Headlines

nagaraj11081993

Bengaluru Air Quality: ಉಡುಪಿ, ಮಂಗಳೂರು ವಾಯುಗುಣಮಟ್ಟ ಮತ್ತಷ್ಟು ಕಳಪೆ ಮಟ್ಟಕ್ಕೆ! – Kannada News | Bangalore Air Pollution Crisis: Udupi and Mangalore’s Air quality dropped again

ಉಡುಪಿ, ಮಂಗಳೂರು ವಾಯುಗುಣಮಟ್ಟ ಮತ್ತಷ್ಟು ಕಳಪೆ ಮಟ್ಟಕ್ಕೆ! ಬೆಂಗಳೂರು, ಫೆಬ್ರವರಿ 21: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಮಂಗಳೂರಿನ AQI ಇನ್ನಷ್ಟು ಹದಗೆಟ್ಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 124ಕ್ಕೆ ತಲುಪಿದೆ….

Read More

ಮನಿ ಡಬ್ಲಿಂಗ್ ಹೆಸರಿನಲ್ಲಿ ನೂರಾರು ಕುಟುಂಬಳಿಗೆ ವಂಚನೆ: ಕೋಟ್ಯಂತರ ರೂ. ಸಹಿತ ಆರೋಪಿ ಪರಾರಿ – Kannada News | Ballari Money Doubling Scam: Hundreds of Families Cheated as Venkatesh Absconds with Crores in Chit Fund Fraud

ಬಳ್ಳಾರಿಯ ಬ್ರೂಸ್​ಪೇಟೆ ಪೊಲೀಸ್ ಠಾಣೆImage Credit source: tv9 ಬಳ್ಳಾರಿ, ಫೆಬ್ರವರಿ 21: ಭಾರೀ ಚೀಟಿ ವಂಚನೆ ಪ್ರಕರಣವೊಂದರಲ್ಲಿ ಬಳ್ಳಾರಿಯ (Ballari) ನೂರಾರು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿರುವ ವಿಚಾರ ಬೆಳಕಿಗೆ ಬಂದಿದೆ. ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭ ದೊರೆಯುತ್ತದೆ ಎಂದು ನಂಬಿಸಿ ಜನರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ವ್ಯಕ್ತಿಯೊಬ್ಬ ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ಬಳ್ಳಾರಿಯ ದೇವಿನಗರ ನಿವಾಸಿ ವೆಂಕಟೇಶ ಎಂಬಾತ ಚೀಟಿ ವ್ಯವಹಾರದ ಹೆಸರಿನಲ್ಲಿ ಸುಮಾರು 800ಕ್ಕೂ ಹೆಚ್ಚು ಜನರಿಂದ ಹಣ…

Read More

ಕರ್ನಾಟಕ ಹವಾಮಾನ ವರದಿ: ಮಂಡ್ಯ, ಮೈಸೂರು ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ! – Kannada News | Bengaluru temperature: Light rain in South Karnataka, Dry weather elsewhere

ಮಂಡ್ಯ, ಮೈಸೂರು ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ! ಬೆಂಗಳೂರು, ಫೆಬ್ರವರಿ 21: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ (Weather Forecast) ಆವರಿಸಿದ್ದು, ಇಂದು ಕೆಲ ಪ್ರದೇಶಗಳಲ್ಲಿ ಮಳೆರಾಯನ ಆಗಮನವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಎಲ್ಲೆಲ್ಲಿ ಮಳೆ , ಒಣ ಹವೆ? ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯದಲ್ಲಿ ಗುಡಗು…

Read More

Horoscope Today 21 February​: ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ – Kannada News | Daily Horoscope for February​ 21​st 21​25: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 21, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ, ಚೌತಿ ತಿಥಿ, ರೇವತಿ ನಕ್ಷತ್ರ, ಶುಭ ಯೋಗ ಮತ್ತು ಭದ್ರ ಕರಣ ಈ ದಿನದ ವೈಶಿಷ್ಟ್ಯಗಳಾಗಿವೆ. ಇಂದು ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡಲಿದ್ದು, ರೇವತಿ ನಕ್ಷತ್ರದ ಪ್ರಭಾವ ಎಲ್ಲಾ…

Read More

ಬಾಗಲಕೋಟೆಯಲ್ಲಿ ಭೀಕರ ಅಪಘಾತ; ಟ್ರ್ಯಾಕ್ಟರ್​ ಪಲ್ಟಿಯಾಗಿ ಮಗು ಸೇರಿ ನಾಲ್ವರ ದುರ್ಮರಣ – Kannada News | Bagalakote Jamkhandi Fatal Accident: Tractor Trolley Overturns, Child and 3 Adults Dead

ಟ್ರ್ಯಾಕ್ಟರ್​ ಪಲ್ಟಿಯಾಗಿ ಮಗು ಸೇರಿ ನಾಲ್ವರ ದುರ್ಮರಣ ಬಾಗಲಕೋಟೆ, ಫೆಬ್ರವರಿ 21: ಜಿಲ್ಲೆಯ ಜಮಖಂಡಿ (Jamakhandi) ತಾಲೂಕಿನ ಕಟ್ಟೆ ಕೆರೆ ಸಮೀಪ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ದುರ್ಮರಣ ಹೊಂದಿರುವ ಘಟನೆ ನಡೆದಿದೆ. ಕಬ್ಬಿನ ಕಟಾವು ಕೆಲಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರ್ಯಾಲಿ ಏಕಾಏಕಿ ಕಟ್ ಆಗಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ರಾತ್ರಿ ಸುಮಾರು 2 ಗಂಟೆಯ ವೇಳೆಗೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಮೃತರನ್ನು…

Read More

ಕೇವಲ 58 ​ಎಸೆತ… ಆಸ್ಟ್ರೇಲಿಯಾ ತಂಡದ ವಿಶ್ವ ದಾಖಲೆಯ ಚೇಸಿಂಗ್

T20 World Cup 2026: ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ 9.4 ಓವರ್​ಗಳಲ್ಲಿ ಪಂದ್ಯ ಮುಗಿಸುವ ಮೂಲಕ. ಹೀಗೆ ಪಂದ್ಯ ಮುಗಿಸಿ ವಿಶ್ವಕಪ್ ಇತಿಹಾಸದಲ್ಲೇ ಅತೀ ಹೆಚ್ಚು ಬಾಲ್​ಗಳನ್ನು ಬಾಕಿಯಿರಿಸಿ 100+ ಸ್ಕೋರ್​ ಚೇಸ್ ಮಾಡಿದ ದಾಖಲೆ ಬರೆದಿದೆ. ಪಲ್ಲೆಕಲೆ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಕೊನೆಯ ಲೀಗ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಒಮಾನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಒಮಾನ್…

Read More

ಚಿರಂಜೀವಿ ಮೇಲೆ ನಡೆದಿತ್ತು ವಿಶಪ್ರಾಸನ ಪ್ರಯತ್ನ; ನಟ ಬಚಾವ್ ಆಗಿದ್ದೇ ಪವಾಡ – Kannada News | Fan Try To Kill Chiranjeevi 28 Year old Story Still Haunt Fans

ಚಿರಂಜೀವಿ ಅವರು ಟಾಲಿವುಡ್​​ನ ಬೇಡಿಕೆಯ ಹೀರೋ. ಅವರು ತುಂಬಾ ಹಿರಿಯರು ಕೂಡ ಹೌದು. ಅವರು ಅವರು ಮೆಗಾಸ್ಟಾರ್ ಆಗುವ ಹಾದಿಯಲ್ಲಿದ್ದಾಗ, ಅವರು ಅನೇಕ ಅಡೆತಡೆಗಳು ಮತ್ತು ಪಿತೂರಿಗಳನ್ನು ಎದುರಿಸಬೇಕಾಯಿತು. ಅವುಗಳಲ್ಲಿ ಅತ್ಯಂತ ಭಯಾನಕವಾದದ್ದು ಅವರ ವಿರುದ್ಧ ನಡೆದ ಮಾರಕ ಪಿತೂರಿ. ಸುಮಾರು 28 ವರ್ಷಗಳ ಹಿಂದೆ, ಅವರನ್ನು ಕೊಲ್ಲಲು ವಿಷಪ್ರಾಶನ ನಡೆದಿತ್ತು. ಆ ಸಮಯದಲ್ಲಿ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿತು. ಇಂದಿನ ಯುವ ಜನತೆಗೆ ಆ ಘಟನೆಯ ವಿವರಗಳು ತಿಳಿದಿಲ್ಲ. ಆ ಬಗ್ಗೆ ನಾವು ಹೇಳುತ್ತಿದ್ದೇವೆ. ಈ…

Read More

ಪ್ರಭಾಸ್​​ಗೆ ಆಹಾರದ ಮೇಲೆ ಅದೆಂಥ ಪ್ರೀತಿ, ವಿಮಾನದಲ್ಲಿ ಬರುತ್ತೆ ಅವರ ಮೆಚ್ಚಿನ ಊಟ – Kannada News | Prabhas once ordered food from Chennai while he is was in Mumbai

ಪ್ರಭಾಸ್​ (Prabhas) ಖ್ಯಾತ ನಟನಾಗಿರುವ ಜೊತೆಗೆ ತಮ್ಮ ಅತಿಥಿ ಸತ್ಕಾರದಿಂದಲೂ ಅವರು ಬಲು ಜನಪ್ರಿಯ. ಪ್ರಭಾಸ್ ಜೊತೆಗೆ ನಟಿಸಿದವರೆಲ್ಲ ಪ್ರಭಾಸ್ ಅವರ ಸರಳತೆ, ವಿನಯ ಸ್ವಭಾವದ ಜೊತೆಗೆ ಪ್ರಭಾಸ್ ಅವರ ಅತಿಥಿ ಸತ್ಕಾರವನ್ನು ಮನಸಾರೆ ಹೊಗಳಿದ್ದಾರೆ. ಅದರಲ್ಲೂ ಪ್ರಭಾಸ್ ಜೊತೆಗೆ ಕೆಲಸ ಮಾಡಿದರೆ ಅವರು ಭರಪೂರ ಊಟ ಹಾಕಿಸುತ್ತಾರೆ. ಅದರಲ್ಲೂ ಅವರು ನಾನಾ ಬಗೆಯ ಭಕ್ಷ್ಯ ಭೋಜನಗಳನ್ನು ಉಣಬಡಿಸುತ್ತಾರೆ ಎಂದು ಹಲವಾರು ನಟ-ನಟಿಯರು ಹೇಳಿದ್ದಾರೆ. ಸ್ವತಃ ಪ್ರಭಾಸ್​​ಗೆ ಸಹ ಊಟವೆಂದರೆ ಮಹಾ ಇಷ್ಟ. ಇದೀಗ ಅವರೇ ತಮ್ಮ…

Read More

ರಶ್ಮಿಕಾ ವಿವಾಹ ಆಗುತ್ತಿರೋ ಹೋಟೆಲ್​​ ಸಖತ್ ದುಬಾರಿ; ಇಲ್ಲಿದೆ ದರ ವಿವರ – Kannada News | Rashmika Mandanna And Vijay Devarakonda Wedding Destination And Hotel Room rent

ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಫೆಬ್ರವರಿ 26 ರಂದು ಉದಯಪುರದ ಐಷಾರಾಮಿ ಹೋಟೆಲ್‌ನಲ್ಲಿ ವಿವಾಹ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ಈ ವಿಷಯದಲ್ಲಿ ಎರಡೂ ನಟರ ಕುಟುಂಬಗಳಿಂದ ಅಥವಾ ಅಧಿಕೃತ ಮೂಲಗಳಿಂದ ಯಾವುದೇ ದೃಢೀಕರಣ ಬಂದಿಲ್ಲ.ಆದರೂ ಈ ವಿಷಯ ಜೋರಾಗಿಯೇ ಹರಿದಾಡುತ್ತಿದೆ. ರಶ್ಮಿಕಾ ವಿವಾಹವು ಅರಾವಳಿ ಪರ್ವತಗಳ ಸಮೀಪದಲ್ಲಿರುವ ಐಷಾರಾಮಿ ಐಟಿಸಿ ಮೆಮೆಂಟೋಸ್ ಏಕಾಯ ಉದಯಪುರದಲ್ಲಿ ನಡೆಯಲಿದೆ ಎಂಬ ಮಾತು ಕೇಳಿಬರುತ್ತಿದೆ. ಈ…

Read More

Daily Devotional: ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು? – Kannada News | Daily Devotional: The Spiritual and Scientific Significance of Clapping in Daily Life

ಬೆಂಗಳೂರು, ಫೆಬ್ರವರಿ​ 21​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಮತ್ತು ಸನಾತನ ಧರ್ಮದಲ್ಲಿ, ಚಪ್ಪಾಳೆ ಕೇವಲ ಸದ್ದು ಮಾಡುವ ಕ್ರಿಯೆಯಾಗಿರದೆ, ವಿಶೇಷ ಆಧ್ಯಾತ್ಮಿಕ ಹಾಗೂ ವೈಜ್ಞಾನಿಕ ಮಹತ್ವವನ್ನು ಹೊಂದಿದೆ. ಚಪ್ಪಾಳೆಯನ್ನು ಸಂತೋಷ, ಯಶಸ್ಸು, ವಿಜಯ, ಪ್ರೋತ್ಸಾಹ ಮತ್ತು ಮೆಚ್ಚುಗೆಗಾಗಿ ಬಳಸಲಾಗುತ್ತದೆ. ಭಜನೆ, ದೇವರ ಆರಾಧನೆ ಮತ್ತು ಸಂಕೀರ್ತನೆಗಳ ಸಮಯದಲ್ಲಿ ಚಪ್ಪಾಳೆ ತಟ್ಟುವುದರಿಂದ ಮನಸ್ಸು ಏಕಾಗ್ರವಾಗುತ್ತದೆ. ಇದು ಒತ್ತಡವನ್ನು ಕಡಿಮೆ ಮಾಡಿ, ಧನಾತ್ಮಕ…

Read More