಮೀಪದ ತುಂಗಭದ್ರಾ ನದಿ ತೀರದಲ್ಲಿ ಫೆಬ್ರವರಿ 16ರಂದು ಯಾವುದೇ ಅನುಮತಿ ಪಡೆಯದೆ ಭರ್ಜರಿ ಪಾರ್ಟಿ ಆಯೋಜಿಸಲಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿದೇಶಿಗರ ವೀಡಿಯೋ ನೋಡಿದ್ದ ಪೊಲೀಸರು ಸಂಬಂಧಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವೈರಲ್ ವೀಡಿಯೋ ನೋಡಿ ಕೇಸ್ ದಾಖಲು ಈ ಕಾರ್ಯಕ್ರಮವು ಮುನಿರಾಬಾದ್…

Read More

ಸೂಪರ್-8 ಪಂದ್ಯಗಳ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ? – Kannada News | T20 World Cup 2026: What will happen if Super 8 match is cancelled

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಗಿದಿದೆ. ಮೊದಲ ಸುತ್ತಿನಲ್ಲಿ ಕಣಕ್ಕಿಳಿದ 20 ತಂಡಗಳಲ್ಲಿ 8 ಟೀಮ್​ಗಳು ಸೂಪರ್-8 ಸುತ್ತಿಗೆ ಪ್ರವೇಶಿಸಿದೆ. ಈ ಎಂಟು ತಂಡಗಳನ್ನು 2 ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಅದರಂತೆ ದ್ವಿತೀಯ ಸುತ್ತಿನಲ್ಲಿ ಗ್ರೂಪ್​ಗಳಲ್ಲಿರುವ ತಂಡಗಳ ನಡುವೆ ಸೆಣಸಾಟ ನಡೆಯಲಿದೆ. ಸೂಪರ್-8 ಗುಂಪುಗಳು: ಗ್ರೂಪ್ 1: ಭಾರತ, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಝಿಂಬಾಬ್ವೆ. ಗ್ರೂಪ್ 2: ಇಂಗ್ಲೆಂಡ್, ನ್ಯೂಝಿಲೆಂಡ್, ಪಾಕಿಸ್ತಾನ್ ಮತ್ತು ಶ್ರೀಲಂಕಾ. ಇಲ್ಲಿ ಭಾರತ ತಂಡವು…

Read More

ಅಮೆರಿಕ ಸುಪ್ರೀಂ ಕೋರ್ಟ್​ನಲ್ಲಿ ಟ್ರಂಪ್ ಸೊಕ್ಕು ಮುರಿಯಲು ಕಾರಣರಾಗಿದ್ದು ಭಾರತೀಯ ಮೂಲದ ವಕೀಲ! ಯಾರು ಗೊತ್ತೇ ಈ ನೀಲ್ ಕತ್ಯಾಲ್? – Kannada News | Who Is Neal Katyal? Indian Origin Lawyer Behind US Supreme Court Setback to Donald Trump on Tariffs

ವಾಷಿಂಗ್ಟನ್, ಫೆಬ್ರವರಿ 21: ಭಾರತವೂ ಸೇರಿದಂತೆ ವಿವಿಧ ದೇಶಗಳ ಉತ್ಪನ್ನಗಳ ಆಮದಿನ ಮೇಲೆ ಯದ್ವಾತದ್ವಾ ಸುಂಕ ವಿಧಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ (Donald Trump) ಅಲ್ಲಿನ ಸುಪ್ರೀಂ ಕೋರ್ಟ್ ತೀರ್ಪು ಭಾರೀ ಹಿನ್ನಡೆ ಉಂಟುಮಾಡಿದೆ. ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿನಿಂದ (US Supreme court) ಸದ್ಯದ ಮಟ್ಟಿಗೆ ಭಾರತಕ್ಕೂ ಪ್ರಯೋಜನವಾಗಿದೆ. ಅಂದಹಾಗೆ, ಟ್ರಂಪ್ ಸೊಕ್ಕುಮುರಿಯುವಂತಹ ತೀರ್ಪು ಬರುವುದಕ್ಕೆ ಕಾರಣರಾಗಿದ್ದು ಕೂಡ ಭಾರತೀಯ ಮೂಲದವರೇ! ಸುಪ್ರೀಂ ಕೋರ್ಟ್​​ಮಲ್ಲಿ 6-3 ಅನುಪಾತದಲ್ಲಿ ಪ್ರಕಟವಾದ ತೀರ್ಪು ಅಮೆರಿಕದ ಹಾಗೂ ಜಾಗತಿಕ…

Read More

Lizard Omens: ಮನೆಯಲ್ಲಿ ಪದೇ ಪದೇ ಹಲ್ಲಿ ಕಾಣಿಸಿಕೊಳ್ಳುತ್ತಿದ್ದರೆ ಏನರ್ಥ? – Kannada News | Lizard omens shubh ashubh meanings in jyotishya vastu and shakuna shastra

ವಾಸ್ತುಶಾಸ್ತ್ರ ಮತ್ತು ಶಕುನ ಶಾಸ್ತ್ರಗಳ ಪ್ರಕಾರ, ಹಲ್ಲಿ ಕೇವಲ ಗೋಡೆಯ ಮೇಲೆ ಓಡಾಡುವ ಜೀವಿಯಷ್ಟೇ ಅಲ್ಲ; ಅದು ಕೆಲವೊಮ್ಮೆ ನಮ್ಮ ಜೀವನದಲ್ಲಿ ಸಂಭವಿಸಬಹುದಾದ ಶುಭ–ಅಶುಭ ಘಟನೆಗಳ ಸಂಕೇತವೆಂದು ಪರಿಗಣಿಸಲಾಗುತ್ತದೆ. ಅದರ ಬಣ್ಣ, ನಡವಳಿಕೆ ಮತ್ತು ಅದು ಮನೆಯಲ್ಲಿ ಕಾಣಿಸಿಕೊಳ್ಳುವ ಸ್ಥಳ ಎಲ್ಲವೂ ವಿಶೇಷ ಅರ್ಥವನ್ನು ಹೊಂದಿವೆ ಎಂದು ಧಾರ್ಮಿಕ ನಂಬಿಕೆಗಳು ಹೇಳುತ್ತವೆ. ಕಪ್ಪು ಬಣ್ಣದ ಹಲ್ಲಿ: ಮನೆಯಲ್ಲಿ, ವಿಶೇಷವಾಗಿ ಪೂಜಾ ಕೊಠಡಿಯ ಸಮೀಪ ಕಪ್ಪು ಬಣ್ಣದ ಹಲ್ಲಿ ಕಾಣಿಸಿಕೊಂಡರೆ ಅದನ್ನು ಅಶುಭವೆಂದು ಪರಿಗಣಿಸಲಾಗುತ್ತದೆ. ಅದು ಆರ್ಥಿಕ ನಷ್ಟ,…

Read More