ಪಾಪರಾಜಿಗಳ ಮೇಲೆ ರಣಬೀರ್ ಕಪೂರ್ ಕೆಂಡಾಮಂಡಲ; ವಿಡಿಯೋ ವೈರಲ್ – Kannada News | Ranbir Kapoor loses cool at Paparazzi with Alia Bhatt at Daadi Ki Shaadi screening
ಬಾಲಿವುಡ್‌ನ ಸ್ಟಾರ್ ದಂಪತಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಮಂಗಳವಾರ (ಮೇ 6) ಸಂಜೆ ಕುಟುಂಬದ ಜೊತೆ ಸಮಯ ಕಳೆಯಲು ಹೊರಬಂದಿದ್ದರು. ಆದರೆ, ಈ ವೇಳೆ ಪಾಪರಾಜಿಗಳ ವರ್ತನೆಯಿಂದ ರಣಬೀರ್ ಕಪೂರ್ (Ranbir Kapoor) ಅವರು ನೇರವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ಮೊದಲು ಕೂಡ ರಣಬೀರ್ ಕಪೂರ್ ಅವರು ಇದೇ ರೀತಿ ಕೋಪ ಮಾಡಿಕೊಂಡಿದ್ದರು. ಆದರೂ ಕೂಡ ಪಾಪರಾಜಿಗಳ (Paparazzi) ವರ್ತನೆ ಸುಧಾರಿಸಿಲ್ಲ. 1. ಪಾಪರಾಜಿಗಳ…