ಹುಬ್ಬಳ್ಳಿ: ಕೆಲಸಕ್ಕಾಗಿ ಅಲೆದಾಡುವವರೇ ಇವರ ಟಾರ್ಗೆಟ್; ಚೈನ್ ಲಿಂಕ್ ಬಿಜಿನೆಸ್ ಹೆಸ್ರಲ್ಲಿ ವಂಚನೆ – Kannada News | Hubballi Locals Protest Against Alleged Chain Link Employment Fraud
ಹುಬ್ಬಳ್ಳಿ, ಫೆಬ್ರವರಿ 20: ಎಲ್ಲರೂ ಚೆನ್ನಾಗಿರುವ ಉದ್ಯೋಗ ಮಾಡಬೇಕು, ಕೈ ತುಂಬಾ ಹಣ ಪಡೆಯಬೇಕು ಅನ್ನೋ ಕನಸು ಕಂಡಿರುತ್ತಾರೆ. ಆದರೆ ಡಿಗ್ರಿ ಮುಗಿದ್ರು ಕೆಲಸ ಸಿಗದೇ ಇದ್ದಾಗ ಜೀವನ ನಿರ್ವಹಣೆಗಾಗಿ ಪರದಾಡುತ್ತಾರೆ. ಇಂತವರನ್ನು ಟಾರ್ಗೆಟ್ ಮಾಡಿರುವ ಕೆಲ ಚೈನ್ ಲಿಂಕ್ ಬಿಜಿನೆಸ್ (Chain Link Scam) ಕಂಪನಿಗಳು, ನೀವು ಚೆನ್ನಾಗಿ ಹಣ ಮಾಡಬಹುದು, ಸ್ವಲ್ಪ ಹಣ ಹೂಡಿಕೆ ಮಾಡಿದರೆ ಸಾಕು ಅಂತ ಹೇಳುವ ಬಣ್ಣದ ಮಾತುಗಳಿಗೆ ಯುವ ಜನತೆ ಮರಳಾಗುತ್ತಾರೆ. ಇಂತಹ ಬಣ್ಣದ ಮಾತುಗಳನ್ನು ಹೇಳಿ ಸಾವಿರಾರ…